ದಿಲ್ಲಿ ಸಿಎಂ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು

 ದಿಲ್ಲಿ ಸಿಎಂ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ನವದೆಹಲಿ: 2021-22ರ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಇಂದು...

ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ

ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23 ನೇ ಸಾಲಿನ ಯಕ್ಷಮಂಗಳ...

ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ

ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ ಉಡುಪಿ: ಕರಾವಳಿ ಮೀನುಗಾರರ ವಿವಿಧ ಸಮಸ್ಯೆ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರುನಲ್ಲಿ ಸಭೆ ನಡೆಸಿ ಶೀಘ್ರ ಪರಿಹಾರ ಕಲ್ಪಿಸುವ...

ಹನೆಹಳ್ಳಿ ಕೃಷ್ಣ ಕೊಲೆ ಪ್ರಕರಣ ಹಂತಕರ ಪತ್ತೆಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಹನೆಹಳ್ಳಿ ಕೃಷ್ಣ ಕೊಲೆ ಪ್ರಕರಣ ಹಂತಕರ ಪತ್ತೆಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ: ಕಳೆದ ಮಾರ್ಚ್ 2 ರಂದು ಬ್ರಹ್ಮಾವರ ತಾಲೂಕು ಹನೆಹಳ್ಳಿ ನಿವಾಸಿ ಕೃಷ್ಣ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಪತ್ತೆ...

ಕುಂದಾಪುರ: ಕಡಲಿಗಿಳಿದ ಯುವಕ ಸಮುದ್ರಪಾಲು

ಕುಂದಾಪುರ: ಕಡಲಿಗಿಳಿದ ಯುವಕ ಸಮುದ್ರಪಾಲು ಮದುವೆ ಕಾರ್ಯಕ್ರಮಕ್ಕೆ ಬಂದ ತಿಪಟೂರಿನ‌ ಯುವಕನಿಗಾಗಿ ಮುಂದುವರೆದ ಶೋಧ ಕಾರ್ಯ ಕುಂದಾಪುರ: ಕಡಲಿಗಿಳಿದ ಯುವಕನೋರ್ವ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ದುರ್ಘಟನೆ ತಾಲೂಕಿನ ಬೀಜಾಡಿಯ ಅರಬ್ಬೀ...

ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ! ಮಾಧ್ಯಮಗಳಿಗೆ  ತಡೆಯಾಜ್ಞೆ ತಂದ ಪತ್ನಿ ವಿಜಯಲಕ್ಷ್ಮೀ

ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ! ಮಾಧ್ಯಮಗಳಿಗೆ  ತಡೆಯಾಜ್ಞೆ ತಂದ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ...

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಒತ್ತಾಯ

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಒತ್ತಾಯ ಮೈಸೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಶೀಘ್ರವೇ ನಡೆಸುವಂತೆ ಸರ್ಕಾರವನ್ನು ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ. ಜನರಿಂದ ಜನರಿಗಾಗಿ ಇರುವುದು ಜನರ ಸರಕಾರ. ಇದುವೇ ಪ್ರಜಾಪ್ರಭುತ್ವದ ಮೂಲ. ಅಧಿಕಾರಿಶಾಹಿಯನ್ನು...

ಮಂಡ್ಯದಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆಗೆ ಸಿದ್ಧತೆ

ಮಂಡ್ಯದಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆಗೆ ಸಿದ್ಧತೆ ಮಂಡ್ಯ: ಜಿಲ್ಲಾಡಳಿತ, ಆಯುಷ್ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಬೆಳಿಗ್ಗೆ 6 ಗಂಟೆಯಿಂದ 8 ಗಂಟೆ...

ಚಾಮರಾಜನಗರ: ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು

ಚಾಮರಾಜನಗರ: ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು ಚಾಮರಾಜನಗರ: ಬೈಕ್ ಗೆ ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ನಡೆದ ಅವಘಡದಲ್ಲಿ ಹಿಂಬದಿ ಸವಾರ ಮೃತಪಟ್ಟ ದುರ್ಘಟನೆ ನಗರದ ಜಾಲಹಳ್ಳಿಹುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಾಮರಾಜನಗರದ...

ಗ್ಯಾರಂಟಿಗಳ ಬದಲು ಉಚಿತ ಶಿಕ್ಷಣ, ಆರೋಗ್ಯ ಸೇವೆ ನೀಡಿ: ಹೆಚ್.ವಿಶ್ವನಾಥ್

ಗ್ಯಾರಂಟಿಗಳ ಬದಲು ಉಚಿತ ಶಿಕ್ಷಣ, ಆರೋಗ್ಯ ಸೇವೆ ನೀಡಿ: ಹೆಚ್.ವಿಶ್ವನಾಥ್ ಮೈಸೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಆರ್ಥಿಕತೆ ಸಂಪೂರ್ಣ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ...

Members Login

Obituary

Congratulations