ಸಾಮರಸ್ಯದ ಭ್ರಾತೃತ್ವವೇ ಸಮಗ್ರ ಬಿಲ್ಲವರ ಅಸ್ತಿತ್ವ : ಜಯ ಸಿ. ಸುವರ್ಣ
ಸಾಮರಸ್ಯದ ಭ್ರಾತೃತ್ವವೇ ಸಮಗ್ರ ಬಿಲ್ಲವರ ಅಸ್ತಿತ್ವ : ಜಯ ಸಿ. ಸುವರ್ಣ
ಮುಂಬಯಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಆರಾಧಕರಾದ ಬಿಲ್ಲವರು ಅಂದೂ ಇಂದೂ, ಮುಂದೆಂದೂ ಬಿಲ್ಲವ ಬ್ರದರ್ಸ್ (ಸಹೋದರತ್ವರೇ) ಆಗಿ ಬಾಳಲಿದ್ದೇವೆ. ಸಾಮರಸ್ಯದ ಭ್ರಾತೃತ್ವವೇ...
ಜುಲೈ 13ರಂದು ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ವತಿಯಿಂದ ಕ್ರೈಸ್ತರಿಗಾಗಿ ಜನಸ್ಪಂದನ
ಜುಲೈ 13ರಂದು ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ವತಿಯಿಂದ ಕ್ರೈಸ್ತರಿಗಾಗಿ ಜನಸ್ಪಂದನ
ಉಡುಪಿ: ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಕ್ರೈಸ್ತರಿಗೆ ಸಿಗುವ ಸವಲತ್ತುಗಳ ಮಾಹಿತಿ ಮತ್ತು...
200 ಮೀ ಓಟ: ಧರಾಮ್ಬೀರ್, ಸ್ರಾಬನಿಗೆ ಚಿನ್ನ
ಮಂಗಳೂರು: 19ನೇ ಫೆಡರೇಶನ್ ಕಪ್ ರಾಷ್ಟ್ರೀಯ ಆ್ಯತ್ಲೆಟಿಕ್ ಕೂಟದ ಅಂತಿಮ ಪುರುಷರ ಹಾಗೂ ಮಹಿಳೆಯರ 200ಮೀ ಓಟದಲ್ಲಿ ಹರ್ಯಾಣದ ಧರಾಮ್ಬೀರ್ ಹಾಗೂ ಓಡಿಸ್ಸಾದ ಸ್ರಾಬನಿ ನಂದ ಚಿನ್ನ ಗೆದ್ದಿದ್ದಾರೆ.
ಪುರುಷರ 200ಮೀ ಓಟದಲ್ಲಿ ತಮಿಳುನಾಡಿನ ಎಮ್....
ಉಡುಪಿ: ಬೃಹತ್ ಕೈಗಾರಿಕೆಗಳು ಸ್ಥಳೀಯರಿಗೆ ಸೌಲಭ್ಯ ಒದಗಿಸಲಿ- ವಿನಯ ಕುಮಾರ್ ಸೊರಕೆ
ಉಡುಪಿ: ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು ಸ್ಥಳೀಯ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಇಲ್ಲವಾದಲ್ಲಿ ಅಂತಹ ಕಂಪೆನಿಗಳ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು...
ಮಂಗಳೂರು: ರಾಮಕೃಷ್ಣ ಮಿಷನ್ ವತಿಯಿಂದ 15ನೇ ಭಾನುವಾರದ ಸ್ವಚ್ಚ ಭಾರತಕ್ಕಾಗಿ ಸ್ವಚ್ಚ ಮಂಗಳೂರು ಅಭಿಯಾನ
ಮಂಗಳೂರು: ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ 40 ವಾರಗಳ “ಸ್ವಚ್ಚ ಭಾರತಕ್ಕಾಗಿ ಸ್ವಚ್ಚ ಮಂಗಳೂರು” ಎಂಬ ಕಾರ್ಯಕ್ರಮದ 15 ನೇ ವಾರದ ಸ್ವಚ್ಚತಾ ಅಭಿಯಾನವನ್ನು ದಿನಾಂಕ 10-05-2014 ರಂದು ಮಂಗಳೂರಿನ ಮಿಲಾಗ್ರೀಸ್ ವೃತ್ತ ಮತ್ತು...
ಪರವಾನಿಗೆ ಇಲ್ಲದೆ ಮದ್ಯ ಮಾರಾಟ – ಒರ್ವನ ಬಂಧನ
ಪರವಾನಿಗೆ ಇಲ್ಲದೆ ಮದ್ಯ ಮಾರಾಟ – ಒರ್ವನ ಬಂಧನ
ಬಂಟ್ವಾಳ: ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಪೋಲಿಸರು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ವಿವರ: ಜುಲೈ 4ರಂದು ಬಂಟ್ವಾಳ ಪೋಲಿಸ್ ಅಧಿಕಾರಿ...
ಮಂಗಳೂರು: ಹಳೆ ಸರಕಾರಿ ವಾಹನಗಳ ವಿಲೇವಾರಿ: ಡಿಸಿ ಸೂಚನೆ
ಮಂಗಳೂರು : ಚಾಲನೆಯಲ್ಲಿಲ್ಲದೆ, ನಿಂತಿರುವ ಹಳೆಯ ಸರಕಾರಿ ವಾಹನಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.
ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯ ಸಮಿತಿ ಪ್ರಗತಿ...
ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ನಗರದ ಬೊಕ್ಕಪಟ್ಣ ಬಳಿ ಶಂಕಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ಬರ್ಕೆ ಪೋಲಿಸರು ಬುಧವಾರ ಬಂಧಿಸಿದ್ದಾರೆ.
ಬಂಧಿತರನ್ನು ಉಳ್ಳಾಲ ನಿವಾಸಿ ನಿಯಾಝ (26) ಮತ್ತು...
ಮಂಗಳೂರು: ಪಿಲಿಕುಳ ವಸಂತೋತ್ಸವ ಯಶಸ್ವಿಗೆ ಜಿಲ್ಲಾಧಿಕಾರಿಗಳ ಮನವಿ
ಮಂಗಳೂರು: ಸಾರ್ವಜನಿಕರಿಗೆ ಹಾಗೂ ಪರಿಸರಾಸಕ್ತರಿಗೆ ಬೇಸಿಗೆ ರಜಾ ಕಾಲದ ವಾರಾಂತ್ಯದಲ್ಲಿ ವಿಶೇಷ ಕಾರ್ಯಕ್ರಮವನ್ನು ನೀಡುವ ನಿಟ್ಟಿನಲ್ಲಿ, ಪಿಲಿಕುಳ ನಿಸರ್ಗಧಾಮದಲ್ಲಿ ಕರಾವಳಿ ಹಾಗೂ ಮಲೆನಾಡಿನ ಹಲಸು, ಮಾವು ಮತ್ತಿತರ ಹಣ್ಣು ಹಂಪಲುಗಳಿಂದ ತಯಾರಿಸಲಾದ ಪೇಯ-ಪದಾರ್ಥಗಳ...
ಜಿಲ್ಲಾಧಿಕಾರಿ ಜೈಲಿಗೆ: ಹೈಕೋರ್ಟ್ ಎಚ್ಚರಿಕೆ
ಜಿಲ್ಲಾಧಿಕಾರಿ ಜೈಲಿಗೆ: ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು: ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ (ಕೆಎಟಿ) ಆದೇಶವಿದ್ದರೂ ಭೂ ಪರಿವರ್ತನೆಗೆ ಸಂಬಂಧಿಸಿದ ಅರ್ಜಿಯೊಂದನ್ನು ಇತ್ಯರ್ಥಗೊಳಿಸದೆ ವಿಳಂಬ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರನ್ನು ಜೈಲಿಗೆ ಕಳುಹಿಸುವುದಾಗಿ ಹೈಕೋರ್ಟ್...




















