ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ
ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...
ಉಪ ಚುನಾವಣೆ ಮತ ಎಣಿಕೆ- ನಿಷೇಧಾಜ್ಷೆ
ಉಪ ಚುನಾವಣೆ ಮತ ಎಣಿಕೆ- ನಿಷೇಧಾಜ್ಷೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಪಂಚಾಯತ್ ಸಂಗಬೆಟ್ಟು ಕ್ಷೇತ್ರ ಮತ್ತು ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರಂದು ಮತದಾನವು ನಡೆದು ಮತ...
ವಂ| ಜಾನ್ ಫೆರ್ನಾಂಡಿಸ್ ಹಾಗೂ ಅನಿತಾ ಅಲ್ಮೇಡಾ ಗೆ ‘ರುಪ್ಸಾ’ ಪ್ರಶಸ್ತಿ
ವಂ| ಜಾನ್ ಫೆರ್ನಾಂಡಿಸ್ ಹಾಗೂ ಅನಿತಾ ಅಲ್ಮೇಡಾ ಗೆ 'ರುಪ್ಸಾ' ಪ್ರಶಸ್ತಿ
ಉಡುಪಿ: ಅನುದಾನರಹಿತ ಶಾಲೆಗಳಲ್ಲಿನ ಅಧ್ಯಾಪಕರು ಹಾಗೂ ಸಂಚಾಲಕರಿಗಾಗಿರುವ ರುಪ್ಸಾ Recognised Unaided Private School's Association of Karnataka) ಸಂಘಟನೆಯ ಉತ್ತಮ...
ದಕ ಜಿಲ್ಲೆಯಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ
ದಕ ಜಿಲ್ಲೆಯಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ
ಮಂಗಳೂರು: ಲಾಕ್ಡೌನ್ನ ನಾಲ್ಕನೇ ಹಂತ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ನಿಗದಿತ ಬಸ್ ಸಂಚಾರವನ್ನು ಸರ್ಕಾರ ಆರಂಭಿಸಿದ್ದು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ...
ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅಂಟಿದ ಶನಿ: ಜನಾರ್ದನ ಪೂಜಾರಿ
ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅಂಟಿದ ಶನಿ: ಜನಾರ್ದನ ಪೂಜಾರಿ
ಮಂಗಳೂರು: ‘ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಶನಿ. ಅವರು ಪಕ್ಷವನ್ನು ಮುಗಿಸಿಯೇ ಹೋಗುವುದು. ಅವರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು. ಹೈಕಮಾಂಡ್ ಈ ತಪ್ಪನ್ನು ಮಾಡುತ್ತಿದೆ’...
ಶಿವಮೊಗ್ಗ | ಕಾಂತಾರ ಚಲನಚಿತ್ರದ ಕಲಾವಿದ ಹೃದಯಾಘಾತದಿಂದ ಮೃತ್ಯು
ಶಿವಮೊಗ್ಗ | ಕಾಂತಾರ ಚಲನಚಿತ್ರದ ಕಲಾವಿದ ಹೃದಯಾಘಾತದಿಂದ ಮೃತ್ಯು
ಶಿವಮೊಗ್ಗ: ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ಕೇರಳದ ತ್ರಿಶೂರ್ ಮೂಲದ ವಿಜು ವಿ.ಕೆ....
ನ. 26: ಉಡುಪಿ ಧರ್ಮಪ್ರಾಂತ್ಯದ ಪರಮ ಪ್ರಸಾದ ಮೆರವಣಿಗೆ
ನ. 26: ಉಡುಪಿ ಧರ್ಮಪ್ರಾಂತ್ಯದ ಪರಮ ಪ್ರಸಾದ ಮೆರವಣಿಗೆ
ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮಪ್ರಸಾದದ ಮೆರವಣಿಗೆ ನವೆಂಬರ್ 26 ರಂದು ಭಾನುವಾರ 3 ಗಂಟೆಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ನಡೆಯಲಿದೆ.
ಮಧ್ಯಾಹ್ನ...
ವೆನ್ಲಾಕ್ ನಲ್ಲಿ ನೀರಿನ ಘಟಕ ಉದ್ಘಾಟನೆ
ವೆನ್ಲಾಕ್ ನಲ್ಲಿ ನೀರಿನ ಘಟಕ ಉದ್ಘಾಟನೆ
ಮಂಗಳೂರು: ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸತ್ವಾ ಬಾಯ್ಸ್ ದುಬಾಯಿ ಪ್ರಾಯೋಜಕತ್ವದಲ್ಲಿ ಸುಮಾರು 50 ಸಾವಿರ ರೂ....
ಕೀಟಗಳ ಮೊಟ್ಟೆ ತಿನ್ನುವ ನೆಗೆಯುವ ಜೇಡ ಪತ್ತೆ
ಕೀಟಗಳ ಮೊಟ್ಟೆ ತಿನ್ನುವ ನೆಗೆಯುವ ಜೇಡ ಪತ್ತೆ
• ಜೇಡರ ಹೊಸ ನಡವಳಿಕೆಯನ್ನು ಮೊದಲ ಬಾರಿಗೆ ಚಿತ್ರೀಕರಿಸಲಾಗಿದೆ
• ಜೇಡರ ನಡವಳಿಕೆ ಪತ್ತೆಗೆ ನೆರವಾದ ಸೋಶಿಯಲ್ ಮಿಡಿಯಾ
• ಕೀಟ ನಿಯಂತ್ರಣದ ಜೈವಿಕ ವಿಧಾನಗಳಲ್ಲಿ ಸಹಾಯ...
ಕೊಲೆಗಡುಕರ ಜೊತೆ ಪಿತೂರಿದಾರರನ್ನೂ ಬಂಧಿಸಬೇಕು: ಸಚಿವ ರಮಾನಾಥ ರೈ
ಕೊಲೆಗಡುಕರ ಜೊತೆ ಪಿತೂರಿದಾರರನ್ನೂ ಬಂಧಿಸಬೇಕು: ಸಚಿವ ರಮಾನಾಥ ರೈ
ಮಂಗಳೂರು: ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ಕೊಲೆಗಡುಕರ ಜೊತೆ ಕೃತ್ಯ ಎಸಗಲು ಪ್ರಚೋದನೆ ನೀಡಿದವರನ್ನೂ ಬಂಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದರು.
...



























