ರಜೆ ಘೋಷಣೆ ಸಂದರ್ಭ ಸಮನ್ವಯ ಅಗತ್ಯ: ಶಾಸಕ ಗುರುರಾಜ್ ಗಂಟಿಹೊಳೆ
ರಜೆ ಘೋಷಣೆ ಸಂದರ್ಭ ಸಮನ್ವಯ ಅಗತ್ಯ: ಶಾಸಕ ಗುರುರಾಜ್ ಗಂಟಿಹೊಳೆ
ಬೈಂದೂರು: ಮಳೆ, ನೆರೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಬೇಕಾಗುತ್ತದೆ. ಇಲ್ಲವಾದರೆ ಗೊಂದಲ ಸೃಷ್ಟಿಯಾಗುವ ಸಾಧ್ಯತೆ...
ಕಲ್ಲಡ್ಕ ಘಟನೆಯ ಕುರಿತು ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ಮಾಹಿತಿ ನೀಡಿ: ದಕ ಜಿಲ್ಲಾ ಪೋಲಿಸ್
ಕಲ್ಲಡ್ಕ ಘಟನೆಯ ಕುರಿತು ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ಮಾಹಿತಿ ನೀಡಿ: ದಕ ಜಿಲ್ಲಾ ಪೋಲಿಸ್
ಮಂಗಳೂರು: ಕಲ್ಕಡ್ಕ ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಮುಕಾಂತರ ಸುಳ್ಳು ವದಂತಿಗಳನ್ನು ಹರಿಯಬಿಡುತ್ತಿರುವವರ...
Dr Sandhya Inaugurates Sahyadri TechVision 2019 – ‘Elevate 50’
Dr Sandhya Inaugurates Sahyadri TechVision 2019 – ‘Elevate 50’
Mangaluru: The inauguration of TechVision 2019 – ‘Elevate 50’ kick-started at Sahyadri Campus with a brief...
ಮಂಗಳೂರು: ಸಮಾಜ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಸಮಾಜ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್ಗೆ ಗುತ್ತಿಗೆ ಆಧಾರದ ಮೇರೆಗೆ ಸಮಾಜ ಕಾರ್ಯಕರ್ತೆ ಒಂದು ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜಕಾರ್ಯ/...
ಕುಮಾರಸ್ವಾಮಿಗೆ ಮಹಿಳೆಯರಿಂದ ತಕ್ಕ ಉತ್ತರ: ಶಾಲೆಟ್ ಪಿಂಟೊ
ಕುಮಾರಸ್ವಾಮಿಗೆ ಮಹಿಳೆಯರಿಂದ ತಕ್ಕ ಉತ್ತರ: ಶಾಲೆಟ್ ಪಿಂಟೊ
ಮಂಗಳೂರು: 'ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ಸ್ವಲ್ಪ ದಾರಿ ತಪ್ಪಿದ್ದಾರೆ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಯಾವ ಮಹಿಳೆ ದಾರಿ...
ಅಗೋಸ್ತ್ 11ರಂದು ತುಳು ಸಿನಿಮಾ ಅರೆಮರ್ಲೆರ್ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ
ಅಗೋಸ್ತ್ 11ರಂದು ತುಳು ಸಿನಿಮಾ ಅರೆಮರ್ಲೆರ್ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ
ಮಂಗಳೂರು: ಬೊಳ್ಳಿ ಮುವೀಸ್ ಲಾಂಛನದಲ್ಲಿ ತಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಶರ್ಮಿಳಾ ಡಿಕಾಪಿಕಾಡ್, ಮುಖೇಶ್ ಹೆಗ್ಡೆ, ದಿನೇಶ್ ಶೆಟ್ಟಿ ನಿರ್ಮಿಸಿರುವ ಅರೆಮರ್ಲೆರ್...
ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ
ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ
ಉಡುಪಿ: ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕೂಡ ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ ಎಂದು...
ನಂತೂರು ವೃತ್ತಕ್ಕೆ ಮೇಲ್ಸೇತುವೆ ನಿರ್ಮಾಣಕ್ಕೆ ದಕ ಜಿಲ್ಲಾ ಯುವ ಜೆಡಿಎಸ್ ಪ್ರತಿಭಟನೆ
ನಂತೂರು ವೃತ್ತಕ್ಕೆ ಮೇಲ್ಸೇತುವೆ ನಿರ್ಮಾಣಕ್ಕೆ ದಕ ಜಿಲ್ಲಾ ಯುವ ಜೆಡಿಎಸ್ ಪ್ರತಿಭಟನೆ
ಮಂಗಳೂರು: ಮಂಗಳೂರು ನಗರದ ನಂತೂರಿನಲ್ಲಿ ನಡೆದ ನಂತೂರು ವೃತ್ತಕ್ಕೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ದ.ಕ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷರಾದ ಅಕ್ಷಿತ್...
ಕುಂದಾಪುರ: ಬಿರುಸಿನ ಮಳೆಗೆ ಗುಡ್ಡ ಕುಸಿತ: ಮನೆಗೆ ಹಾನಿ
ಕುಂದಾಪುರ: ಬಿರುಸಿನ ಮಳೆಗೆ ಗುಡ್ಡ ಕುಸಿತ: ಮನೆಗೆ ಹಾನಿ
ಕುಂದಾಪುರ: ತಾಲೂಕಿನಾದ್ಯಂತ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಮನೆಯೊಂದಕ್ಕೆ ಹಾನಿಯಾಗಿದೆ.
ಇಲ್ಲಿನ ಗುಲ್ವಾಡಿ ಕುದ್ರುತೋಟ ನಿವಾಸಿ ರಾಬಿಯಾ ಅವರ ಮನೆ...
ಗಂಗೊಳ್ಳಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ 70 ಲಕ್ಷ ರೂ. ವಂಚನೆ; ಪ್ರಕರಣ ದಾಖಲು
ಗಂಗೊಳ್ಳಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ 70 ಲಕ್ಷ ರೂ. ವಂಚನೆ; ಪ್ರಕರಣ ದಾಖಲು
ಗಂಗೊಳ್ಳಿ: ಉಡುಪಿ ನ್ಯಾಯಾಲಯದಲ್ಲಿ 'ಡಿ'ದರ್ಜೆಯ ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದ್ದು, ಉದ್ಯೋಗ ಕೊಡಿಸುವುದಾಗಿ ನಂಬಿಸಿ ದಯಾನಂದ ಎಂಬಾತ ಹಲವು ಜನರಿಗೆ ಒಟ್ಟು...



























