ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ

ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಬಿ.ಎ.ಎಸ್.ಎಫ್. ಇಂಡಿಯಾ ಮತ್ತು ವಿಜಯಾ ಬ್ಯಾಂಕ್ ಸಹಯೋಗದೊಂದಿಗೆ ಹಾಗೂ ದ. ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ...

ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು

ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು ಮಂಗಳೂರು: ಕುಂಪಲದ ಬೈಪಾಸಿನಲ್ಲಿ ಕಾರೊಂದು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತ ಮಹಿಳೆಯನ್ನು ಕುಂಪಲ ವಿದ್ಯಾನಗರ ನಿವಾಸಿ ನಿಶಾ (31) ಎಂದು...

ಉಡುಪಿಗೆ ಮೊದಲ ಬಾರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಗೆ ಅದ್ದೂರಿ ಸ್ವಾಗತ

ಉಡುಪಿಗೆ ಮೊದಲ ಬಾರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಗೆ ಅದ್ದೂರಿ ಸ್ವಾಗತ ಉಡುಪಿ : ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇದೇ ಮೊದಲ ಬಾರಿಗೆ ಉಡುಪಿಗೆ ಬುಧವಾರ ಆಗಮಿಸಿದರು. ...

ಸೈನಿಕರನ್ನು ಅವಮಾನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಡಿ – ಡಾ ಮೋಹನ್ ಆಳ್ವ

ಸೈನಿಕರನ್ನು ಅವಮಾನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಡಿ - ಡಾ ಮೋಹನ್ ಆಳ್ವ ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಟಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ರಾಷ್ಟ್ರ...

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ ಮಂಗಳೂರು:ಕೂಳೂರು ಸೇತುವೆ ಬಳಿ ಫಲ್ಗುಣಿ ನದಿ ತೀರ ಬಣ್ಣ ಬಣ್ಣದ ತಳಿರು ತೋರಣಗಳಿಂದ ಅಲಂಕೃತಗೊಂಡು ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ನದಿಯ ಹಿನ್ನಿರಿನಲ್ಲಿ ಜೆಟ್‍ಸ್ಕೀ, ಫೆರ್ರಿಗಳು ಅಲಂಕೃತಗೊಂಡು ಓಡಾಡುತ್ತಿವೆ. ಜನವರಿ...

ಉಡುಪಿ ಜಿಲ್ಲೆಯಲ್ಲಿ 9,90,773 ಮತದಾರರು- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ಉಡುಪಿ ಜಿಲ್ಲೆಯಲ್ಲಿ 9,90,773 ಮತದಾರರು- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಜನವರಿ 1, 2019 ನ್ನು ಅರ್ಹತಾ ದಿನವಾಗಿಟ್ಟುಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,90,773...

ಒಳನಾಡು ಮೀನುಗಾರಿಕೆ ಹೊಸ ನೀತಿ ರಚನೆಗೆ ಕ್ರಮ : ಕಲಬುರಗಿಯಲ್ಲಿ ಪ್ರಮೋದ್ ಮಧ್ವರಾಜ್

ಒಳನಾಡು ಮೀನುಗಾರಿಕೆ ಹೊಸ ನೀತಿ ರಚನೆಗೆ ಕ್ರಮ : ಕಲಬುರಗಿಯಲ್ಲಿ ಪ್ರಮೋದ್ ಮಧ್ವರಾಜ್ ಕಲಬುರಗಿ: ಮೀನುಗಾರಿಕೆಯಿಂದ ಮೀನುಗಾರರಿಗೆ ಮತ್ತು ಸರ್ಕಾರಕ್ಕೆ ಆದಾಯ ದೊರೆಯುವ ನಿಟ್ಟಿನಲ್ಲಿ ನೂತನವಾಗಿ ಒಳನಾಡು ಮೀನುಗಾರಿಕೆ ನೀತಿ ರಚಿಸುವ ಬಗ್ಗೆ ಸರ್ಕಾರದಿಂದ...

ಮಸ್ಕತ್ ನಲ್ಲಿ ಸುಶ್ರಾವ್ಯ ಭಕ್ತಿಪೂರ್ವಕ ಗಾಯನ ಸಂಜೆ

ಮಸ್ಕತ್ ನಲ್ಲಿ ಸುಶ್ರಾವ್ಯ ಭಕ್ತಿಪೂರ್ವಕ ಗಾಯನ ಸಂಜೆ ಅರಬಿಯ ದ್ವೀಪಕಲ್ಪದ ಆಗ್ನೇಯ ಭಾಗದಲ್ಲಿರುವ ಒಮಾನ್ ದೇಶ ಅಪಾರ ಭಾರತೀಯರ ನೆಲೆಯಾಗಿದ್ದು, ಒಮಾನ್ ನಿವಾಸಿ ಭಾರತೀಯರ ಸಾಂಸ್ಕೃತಿಕ ಮತ್ತು ಧಾರ್ಮಿಕ ಭಾವನೆಗಳಿಗೆ ಕೂಡ ಸ್ಪಂದಿಸುತ್ತಿರುವ ಹಿನ್ನೆಲೆಯಲ್ಲಿ...

ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ ಮೂಡುಬಿದಿರೆ: ಎನ್.ಪಿ.ಟಿ ಪ್ರವೇಶಾತಿಗಾಗಿ ನಡೆದ ಜೆ.ಇ.ಇ ಮೈನ್ಸ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 152 ವಿದ್ಯಾರ್ಥಿಗಳು ಶೇ.90 ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ. ...

ಮನೆಗೆ ನುಗ್ಗಿ ಮಹಿಳೆಯ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಮನೆಗೆ ನುಗ್ಗಿ ಮಹಿಳೆಯ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು ಕಿನ್ನಿಗೋಳಿ : ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯೋರ್ವರಿಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಐಕಳ ಬಿರ್ಕಿಲ್ ಮನೆ ವಸಂತಿ...

Members Login

Obituary

Congratulations