ದಕ್ಷಿಣ ಕನ್ನಡದಲ್ಲಿ ಕೊರೋನ ಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು

ದಕ್ಷಿಣ ಕನ್ನಡದಲ್ಲಿ ಕೊರೋನಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು ಮಂಗಳೂರು: ಮಹಾ ಮಾರಿ ಕೊರೋನಾ ವೈರಸ್ ದಕ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದ್ದು ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು...

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಸೂಚನಾ ಫಲಕ, ಪ್ರತಿಫಲಕ ಅಳವಡಿಸಿ’ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಅಪ ಘಾತ ವಲಯಗಳಲ್ಲಿ ಸೂಚನಾ ಫಲಕ, ಪ್ರತಿಫಲಕಗಳನ್ನು ಅಳವಡಿಸಿ. ಒಳ ರಸ್ತೆಯಿಂದ ಪ್ರಮುಖ ರಸ್ತೆಗೆ ಸಂಪರ್ಕಿ ಸುವ ಕಡೆ ರಸ್ತೆ ಉಬ್ಬುಗಳನ್ನು ನಿರ್ಮಿಸಿ  ಎಂದು...

ಶರತ್ ಕೊಲೆಯ ಕುರಿತು ಸ್ಪೋಟಕ ಮಾಹಿತಿ ನನ್ನಲ್ಲಿದೆ ; ವಜ್ರದೇಹಿ ಸ್ವಾಮೀಜಿ

ಶರತ್ ಕೊಲೆಯ ಕುರಿತು ಸ್ಪೋಟಕ ಮಾಹಿತಿ ನನ್ನಲ್ಲಿದೆ ; ವಜ್ರದೇಹಿ ಸ್ವಾಮೀಜಿ ಮಂಗಳೂರು:ಶರತ್ ಕೊಲೆಗೆ ಸಂಬಂಧಿಸಿ ನನ್ನಲ್ಲಿ ಸ್ಪೋಟಕ ಮಾಹಿತಿ ಇದ್ದು ರಾಷ್ಟ್ರೀಯ ತನಿಖಾ ದಳದ ಮುಂದೆ ಮಾತ್ರ ಅದನ್ನು ಬಹಿರಂಗಪಡಿಸಲಿದ್ದೇನೆ ಎಂದು ವಜ್ರದೇಹಿ...

ಶಾಕಿಂಗ್ ಸಂಡೆ; ಉಡುಪಿ ಜಿಲ್ಲೆಯಲ್ಲಿ ಮೂವರು ಪೊಲೀಸರು ಸೇರಿದಂತೆ 18 ಮಂದಿಗೆ ಕೊರೋನಾ ಪಾಸಿಟಿವ್

ಶಾಕಿಂಗ್ ಸಂಡೆ; ಉಡುಪಿ ಜಿಲ್ಲೆಯಲ್ಲಿ ಮೂವರು ಪೊಲೀಸರು ಸೇರಿದಂತೆ 18 ಮಂದಿಗೆ ಕೊರೋನಾ ಪಾಸಿಟಿವ್ ಉಡುಪಿ: ಉಡುಪಿ ಜಿಲ್ಲೆಯ 18 ಮಂದಿಯಲ್ಲಿ ಭಾನುವಾರ ಕರೋನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿದೆ. ಜಿಲ್ಲೆಯಲ್ಲಿ ಮೇ 24 ರಂದು ಒಟ್ಟು...

ಕೋಟ: ನಿಷ್ಟಾವಂತ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿದೆ ; ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್

ಕೋಟ: ಕಳೆದ 36 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಕೋಡಿ ಗ್ರಾಮ ಪಂಚಾಯಿತಿ ಸದಸ್ಯನಾಗಿ ನಂತರ ಅಧ್ಯಕ್ಷನಾಗಿಯೂ ಸೇವೆ ಸಲ್ಲಿಸಿ, ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಪಕ್ಷದ ವಿವಿಧ...

ಮಂಗಳೂರು: ಶಾಸಕ  ಜೆ ಆರ್ ಲೋಬೊರಿಂದ ಸರಕಾರದ ವಿವಿಧ ಪಿಂಚಣಿಗಳ ವಿತರಣೆ

ಮಂಗಳೂರು: ನಗರ ವಿಧಾನ ಸಭಾ ಕ್ಷೇತ್ರದ ‘ಎ’ ಹೋಬಳಿಯಲ್ಲಿ ಸುಮಾರು 192 ಆರ್ಹ ಬಡ ಜನರಿಗೆ ರಾಜ್ಯ ಸರಕಾರದಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯಗಳನ್ನು ಶಾಸಕ ಜೆ.ಆರ್.ಲೋಬೊರವರು ಮಂಗಳೂರಿನ ಎನ್.ಜಿ.ಹೊ. ಹಾಲ್‍ನಲ್ಲಿ ನಡೆದ...

ಬೆಂಗಳೂರು: ಧರ್ಮಸ್ಥಳ ದೇವಾಲಯ ಮುಜರಾಯಿ ವ್ಯಾಪ್ತಿಗೆ ಇಲ್ಲ: ಜಯಚಂದ್ರ

ಬೆಂಗಳೂರು: ಧರ್ಮಸ್ಥಳ ಕ್ಷೇತ್ರವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಪ್ರಸ್ತಾಪವಿಲ್ಲ ಎಂದು ಹೇಳುವ ಈ ವಿಚಾರಕ್ಕೆ ಎದ್ದಿದ್ದ ಗೊಂದಲಗಳಿಗೆ ಕಾನೂನು ಸಚಿವ ಟಿ.ಬಿ.ಜಯಚಂದ್ರ ತೆರೆ ಎಳೆದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇವಾಲಯವನ್ನು ಮುಜರಾಯಿ...

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮರಳುಗಾರಿಕೆಗೆ ರಾಜ್ಯ ಸರ್ಕಾರದಿಂದ ಅನುಮತಿ – ರಘುಪತಿ ಭಟ್

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮರಳುಗಾರಿಕೆಗೆ ರಾಜ್ಯ ಸರ್ಕಾರದಿಂದ ಅನುಮತಿ – ರಘುಪತಿ ಭಟ್ ಉಡುಪಿ: ಹಲವು ಸಮಯಗಳಿಂದ ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡಿದ್ದು ಪುನರ್ ಆರಂಭಿಸುವಂತೆ ಹಾಗೂ ಮಳೆಗಾಲದಲ್ಲಿ ಜೂನ್ ನಿಂದ...

ರತ್ನಗಿರಿಯಲ್ಲಿ ಮತ್ಸ ್ಯಗಂಧ ರೈಲ್ವೇ ಘಟನೆ-ರೈಲ್ವೇ ಯಾತ್ರಿ ಸಂಘ ಮುಂಬಯಿ ಖಂಡನೆ ರೈಲು ಯಾನದಲ್ಲಿ ಅನಾಗರಿಕ ವರ್ತನೆ ಬೇಡ...

ಮುಂಬಯಿ: ರತ್ನಗಿರಿಯಲ್ಲಿ ಮತ್ಸ ್ಯಗಂಧ ರೈಲ್ವೇ ಘಟನೆ ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ (ಪಶ್ಚಿಮ ವಲಯ) ಮತ್ತು ರೈಲ್ವೇ ಯಾತ್ರಿ ಸಂಘ (ರಿ.) ಉಡುಪಿ ತೀವ್ರವಾಗಿ ಖಂಡಿಸಿದೆ. ಕಳೆದ ಬುಧವಾರ ತಡರಾತ್ರಿ ಕುಲರ್ಾ...

ಕುಂದಾಪುರ: ವೃದ್ದೆಯನ್ನು ತಲೆಗೆ ಹೊಡೆದು ಕೊಲೆ; ಆರೋಪಿ ಬಂಧನ

ಕುಂದಾಪುರ: ಹಣಕ್ಕಾಗಿ ಪೀಡಿಸಿದಾಗ ಕೊಡಲೊಪ್ಪದ ವೃದ್ಧೆ ಮಹಿಳೆಯ ತಲೆಗೆ ಅಳಿಯನೇ ಹೊಡೆದು ದಾರುಣವಾಗಿ ಸಾಯಿಸಿದ ಘಟನೆ ಮಂಗಳವಾರ ತಡರಾತ್ರಿ ತಾಲೂಕಿನ ತಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಿನಕುದ್ರು ಎಂಬಲ್ಲಿ ನಡೆದಿದೆ. ಉಪ್ಪಿನಕುದ್ರು ರಾಮಮಂದಿರದ ಸಮೀಪದ...

Members Login

Obituary

Congratulations