ಹಾಸನ ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನ

ಹಾಸನ ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನ ಹಾಸನ: ಇಲ್ಲಿನ ಉಪ ವಿಭಾಗಾಧಿಕಾರಿ ವಿಜಯಾ ಅವರು ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಾ ಅವರು ತಮ್ಮ ನಿವಾಸದಲ್ಲಿ ನೇಣು...

ಗೌರವ ಸ್ವೀಕರಿಸುವುದು ಸುಲಭ, ಉಳಿಸಿಕೊಳ್ಳುವುದು ಕಷ್ಟ – ಜನಾರ್ದನ್ ಕೊಡವೂರು

ಗೌರವ ಸ್ವೀಕರಿಸುವುದು ಸುಲಭ, ಉಳಿಸಿಕೊಳ್ಳುವುದು ಕಷ್ಟ - ಜನಾರ್ದನ್ ಕೊಡವೂರು ಉಡುಪಿ: ಗೌರವ ಸ್ವೀಕರಿಸುವುದು ಸುಲಭ, ಉಳಿಸಿಕೊಳ್ಳುವುದು ಕಷ್ಟ, ಸಮಾಜದಲ್ಲಿ ಗುರುತಿಸುವಿಕೆ ಜಾಸ್ತಿಯಾದಂತೆ ಜವಾಬ್ದಾರಿಗಳು ಜಾಸ್ತಿಯಾಗುವುದು ಎಂದು ಸ್ಪಂದನಾ ಸೇವಾ ಸಂಸ್ಥೆಯ ವತಿಯಿಂದ ಕೊಡಮಾಡಲ್ಪಟ್ಟ...

ಅಂಬಲಪಾಡಿ, ಕಟಪಾಡಿ ಹಾಗೂ ಬಸ್ರೂರು ಮೇಲ್ಸೇತುವೆ ನಿರ್ಮಾಣಕ್ಕೆ ಜಯಪ್ರಕಾಶ ಹೆಗ್ಡೆ ಆಗ್ರಹ

ಅಂಬಲಪಾಡಿ, ಕಟಪಾಡಿ ಹಾಗೂ ಬಸ್ರೂರು ಮೇಲ್ಸೇತುವೆ ನಿರ್ಮಾಣಕ್ಕೆ ಜಯಪ್ರಕಾಶ ಹೆಗ್ಡೆ ಆಗ್ರಹ ಉಡುಪಿ: ಮುಂದಿನ 50 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಉಡುಪಿ ಜಿಲ್ಲೆಯ ಅಂಬಲಪಾಡಿ ಜಂಕ್ಷನ್, ಕಟಪಾಡಿ ಹಾಗೂ ಬಸ್ರೂರು ಮೂರುಕೈಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್‍ಪಾಸ್...

ಧರ್ಮ ಸಂಸದ್ ಮತ್ತು ರಾಜಕೀಯಕ್ಕೆ ಸಂಬಂಧವಿಲ್ಲ; ಹಿಂದೂ ಸಮಾಜದ ಏಳಿಗೆಯಷ್ಟೆ ಉದ್ದೇಶ : ತೊಗಾಡಿಯಾ

ಧರ್ಮ ಸಂಸದ್ ಮತ್ತು ರಾಜಕೀಯಕ್ಕೆ ಸಂಬಂಧವಿಲ್ಲ; ಹಿಂದೂ ಸಮಾಜದ ಏಳಿಗೆಯಷ್ಟೆ ಉದ್ದೇಶ : ತೊಗಾಡಿಯಾ ಉಡುಪಿ: ಧರ್ಮ ಸಂಸತ್ ಸಮಾಜದ ಮೇಲೆ ಪರಿಣಾಮ ಬೀರಲಿದ್ದು, ರಾಜಕೀಯಕ್ಕೂ ಸಮಾವೇಶಕ್ಕೂ ಸಂಬಂಧವಿಲ್ಲ ಎಂದು ವಿಹಿಂಪ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ...

ಆಳ್ವಾಸ್ `ಟೇಕಾಫ್ ಸರಣಿ’ಯ ಮೂರನೇ ಸಂವಾದ

ಆಳ್ವಾಸ್ `ಟೇಕಾಫ್ ಸರಣಿ'ಯ ಮೂರನೇ ಸಂವಾದ ಮೂಡುಬಿದಿರೆ: `ಪತ್ರಿಕೋದ್ಯಮ ಒಂದು ವಿಶಿಷ್ಟ ಕ್ಷೇತ್ರ. ಇದೇ ಕಾರಣಕ್ಕೆ ಪತ್ರಿಕೋದ್ಯಮವನ್ನು ಅಭ್ಯಸಿಸುವವರೂ ವಿಶಿಷ್ಟವಾಗಿ ಗುರುತಿಸಿಕೊಳ್ಳುತ್ತಾರೆ. ಈ ಕ್ಷೇತ್ರದಲ್ಲಿ ಕೇವಲ ಪಠ್ಯಜ್ಞಾನ ಸಾಕಾಗುವುದಿಲ್ಲ; ಪಠ್ಯಶಿಕ್ಷಣದ ಜೊತೆಗೆ ಬೇರೆ ವಿಷಯಗಳ...

ಕುಡಿದ ಮತ್ತಿನಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ಮೂವರು ಯುವಕರು; ಇಬ್ಬರ ಬಂಧನ

ಕುಡಿದ ಮತ್ತಿನಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ಮೂವರು ಯುವಕರು; ಇಬ್ಬರ ಬಂಧನ ಮಂಗಳೂರು: ಕುಡಿದ ಮತ್ತಿನಲ್ಲಿ ಮೂವರು ಯುವಕರು ಬೈಕ್ ಸವಾರನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಬೆಂದೂರು ಕುಮಾರ್ ಇಂಟರನ್ಯಾಷನಲ್ ಬಳಿ...

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕ ಉದ್ಘಾಟನೆ

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕ ಉದ್ಘಾಟನೆ ಬ್ರಹ್ಮಾವರ: ಜನರ ಸೇವೆಗಾಗಿ ತನ್ನ ಬದುಕನ್ನು ಮುಡಿಪಾಗಿಸಿರುವ ಏಕೈಕ ಪಕ್ಷ ಅಂದರೆ ಅದು ಕಾಂಗ್ರೆಸ್ ಮತ್ತು ಅದರ ಕಾರ್ಯಕರ್ತರು ಎಂದು ಜಿಲ್ಲಾ ಉಸ್ತುವಾರಿ ಸಚಿವ...

15 ದಿನದಲ್ಲಿ ಹೆದ್ದಾರಿ ದುರಸ್ತಿಯಾಗದಿದ್ದರೆ ಟೋಲ್ ಬಂದ್; ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

15 ದಿನದಲ್ಲಿ ಹೆದ್ದಾರಿ ದುರಸ್ತಿಯಾಗದಿದ್ದರೆ ಟೋಲ್ ಬಂದ್; ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಉಡುಪಿ : ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಹೊಂಡಗುಂಡಿ, ವಿಳಂಬ ಕಾಮಗಾರಿಯಿಂದ ಅವ್ಯವಸ್ಥೆ ಆಗರವಾಗಿದ್ದು, 15 ದಿನದ ಒಳಗೆ ದುರಸ್ತಿ ಮಾಡದಿದ್ದರೆ ಟೋಲ್...

ಶಾಲಾ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ  ಖಂಡಿಸಿ ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆಗೆ ಕರೆ

ಶಾಲಾ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ  ಖಂಡಿಸಿ ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆಗೆ ಕರೆ ಮಂಗಳೂರು: ವಿಜಯಪುರ ನಗರದಲ್ಲಿ   ಬಾಲಕಿ ದಾನೇಶ್ವರಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ...

ಹಿಂಸೆ ಖಂಡನಾರ್ಹ, ಧರ್ಮಗುರುಗಳು ಮಾರ್ಗದರ್ಶನ ಮಾಡಲಿ- ಜಿಲ್ಲಾ ಕಾಝಿ ಕರೆ

ಹಿಂಸೆ ಖಂಡನಾರ್ಹ, ಧರ್ಮಗುರುಗಳು ಮಾರ್ಗದರ್ಶನ ಮಾಡಲಿ- ಜಿಲ್ಲಾ ಕಾಝಿ ಕರೆ ಮಂಗಳೂರು: ಜಿಲ್ಲೆ ಮತ್ತೆ ಉದ್ವಿಘ್ನಗೊಂಡಿದೆ. ದೀಪಕ್ ಎಂಬ ಯುವಕನ ಹತ್ಯೆ ಮತ್ತು ಆ ಬಳಿಕ ಇಬ್ಬರ ಮೇಲೆ ನಡೆದ  ಹತ್ಯಾ ಯತ್ನಗಳು ಅತ್ಯಂತ...

Members Login

Obituary

Congratulations