ಪಡುಬಿದ್ರಿ: ಫಲಿಮಾರು ಸ್ಥಾನೀಯ ಸಮಿತಿ ವತಿಯಿಂದ ಗ್ರಾಪಂ ನೂತನ ಅಧ್ಯಕ್ಷ ಹಾಗೂ ಸದಸ್ಯರಿಗೆ ಅಭಿನಂದನಾ ಸಮಾರಂಭ
ಪಡುಬಿದ್ರಿ: ಫಲಿಮಾರು ಗ್ರಾಪಂ ವ್ಯಾಪ್ತಿಯ ರಸ್ತೆ ಸಂಪರ್ಕದಂತಹ ಮೂಲಸೌಕರ್ಯಗಳ ಸಮಗ್ರ ಅಭಿವೃದ್ಧಿಯಾಗುವ ಮೂಲಕ ಫಲಿಮಾರು ಜಿಲ್ಲೆಯಲ್ಲಿ ಮಾದರಿ ಗ್ರಾಪಂ ಆಗಿ ಮೂಡಿಬರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಅವರು...
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ – ಟಾಪ್ ಮೂರು ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ, ದಕ, ಕೊಡಗು
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ - ಟಾಪ್ ಮೂರು ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ, ದಕ, ಕೊಡಗು
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತವಾಗಿ ಪ್ರಕಟಿಸಿದ್ದು ...
ಗದಗ: ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ನ್ಯಾಯಾಂಗದ ಗೌರವ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸಲು ಮುಖ್ಯಮಂತ್ರಿ ಸಲಹೆ
ಗದಗ: ನ್ಯಾಯ ಬೇಡಿ ಬರುವ ಕಕ್ಷಿದಾರರಿಗೆ ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಒದಗಬೇಕು. ಅದರಿಂದ ನ್ಯಾಯಾಂಗದ ಗೌರವ ಹಾಗೂ ವಿಶ್ವಾಸಾರ್ಹತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ...
ಕುಂದಾಪುರ:ಕಾಲೇಜು ವಿದ್ಯಾರ್ಥಿನಿಯ ನಿಗೂಢ ಸಾವು : ಕೊಲೆ ಶಂಕೆ
ಕುಂದಾಪುರ: ಕಾಲೇಜಿನಿಂದ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆ ಸಮೀಪದ ಅಕೇಶಿಯಾ ಪ್ಲಾಂಟೇಶನ್ನಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು ವ್ಯಾಪಕವಾಗಿ ಕೊಲೆ ಶಂಕೆ ವ್ಯಕ್ತವಾಗಿದೆ. ಬೈಂದೂರಿನ ಜ್ಯೂನಿಯರ್ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹೇನಬೇರು ನಿವಾಸಿ...
ಧಾರ್ಮಿಕ ಆಚರಣೆಯಿಂದ ಸಾಮಾಜಿಕ ನೆಮ್ಮದಿ: ಶ್ರೀನಿವಾಸ ಪೂಜಾರಿ
ಮಂಗಳೂರು: ಗಣೇಶೋತ್ಸವದಂತಹ ಸಾಮೂಹಿಕ ಆಚರಣೆಗಳಿಂದ ಸಾಮಾಜಿಕ ನೆಮ್ಮದಿ ಲಭಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ...
ಮಂಗಳೂರು : ಕಯ್ಯಾರರ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ: ಚಿದಂಬರ ಬೈಕಂಪಾಡಿ
ಮಂಗಳೂರು : ಬರವಣಿಗೆ ಮೂಲಕ ಕಯ್ಯಾರರು ನೀಡಿದ ಸಂದೇಶ ಮತ್ತು ಅವರ ಬದುಕಿನ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು.
...
ಲೋಡ್ ಶೆಡ್ಡಿಂಗ್ ಮಾಹಿತಿ ಸಾರ್ವಜನಿಕರಿಗೆ ನೀಡಿ –ಆಶಾ ತಿಮ್ಮಪ್ಪ ಗೌಡ
ಮಂಗಳೂರು: ರಾಜ್ಯದಲ್ಲಿ ಮಳೆ ಅಭಾವದಿಂದ ವಿದ್ಯುತ್ ಉತ್ಪಾದನೆಯಲ್ಲಿ ಏರಿಳಿತವಾಗಿರುವ ಸಂಗತಿ ಎಲ್ಲರಿಗೂ ತಿಳಿದ ವಿಷಯವೇ . ಆದರೆ ದ.ಕ. ಜಿಲ್ಲೆಯಲಿ ಮೆಸ್ಕಾಂನವರು ಲೋಡ್ ಶೆಡ್ಡಿಂಗನ್ನು ತಮ್ಮ ಇಷ್ಟದಂತೆ ಅನಿಯಮಿತವಾಗಿ ಮಾಡುತ್ತಿರುವ ಕಾರಣ ಲೋಡ್...
ಉಡುಪಿ: ಸ್ಥಳೀಯ ಗ್ಯಾಂಗ್‍ಮನ್‍ನ್ನು ನೇಮಕಕ್ಕೆ ಆಗ್ರಹ : ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ
ಉಡುಪಿ: ಮೆಸ್ಕಾಂ ಉಡುಪಿ ವಿಭಾಗದಲ್ಲಿ ಸ್ಥಳೀಯ ಗ್ಯಾಂಗ್‍ಮನ್‍ಗಳನ್ನು ಜೆಎಲ್‍ಎಂ (ಟ್ರೈನಿ) ಹುದ್ದೆಗೆ ನೇಮಕ ಮಾಡುವಂತೆ ಆಗ್ರಹಿಸಿ ಉಡುಪಿ ಮೆಸ್ಕಾಂ ಎದುರು ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮೆಸ್ಕಾಂ...
ತೊಕ್ಕೊಟ್ಟು, ಪಂಪ್ ವೆಲ್ ಮೇಲ್ಸೇತುವೆ ವಿಳಂಬ -ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಿ ಬಂಧಿಸಿ – ಸಂಸದ ನಳಿನ್
ತೊಕ್ಕೊಟ್ಟು, ಪಂಪ್ ವೆಲ್ ಮೇಲ್ಸೇತುವೆ ವಿಳಂಬ -ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಿ ಬಂಧಿಸಿ - ಸಂಸದ ನಳಿನ್
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ತೊಕ್ಕೊಟ್ಟು ಹಾಗೂ ಪಂಪ್‌ವೆಲ್ ಮೇಲ್ಸೇತುವೆ ರಾಷ್ಟ್ರೀಯ ಹೆದ್ದಾರಿ-66ರ ತೊಕ್ಕೊಟ್ಟು ಹಾಗೂ ಪಂಪ್‌ವೆಲ್...
‘ಜನಸಾಮಾನ್ಯರಿಗೆ ಕಾನೂನು’ ಸರಣಿ ಕಾರ್ಯಕ್ರಮದ ಅಂಗವಾಗಿ ಉಪನ್ಯಾಸ
ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಶಿಕ್ಷಣ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ‘ಜನಸಾಮಾನ್ಯರಿಗೆ ಕಾನೂನು’ ಮಾಹಿತಿಗಾಗಿ ಮಂಗಳೂರು ನಗರ ಮತ್ತು ತಾಲೂಕಿನಾದ್ಯಂತ ‘ಕಾನೂನು ಸಾಕ್ಷರತಾ ರಥ’...