ಕೊಂಕಣಿ ಜಾಗೃತಿ ಅಭಿಯಾನ 2016 ಕ್ಕೆ ರೊಯ್ ಕ್ಯಾಸ್ತೆಲಿನೊ ಚಾಲನೆ
ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕೊಂಕಣಿ ಮಾತೃಭಾಷಿಕ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ, ವಿವಿಧ ಕಾರಣಗಳನ್ನು ನೀಡಿ ಕೊಂಕಣಿ ಕಲಿಯುವವರ ಸಂಖ್ಯೆ ಹೆಚ್ಚಳವಾಗುತ್ತಿಲ್ಲ. ಈ ಬಗ್ಗೆ ಸ್ಪಲ್ಪ ಅಬ್ಬರದ ಪ್ರಚಾರ ಮಾಡಿ ಕೊಂಕಣಿ...
ಪಾಂಡೇಶ್ವರ ಪೋಲಿಸರಿಂದ 6 ಜನ ದರೋಡೆಕೋರರ ಬಂಧನ
ಮಂಗಳೂರು: ಗುಣಪ್ರಸಾದ್ ಎಂಬವರನ್ನು ಅಡ್ಡಗಟ್ಟಿ ಬಲವಂತವಾಗಿ ರೈಲ್ವೆ ಟ್ರಾಕ್ ಬಳಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ ದರೋಡೆ ಮಾಡಿದ ತಂಡವನ್ನು ಮಂಗಳೂರು ದಕ್ಷಿಣ ಪೋಲಿಸ್ ಠಾಣೆಯ ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂದರು ನಿವಾಸಿ ಸರ್ಫುದ್ಧೀನ್,...
ಸಾಮಾಜಿಕ ಜಾಲತಾಣ ಅಭಿಪ್ರಾಯಗಳನ್ನು ರೂಪಿಸುವ ಹಾಗೂ ಹಂಚುವ ಸಾಧನ: ರೋಹಿತ್ ಚಕ್ರತೀರ್ಥ
ಸಾಮಾಜಿಕ ಜಾಲತಾಣ ಅಭಿಪ್ರಾಯಗಳನ್ನು ರೂಪಿಸುವ ಹಾಗೂ ಹಂಚುವ ಸಾಧನ: ರೋಹಿತ್ ಚಕ್ರತೀರ್ಥ
ವಿದ್ಯಾಗಿರಿ: ಸಾಮಾಜಿಕ ಜಾಲತಾಣವು ಅಭಿಪ್ರಾಯಗಳನ್ನು ರೂಪಿಸುವ ಹಾಗೂ ಹಂಚುವ ಸಾಧನ. ನಮ್ಮ ಸಮಾಜದಲ್ಲಿ ಹುಟ್ಟಿಕೊಂಡ ಹೊಸಚಿಂತನೆಗಳನ್ನು ವ್ಯಕ್ತಪಡಿಸಲು ಇದು ಒಳ್ಳೆಯ ವೇದಿಕೆ...
ಮತಾಂಧರನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಸಂಸದ ನಳಿನ್‍ಕುಮಾರ್ ಕಟೀಲ್ ಎಚ್ಚರಿಕೆ
ಮತಾಂಧರನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಸಂಸದ ನಳಿನ್‍ಕುಮಾರ್ ಕಟೀಲ್ ಎಚ್ಚರಿಕೆ
ಮಂಗಳೂರು : ಹಿಂದೂಗಳ ಶ್ರದ್ಧಾ ಕೇಂದ್ರವಾದ ಕಟೀಲಿನ ಶ್ರೀ ದುರ್ಗಾ ಪರಮೇಶ್ವರಿ ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು ಸ್ವಾಭಿಮಾನಿ ಹಿಂದೂಗಳು...
ಡಿ. 18: ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯದಿಂದ ರಕ್ತದಾನಿಗಳ ಸಂಪರ್ಕಕ್ಕೆ ‘ರೆಡ್ರಾಪ್’ ಆ್ಯಪ್ ಚಾಲನೆ
ಡಿ. 18: ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯದಿಂದ ರಕ್ತದಾನಿಗಳ ಸಂಪರ್ಕಕ್ಕೆ ‘ರೆಡ್ರಾಪ್’ ಆ್ಯಪ್ ಚಾಲನೆ
ಉಡುಪಿ: ಉಡುಪಿ ಜಿಲ್ಲೆಯ ಜನರಿಗೆ ಸಹಕಾರಿಯಾಗುವಂತೆ ರಕ್ತದಾನಿಗಳನ್ನು ಸಂಪರ್ಕಿಸಲು ಭಾರತೀಯ ಕೆಥೊಲಿಕ್ ಯುವ ಸಂಚಾಲನ (ಐಸಿವೈಎಂ) ಉಡುಪಿ ಧರ್ಮಪ್ರಾಂತ್ಯದ ವತಿಯಿಂದ...
ಕನ್ನಡಿಗರ ಪ್ರತ್ಯೇಕತೆಯನ್ನು ನಾವು ಉಳಿಸಿಕೊಳ್ಳಬೇಕಾಗಿದೆ-ಡಾ. ವೀರೇಂದ್ರ ಹೆಗ್ಗಡೆ
ಕನ್ನಡಿಗರ ಪ್ರತ್ಯೇಕತೆಯನ್ನು ನಾವು ಉಳಿಸಿಕೊಳ್ಳಬೇಕಾಗಿದೆ-ಡಾ. ವೀರೇಂದ್ರ ಹೆಗ್ಗಡೆ
ದೆಹಲಿ: ಕನ್ನಡ ಭಾಷೆ ಮತ್ತೆ ನಾಡಿಗೆ ನಮ್ಮ ದೇಶದಲ್ಲಿ ವಿಶಿಷ್ಟವಾದಂತಹ ಒಂದು ಸ್ಥಾನಮಾನ ಇದೆ. ಕನ್ನಡಿಗರು ಯಾವಾಗಲೂ ಶಾಂತಿಪ್ರಿಯರು, ಸಹಜೀವಿಗಳು ಮತ್ತು ಇತರರೊಂದಿಗೆ ಸ್ನೇಹಪೂರ್ಣವಾಗಿ ಇರುವಂತಹವರು....
ಡಿಸೆಂಬರ್ 4: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಒತ್ತಾಯಿಸಿ ಧರಣಿ
ಡಿಸೆಂಬರ್ 4: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಒತ್ತಾಯಿಸಿ ಧರಣಿ
ಮಂಗಳೂರು: ಜಾಗತೀಕರಣ, ಉದಾರೀಕರಣದ ನೀತಿಗಳನ್ನು ದೇಶ ಅಂಗೀಕರಿಸಿದ ನಂತರದ ದಿನಗಳಲ್ಲಿ ಆರೋಗ್ಯ ಶಿಕ್ಷಣದಂತಹ ಜನತೆಯ ಅತ್ಯಂತ ಮೂಲಭೂತ ಬೇಡಿಕೆಗಳನ್ನು ಸರಕಾರ ಹಂತಹಂತವಾಗಿ...
ಸಂಘನಿಕೇತನ ಗಣೇಶೋತ್ಸವಕ್ಕೆ ಬಿ.ಎಸ್.ಯಡಿಯೂರಪ್ಪ ಭೇಟಿ
ಸಂಘನಿಕೇತನ ಗಣೇಶೋತ್ಸವಕ್ಕೆ ಬಿ.ಎಸ್.ಯಡಿಯೂರಪ್ಪ ಭೇಟಿ
ಮಂಗಳೂರು: ರಾತ್ರಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಸಂಘನಿಕೇತನದಲ್ಲಿ ನಡೆಯುತ್ತಿರುವ 69ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ರವರು ಭೇಟಿ ನೀಡಿ...
ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಜೇಸುದಾಸ್ ಹುಟ್ಟುಹಬ್ಬ ಆಚರಣೆ
ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಜೇಸುದಾಸ್ ಹುಟ್ಟುಹಬ್ಬ ಆಚರಣೆ
ಕುಂದಾಪುರ: ಶಾಸ್ತ್ರೀಯ ಸಂಗೀತಗಾರ, ದಕ್ಷಿಣ ಭಾರತದ ಸುಪ್ರಸಿದ್ದ ಗಾಯಕ, ಪದ್ಮಭೂಷಣ ಡಾ. ಕೆ.ಜೆ ಯೇಸುದಾಸ್ ಗುರುವಾರ ತಮ್ಮ 79ನೇ ಹುಟ್ಟುಹಬ್ಬವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ...
ಮೀನು ಮಾರಾಟಗಾರರ ಬೇಡಿಕೆ ಸ್ಪಂದಿಸಿದ ಶಾಸಕ ಲೋಬೊ
ಮೀನು ಮಾರಾಟಗಾರರ ಬೇಡಿಕೆ ಸ್ಪಂದಿಸಿದ ಶಾಸಕ ಲೋಬೊ
ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿ ಹಸಿ ಮೀನು ಮಾರಾಟಗಾರರ ಬೇಡಿಕೆಗೆ ಸ್ಪಂದಿಸಿ ಶಾಸಕ ಜೆ.ಆರ್.ಲೋಬೊ ಅವರು ವಿವರವಾದ ಮನವಿಯನ್ನು ಕೊಟ್ಟರೆ ಸರ್ಕಾರದ ಜೊತೆಯಲ್ಲಿ ಮಾತಾನಾಡಿ ಅಗತ್ಯವಾದ...