ಮಂಗಳೂರು : ಮಂಜುನಾಥ ಹಿಲಿಯಾಣ ಅವರಿಗೆ ಒಲಿದ ಪುಟ್ಟಣ್ಣ ಕುಲಾಲ ಪ್ರಶಸ್ತಿ

ಮಂಗಳೂರು : ಮಂಜುನಾಥ ಹಿಲಿಯಾಣ ಅವರು ಬರೆದ ”ಅಣ್ಣು” ಕಥೆ ಈ ಸಲದ ಪುಟ್ಟಣ್ಣ ಕುಲಾಲ್ ಯುವ ಕಥೆಗಾರ ಪ್ರಶಸ್ತಿಗೆ ಭಾಜನವಾಗಿದೆ. ಇದೇ ಸಂದರ್ಭದಲ್ಲಿ ಮಲ್ಯಾಡಿ ಮುತ್ತಯ್ಯ ಶೆಟ್ಟಿ ಅವರ ಜೀವಮಾನದ ಸಮಾಜಮುಖಿ...

ಭಟ್ಕಳ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಭಟ್ಕಳ: ಕೊಂಕಣಿ ಭಾಷೆ ಮಾತನಾಡುವ 41 ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು. ಹಾಗದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಭಾಷೆಗೆ ಮಾತ್ರವಲ್ಲ ನಮ್ಮ ಉಳಿವಿಗೂ ಸಂಚಕಾರ...

ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ:- 29 ರಂದು ಕಾರ್ಯಾಗಾರ

ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ:- 29 ರಂದು ಕಾರ್ಯಾಗಾರ ಮ0ಗಳೂರು :ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯ ನಗರ ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ ಉಪಘಟಕವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ...

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ-ನಳಿನ್ ಕುಮಾರ್ ಕಟೀಲ್

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ-ನಳಿನ್ ಕುಮಾರ್ ಕಟೀಲ್ ಸ್ತ್ರೀಗೆ ಪೂಜನೀಯ ಸ್ಥಾನವನ್ನು ನೀಡಿರುವ ನಮ್ಮ ಸಂಸ್ಕøತಿಯಲ್ಲಿ ಆಕೆಗೆ ಸಮಾನ ಅವಕಾಶÀವನ್ನೂ  ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ಧಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸೇರಿದ...

‘ಮಂಗಳೂರು ಚಲೋ’ ಬೈಕ್‌ ರ‍್ಯಾಲಿಗೆ ನಗರ ಪೊಲೀಸ್ ಕಮಿಷನರ್ ಅನುಮತಿ ನಿರಾಕರಣೆ

‘ಮಂಗಳೂರು ಚಲೋ’ ಬೈಕ್‌ ರ‍್ಯಾಲಿಗೆ ನಗರ ಪೊಲೀಸ್ ಕಮಿಷನರ್ ಅನುಮತಿ ನಿರಾಕರಣೆ ಮಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಸಪ್ಟೆಂಬರ್ 7 ರಂದು  ಬಿಜೆಪಿ ಯುವ‌ ಮೋರ್ಚಾ ವತಿಯಿಂದ ನಡೆಸಲು ಉದ್ದೇಶಿಸಿದ್ದ ಮಂಗಳೂರು ಚಲೋ...

ದರೋಡೆಗೆ ಹೊಂಚು: ಮಹಿಳೆ ಸಹಿತ ಮೂವರ ಸೆರೆ

ಉಡುಪಿ: ಪೆರಂಪಳ್ಳಿ -ಮಣಿಪಾಲ ರಸ್ತೆಯಲ್ಲಿರುವ ಕುಕ್ಕುಂಜೆ ಸಮೀಪ ಇಂದು ಬೆಳಗಿನ ಜಾವ 4ಗಂಟೆ ಸುಮಾರಿಗೆ ಕಾರಿನಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಮಹಿಳೆ ಸಹಿತ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ನಿವಾಸಿಗಳಾದ ಸುರೇಶ್‌...

ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೋಲಿಸ್ ಆದ ಎಸ್ ಪಿ ಅಣ್ಣಾಮಲೈ

ಉಡುಪಿ: ಮದುವೆ, ಪ್ರವಾಸಿವಾಹನಗಳ ಪರಿಣಾಮ ಬುಧವಾರ ದಿನವಿಡಿ ಪಡುಬಿದ್ರೆ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಯಂ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡರು. ...

ಉಳ್ಳಾಲ ತಲವಾರು ಧಾಳಿಗೆ ಒಳಗಾದ ಸೈಫಾನ್ ಆಸ್ಪತ್ರೆಯಲ್ಲಿ ಸಾವು

ಮಂಗಳೂರು: ಉಳ್ಳಾಲದಲ್ಲಿ ದುಷ್ಕರ್ಮಿಗಳ ತಲವಾರು ಧಾಳಿಗೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಮ್ಮದ್ ಸೈಫಾನ್ (20) ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ನಗರದ ಯುನಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪೆರ್ಮನ್ನೂರು ನಿವಾಸಿಯಾದ ಮಹಮ್ಮದ ಸೈಫಾನ್ ಎಪ್ರಿಲ್...

ಮಾವು ಪ್ರದರ್ಶನ-ಮಾರಾಟ ಮೇಳ ಹಾಗೂ ಪಿಲಿಕುಳ ವಸಂತೋತ್ಸವ 2016 ಉದ್ಘಾಟನೆ

ಮಂಗಳೂರು : ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಬೆಂಗಳೂರು ಮತ್ತು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ, ಮೂಡುಶೆಡ್ಡೆ ಮಂಗಳೂರು ಇದರ ವತಿಯಿಂದ ಎರಡು ದಿನಗಳ ಆಯೋಜಿಸಿರುವ...

ಸಂತ ಅಲೋಶಿಯಸ್ ಐ.ಟಿ.ಐ. ಸಂಸ್ಥೆಯಲ್ಲಿ ಆಯುಧ ಪೂಜೆ

ಸಂತ ಅಲೋಶಿಯಸ್ ಐ.ಟಿ.ಐ. ಸಂಸ್ಥೆಯಲ್ಲಿ ಆಯುಧ ಪೂಜೆ ಮಂಗಳೂರು : ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯುತು. ಸಂಸ್ಥೆಯ ನಿರ್ದೇಶಕರಾದ ವಂ/ಫಾ/ ಎರಿಕ್ ಮಥಾಯಸ್‍ರವರು ಎಲ್ಲಾ ಕಾಯಾಗಾರಗಳನ್ನು ಆಶೀರ್ವದಿಸಿದರು....

Members Login

Obituary

Congratulations