ಶಿರ್ವ ಮುಖ್ಯ ರಸ್ತೆ ಅವ್ಯವಸ್ಥೆ ಸರಿಪಡಿಸಿ – ಮೆಲ್ವಿನ್ ಡಿಸೋಜ

ಶಿರ್ವ ಮುಖ್ಯ ರಸ್ತೆ ಅವ್ಯವಸ್ಥೆ ಸರಿಪಡಿಸಿ – ಮೆಲ್ವಿನ್ ಡಿಸೋಜ ಉಡುಪಿ: ವಾರಾಹಿಯಿಂದ ಶಿರ್ವ ಗ್ರಾಮಕ್ಕೆ ಪೈಪ್ಲೈನ್ ಮೂಲಕ ನೀರು ಸರಬರಾಜು ಮಾಡುವ ಉದ್ದೇಶದಿಂದ ಶಿರ್ವ- ಕಟಪಾಡಿ ರಾಜ್ಯ ಹೆದ್ದಾರಿ ರಸ್ತೆ ಬದಿಯಲ್ಲಿ ಪೈಪ್ಲೈನ್...

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ   ಮಂಗಳೂರು: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ(SSP)ದಲ್ಲಿ ಶುಲ್ಕ ಮರುಪಾವತಿ...

ಉಡುಪಿ: ಉಪಲೋಕಾಯುಕ್ತ ನ್ಯಾಯಮೂರ್ತಿಯಿಂದ ಅಹವಾಲು ಸ್ವೀಕಾರ

ಉಡುಪಿ: ಉಪಲೋಕಾಯುಕ್ತ ನ್ಯಾಯಮೂರ್ತಿಯಿಂದ ಅಹವಾಲು ಸ್ವೀಕಾರ ಉಡುಪಿ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಫೆಬ್ರವರಿ 2 ರಿಂದ 5 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.2 ರಂದು ಜಿಲ್ಲೆಗೆ ಆಗಮಿಸಿ ಸಕ್ರ್ಯೂಟ್ ಹೌಸ್...

ಮಂಗಳೂರಿನ NIPM ವಿದ್ಯಾರ್ಥಿ ಚಾಪ್ಟರ್ ಅನುಸ್ಥಾಪನಾ ಸಮಾರಂಭ

ಮಂಗಳೂರಿನ NIPM ವಿದ್ಯಾರ್ಥಿ ಚಾಪ್ಟರ್ ಅನುಸ್ಥಾಪನಾ ಸಮಾರಂಭ ಸಹ್ಯಾದ್ರಿಯಲ್ಲಿ ನಡೆದ ಮಂಗಳೂರಿನ NIPM ವಿದ್ಯಾರ್ಥಿ ಚಾಪ್ಟರ್ ಸ್ಥಾಪನೆ ಸಮಾರಂಭವು MBA ವಿದ್ಯಾರ್ಥಿಗಳಿಗೆ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಸಂಸ್ಥೆಯ ಬದ್ಧತೆಯ ಮಹತ್ವದ ಮೈಲಿಗಲ್ಲು. ಸಹ್ಯಾದ್ರಿ ಮತ್ತು...

ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಅಳವಡಿಕೆಗೆ ಕಡ್ಡಾಯ

ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಅಳವಡಿಕೆಗೆ ಕಡ್ಡಾಯ ಉಡುಪಿ: ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ. ಆದರೆ ಕೆಲವು ಆಟೋರಿಕ್ಷಾ...

ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ

ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ ಉಳ್ಳಾಲ: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ...

ಕೊಣಾಜೆ : ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆ

ಕೊಣಾಜೆ : ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆ ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು...

ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ – ಕ್ಯಾಪ್ಟನ್ ಬ್ರಜೇಶ್ ಚೌಟ

ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ - ಕ್ಯಾಪ್ಟನ್ ಬ್ರಜೇಶ್ ಚೌಟ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊAಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ...

ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್

ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್ ಮಂಗಳೂರು: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ ಎಂದು ಸಂಸದ ನಳಿನ್...

ದೇಶವಾಸಿಗಳಿಗೆ ನಿರಾಶೆಯ ಬಜೆಟ್ – ಮಂಜುನಾಥ ಭಂಡಾರಿ

ದೇಶವಾಸಿಗಳಿಗೆ ನಿರಾಶೆಯ ಬಜೆಟ್ - ಮಂಜುನಾಥ ಭಂಡಾರಿ ಕೇಂದ್ರ ಸರಕಾರದ ಮಧ್ಯಂತರ ಬಜೆಟ್ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ...

Members Login

Obituary

Congratulations