ಕರಾವಳಿ ಹೆಲಿ ಟೂರಿಸಂ ಉಡುಪಿಯಲ್ಲಿ ಕೇಂದ್ರೀಕೃತವಾಗಲಿ- ರಘುಪತಿ ಭಟ್
ಕರಾವಳಿ ಹೆಲಿ ಟೂರಿಸಂ ಉಡುಪಿಯಲ್ಲಿ ಕೇಂದ್ರೀಕೃತವಾಗಲಿ- ರಘುಪತಿ ಭಟ್
ಉಡುಪಿ :ಉಡುಪಿ. ದ.ಕನ್ನಡ ಮತ್ತು ಉ.ಕನ್ನಡ ಜಿಲ್ಲೆಗಳಲ್ಲಿ ಅನೇಕ ಸುಂದರ ರಮಣೀಯ ಸ್ಥಳಗಳಿದ್ದು, ಇವುಗಳನ್ನು ಹೆಲಿಕಾಪ್ಟರ್ ಮೂಲಕ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು, ಪ್ರವಾಸೋದ್ಯಮವನ್ನು...
ಪಂಜುರ್ಲಿ ದೈವದ ನರ್ತಕ ಪೂವಪ್ಪ ನಲ್ಕೆ ಕಲ್ಲಬೆಟ್ಟು ನಿಧನ
ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟು ಕಂದಟ್ಟು ಮನೆಯ ಪೂವಪ್ಪ ನಲ್ಕೆ (58) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಸಹಿತ ಮೂವರು ಪುತ್ರಿಯರು ,ಇಬ್ಬರು ಪುತ್ರರನ್ನು...
ಚುನಾವಣಾ ಸಿಬ್ಬಂದಿಗಳಿಗೆ ಮತದಾನ: ಹೆಸರು ನೋಂದಾಯಿಸಲು ಸೂಚನೆ
ಚುನಾವಣಾ ಸಿಬ್ಬಂದಿಗಳಿಗೆ ಮತದಾನ: ಹೆಸರು ನೋಂದಾಯಿಸಲು ಸೂಚನೆ
ಮಂಗಳೂರು :- ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನ ಸಭಾ ಚುನಾವಣೆಯ ಕರ್ತವ್ಯ ನಿರ್ವಹಿಸುವ ಬಗ್ಗೆ ಜಿಲ್ಲೆಯ ಎಲ್ಲಾ ಕೇಂದ್ರ/ರಾಜ್ಯ ಸರಕಾರಗಳ ಮತ್ತು ಅದರ...
ಜೂ 22 ರಂದು ಮಹಾಲಕ್ಷ್ಮೀ ಕೋ.ಅಪ್ ಬ್ಯಾಂಕ್ ಮಲ್ಪೆ ನವೀಕೃತ ಶಾಖೆ ಉದ್ಘಾಟನೆ
ಜೂ 22 ರಂದು ಮಹಾಲಕ್ಷ್ಮೀ ಕೋ.ಅಪ್ ಬ್ಯಾಂಕ್ ಮಲ್ಪೆ ನವೀಕೃತ ಶಾಖೆ ಉದ್ಘಾಟನೆ
ಉಡುಪಿ: ಕಳೆದ 42 ವರ್ಷಗಳಿಂದ ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಜನಸ್ನೇಹಿ ಸಹಕಾರಿ ಸಂಸ್ಥೆಯಾಗಿ ಅವಿಭಜಿತ ದಕ್ಷಿಣ...
ಮದಿಪು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮದಿಪು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ಆಸ್ಥಾ ಪೆÇಡಕ್ಷನ್ ಲಾಂಛನದಲ್ಲಿ ತಯಾರಾದ ಚೇತನ್ ಮುಂಡಾಡಿ ನಿರ್ದೇಶನ ಸಂದೀಪ್ ಕುಮಾರ್ ನಂದಳಿಕೆ ನಿರ್ಮಾಣದ ಮದಿಪು ನಂಬೊಲಿಗೆದ ಪುರುಸದ ಟ್ಯಾಗ್‍ಲೈನ್ ಹೊಂದಿರುವ ತುಳು ಸಿನಿಮಾ ಮಾರ್ಚ್ 10ರಂದು...
ಸ್ಪೀಕರ್ ವಿರುದ್ಧ ಭ್ರಷ್ಟಾಚಾರ ಆರೋಪ ; ಹಕ್ಕುಚ್ಯುತಿ, ಮಾನನಷ್ಟ ಮೊಕದ್ದಮೆ: ಐವನ್ ಡಿಸೋಜಾ
ಸ್ಪೀಕರ್ ವಿರುದ್ಧ ಭ್ರಷ್ಟಾಚಾರ ಆರೋಪ ; ಹಕ್ಕುಚ್ಯುತಿ, ಮಾನನಷ್ಟ ಮೊಕದ್ದಮೆ: ಐವನ್ ಡಿಸೋಜಾ
ಮಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ದದ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾಗಿದ್ದು, ಆರೋಪ ಮಾಡಿರುವ ವಿಧಾನಸಭೆಯ ಮಾಜಿ ಅಧ್ಯಕ್ಷ...
ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ
ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ
ಬೆಂಗಳೂರು: ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ...
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ
ಬಳ್ಳಾರಿ: ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರ ಕರೆ ಸ್ವೀಕರಿಸಲಿಲ್ಲ ಎಂದು ಇಂಡಿಗೆ ವರ್ಗಾವಣೆಗೊಂಡು ಜನರ ಆಕ್ರೋಶದ ಬಳಿಕ ಮತ್ತೆ ಕೂಡ್ಲಿಗಿಗೆ ಮರು ನಿಯೋಜನೆಗೊಂಡು ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಡಿವೈಎಸ್‌ಪಿ ಅನುಪಮಾ ಶೆಣೈ...
ಪುತ್ತೂರು: ಕ್ಲಿನಿಕ್‌ನಲ್ಲಿ ದಾಂಧಲೆ – ಸಿಬ್ಬಂದಿಗೆ ಹಲ್ಲೆ: ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು: ಕ್ಲಿನಿಕ್‌ನಲ್ಲಿ ದಾಂಧಲೆ – ಸಿಬ್ಬಂದಿಗೆ ಹಲ್ಲೆ: ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು ದರ್ಬೆಯಲ್ಲಿರುವ ಡಾ. ರಾಮಮೋಹನ್ ಅವರ ಇ.ಎನ್.ಟಿ ಕ್ಲಿನಿಕ್‌ನಲ್ಲಿ ದಾಂಧಲೆ ನಡೆದಿರುವ ಘಟನೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಗೆ...
ಅಸೈಗೋಳಿ ಬಳಿ ಬೈಕ್ ಮತ್ತು ಬಸ್ಸಿನ ನಡುವೆ ಅಪಘಾತ- ಯುವಕ ಸಾವು
ಅಸೈಗೋಳಿ ಬಳಿ ಬೈಕ್ ಮತ್ತು ಬಸ್ಸಿನ ನಡುವೆ ಅಪಘಾತ- ಯುವಕ ಸಾವು
ಕೊಣಾಜೆ : ಬಸ್ಸು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಸೈಗೋಳಿ ಸಮೀಪದ ತಿಬ್ಲೆಪದವು ಬಳಿ...




























