ಕುಮಾರಸ್ವಾಮಿ ಹುಟ್ಟುಹಬ್ಬ ವಿಶಿಷ್ಟ ಆಚರಣೆ: ದಕ ಯುವ ಜೆಡಿಎಸ್ ವತಿಯಿಂದ ಬಡ ವ್ಯಕ್ತಿಯ ಮನೆ ಪೂರ್ಣಗೊಳಿಸಲು ನೆರವು
ಕುಮಾರಸ್ವಾಮಿ ಹುಟ್ಟುಹಬ್ಬ ವಿಶಿಷ್ಟ ಆಚರಣೆ: ದಕ ಯುವ ಜೆಡಿಎಸ್ ವತಿಯಿಂದ ಬಡ ವ್ಯಕ್ತಿಯ ಮನೆ ಪೂರ್ಣಗೊಳಿಸಲು ನೆರವು
ಮಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರ 58ನೇ ಹುಟ್ಟುಹಬ್ಬವನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ...
ಯಡ್ಯೂರಪ್ಪ ಮಂಡಿಸಿದ್ದು ಸ್ಪಷ್ಟತೆಯಿಲ್ಲದ ಬಜೆಟ್ – ಅಶೋಕ್ ಕುಮಾರ್ ಕೊಡವೂರು
ಯಡ್ಯೂರಪ್ಪ ಮಂಡಿಸಿದ್ದು ಸ್ಪಷ್ಟತೆಯಿಲ್ಲದ ಬಜೆಟ್ – ಅಶೋಕ್ ಕುಮಾರ್ ಕೊಡವೂರು
ಉಡುಪಿ: ಮುಖ್ಯಮಂತ್ರಿ ಯಡ್ಯೂರಪ್ಪನವರು ಗುರುವಾರ ಮಂಡಿಸಿದ ಬಜೆಟ್ ಯಾವುದೇ ರೀತಿಯ ಆಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳು ಮಂಡಿಸಿದ...
ಉಡುಪಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ- ಅಕ್ರಮವಾಗಿ ಸಾಗಿಸುತ್ತಿದ್ದ ರೂ 8 ಲಕ್ಷ ವಶಕ್ಕೆ
ಉಡುಪಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ- ಅಕ್ರಮವಾಗಿ ಸಾಗಿಸುತ್ತಿದ್ದ ರೂ 8 ಲಕ್ಷ ವಶಕ್ಕೆ
ಉಡುಪಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಅಕ್ರಮ ಹಣ ಸಾಗಾಟ ಮಾಡುತ್ತಿದ್ದ 2 ಪ್ರಕರಣಗಳು ಪತ್ತೆ...
ಉಡುಪಿಯಲ್ಲಿ ಮತ್ತೆ 3 ಮಂದಿಗೆ ಪಾಸಿಟಿವ್ ದೃಢ – ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 111 ಕ್ಕೆ ಏರಿಕೆ
ಉಡುಪಿಯಲ್ಲಿ ಮತ್ತೆ 3 ಮಂದಿಗೆ ಪಾಸಿಟಿವ್ ದೃಢ - ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 111 ಕ್ಕೆ ಏರಿಕೆ
ಉಡುಪಿ: ಕೊರೋನಾ ಮಾರಿ ಉಡುಪಿ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿದು, ಮಂಗಳವಾರ ಮತ್ತೆ 3 ಮಂದಿಗೆ ಕೋವಿಡ್-19...
ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ
ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ
ಬಂಟ್ವಾಳ: ಬಂಟ್ವಾಳದ ಬಿಸಿ ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಬಸ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ...
ನಿಸರ್ಗ ಚಿಣ್ಣರ ಶಾಲೆಯ ವಾರ್ಷಿಕೋತ್ಸವ ಸಮಾರಂಭ
ನಿಸರ್ಗ ಚಿಣ್ಣರ ಶಾಲೆಯ ವಾರ್ಷಿಕೋತ್ಸವ ಸಮಾರಂಭ
ಮಂಗಳೂರಿನ ಕೆಪಿಟಿ ಬಳಿಯಿರುವ ನಿಸರ್ಗ ಚಿಣ್ಣರ ಶಾಲೆಯ ಹದಿನೇಳನೆ ವಾರ್ಷಿಕೋತ್ಸವವು ಶನಿವಾರ ದಿನಾಂಕ 08 ಫೆಬ್ರವರಿ 2020ರಂದು ಶಾಲೆಯ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಎಕಾಮ್ ಸಂಸ್ಥೆಯ ಸಹಾಯಕ...
ದೋಹಾದಲ್ಲಿ ‘ಸಂಭ್ರಮ 2026’ ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್
ದೋಹಾದಲ್ಲಿ 'ಸಂಭ್ರಮ 2026' ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್
ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ಕತಾರ್‌ನ ಪ್ರತಿಷ್ಠಿತ...
ಮಂಗಳೂರು : ಸ್ಥಳೀಯ ಮಟ್ಟದಲ್ಲಿ ಸ್ವಇಚ್ಛೆಯಿಂದ ಬಂದವರಿಗೆ ಎಲ್ಲರಿಗೂ ಕೋವಿಡ್ ಪರೀಕ್ಷೆ
ಮಂಗಳೂರು : ಸ್ಥಳೀಯ ಮಟ್ಟದಲ್ಲಿ ಸ್ವಇಚ್ಛೆಯಿಂದ ಬಂದವರಿಗೆ ಎಲ್ಲರಿಗೂ ಕೋವಿಡ್ ಪರೀಕ್ಷೆ
ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆಕ್ರಮವಾಗಿಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ.
ಹೆಚ್ಚಿನ ಸಂಖ್ಯೆಯಲ್ಲಿ...
44.50 ಲಕ್ಷದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ – ಶಾಸಕ ಕಾಮತ್
44.50 ಲಕ್ಷದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ - ಶಾಸಕ ಕಾಮತ್
ಮಂಗಳೂರು: 44.50 ಲಕ್ಷ ವೆಚ್ಚದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ಇಂದು ಗುದ್ದಲಿಪೂಜೆ ನೆರವೇರಿಸಿದರು.
ಈ...
ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಅಳವಡಿಕೆಗೆ ಕಡ್ಡಾಯ
ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಅಳವಡಿಕೆಗೆ ಕಡ್ಡಾಯ
ಉಡುಪಿ: ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ.
ಆದರೆ ಕೆಲವು ಆಟೋರಿಕ್ಷಾ...