‘ಚಾಪ್ಟರ್’ ತುಳು ಸಿನಿಮಾದ ಧ್ವನಿ ಸುರುಳಿ ಬಿಡುಗಡೆ

‘ಚಾಪ್ಟರ್’ ತುಳು ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಮಂಗಳೂರು: ರಾಜ್ಯದಲ್ಲಿನ ಕನ್ನಡ ಸಿನಿಮಾಗಳ ಜೊತೆಗೆ ಕರಾವಳಿಯ ತುಳು ಸಿನಿಮಾಗಳು ಅಭಿವೃಧ್ಧಿಯಾಗಲಿ ಎಂದು ಶಾಸಕ ಮೋಯ್ದಿನ್ ಬಾವಾ ಹೇಳಿದರು. ಅವರು ಪಾಂಡೇಶ್ವರದ ಫೋರಂ ಪಿಜ್ಜಾ...

`ಲಿಂಗಾಯತ ಸಮಾಜಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡುವ’ ಕುರಿತಾದ ನಿರ್ಣಯವನ್ನು ರದ್ದುಗೊಳಿಸುವಂತೆ ಮಂಗಳೂರಿನಲ್ಲಿ ಪ್ರತಿಭಟನೆ

`ಲಿಂಗಾಯತ ಸಮಾಜಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡುವ' ಕುರಿತಾದ ನಿರ್ಣಯವನ್ನು ರದ್ದುಗೊಳಿಸುವಂತೆ ಮಂಗಳೂರಿನಲ್ಲಿ ಪ್ರತಿಭಟನೆ ಮಂಗಳೂರು: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರದ ಚುನಾವಣೆಯನ್ನು ಎದುರಿಗಿಟ್ಟುಕೊಂಡು ಲಿಂಗಾಯತ ಸಮಾಜಕ್ಕೆ ಮೀಸಲಾತಿ ನೀಡುವ ನಿರ್ಣಯವು ಕಾಂಗ್ರೆಸ್‍ನ `ಒಡೆದು...

ಡೊಂಗರಕೇರಿ ವೆಂಕಟರಮಣ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ಯಸ್ಸೊ ನಾಯ್ಕ   ಭೇಟಿ

ಡೊಂಗರಕೇರಿ ವೆಂಕಟರಮಣ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ಯಸ್ಸೊ ನಾಯ್ಕ   ಭೇಟಿ ಮಂಗಳೂರು:  ನಗರದ ಡೊಂಗರಕೇರಿ ವೆಂಕಟರಮಣ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ಯಸ್ಸೊ ನಾಯ್ಕ ಗುರುವಾರ ರಾತ್ರಿ ಭೇಟಿ ನೀಡಿದರು. ಈ ಸಂದರ್ಭ ದೇವಳದ...

ದ.ಕ  ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯ ಆರಂಭ

ದ.ಕ  ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯ ಆರಂಭ ಮಂಗಳೂರು: ಜ್ಷರ, ಕೆಮ್ಮು, ಗಂಟಲು ಕೆರೆತ ಅಥವಾ ಉಸಿರಾಟದ ತೊಂದರೆಯಂತಹಾ ಕೊರೋನಾ ವೈರಸ್‍ ರೋಗ ಲಕ್ಷಣಗಳನ್ನು ಹೊಂದಿರುವ ಯಾವುದೇ ಶಂಕಿತ ವ್ಯಕ್ತಿ ಮೊದಲು ತಪಾಸನೆಗಾಗಿ ದ.ಕ ಜಿಲ್ಲೆಯಾದ್ಯಂತ...

ಭಿಕ್ಷೆ ಎತ್ತುತ್ತಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲಿ ಡಿಸ್ಟಿಂಕ್ಷನ್!

ಭಿಕ್ಷೆ ಎತ್ತುತ್ತಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲಿ ಡಿಸ್ಟಿಂಕ್ಷನ್! ಕುಂದಾಪುರ : ಸಾಧನೆಯ ಛಲವೊಂದಿದ್ದರೆ ಸಾಕು ಯಾವುದನ್ನೂ ಕೂಡ ಸಾಧಿಸಬಹುದು ಅದಕ್ಕೆ ತಾಜಾ ಉದಾಹರಣೆ ಎಂಬಂತೆ ರಸ್ತೆ ಬದಿಯಲ್ಲಿ ಭಿಕ್ಷೆ ಎತ್ತುತ್ತಿದ್ದ ಕಾವೇರಿ ದ್ವಿತೀಯ ಪಿಯುಸಿ ಕಲಾ...

ಕೊರೊನಾ ಗ್ರಾಫ್ ರೀತಿಯಲ್ಲಿ ಏರುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ – ಹರೀಶ್ ಕಿಣಿ

ಕೊರೊನಾ ಗ್ರಾಫ್ ರೀತಿಯಲ್ಲಿ ಏರುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ - ಹರೀಶ್ ಕಿಣಿ ಮಂಗಳೂರು: ದೇಶದಲ್ಲಿ ಕೊರೊನಾ ಗ್ರಾಫ್ ಏರಿಕೆ ಕಂಡ ರೀತಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರುತ್ತಿರುವುದು ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ...

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಓರ್ವ ಬ್ಲಾಕ್ ಮೇಲರ್ – ಪ್ರಮೋದ್ ಮಧ್ವರಾಜ್

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಓರ್ವ ಬ್ಲಾಕ್ ಮೇಲರ್ - ಪ್ರಮೋದ್ ಮಧ್ವರಾಜ್ ಉಡುಪಿ: ತನ್ನ ವಿರುದ್ದ ಚುನಾವಣೆ ಸಂದರ್ಭರ್ ಬ್ಯಾಂಕ್ ಲೋನ್ ಹಗರಣದ ಆರೋಪ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಓರ್ವ ಬ್ಲಾಕ್ ಮೇಲರ್...

ಫಾದರ್ ಮುಲ್ಲರ್ ಕಾಲೇಜಿನ ವಿದ್ಯಾರ್ಥಿಗಳು ಫ್ಯೂಜಿಯೊ ಕಪ್ ರಸಪ್ರಶ್ನೆಯಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ

ಫಾದರ್ ಮುಲ್ಲರ್ ಕಾಲೇಜಿನ ವಿದ್ಯಾರ್ಥಿಗಳು ಫ್ಯೂಜಿಯೊ ಕಪ್ ರಸಪ್ರಶ್ನೆಯಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಸಂದೀಪ್ ರಾವ್ ಕೊರ್ಡ್‍ಕಲ್ ಮತ್ತು ಅನಿಲ್ ಡಿಸೋಜಾ,...

ಸೆ.1 ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

ಸೆ.1 ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ,...

ಮಂಗಳೂರು: ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮದ ವಿದ್ಯಾಥರ್ಿನಿ, ಎಬಿವಿಪಿಯ ಕು. ಚೈತ್ರಾ ವಿರುದ್ದ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದ ಮಂಗಳೂರು ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲಾಗಿದೆ. ಮಂಗಳೂರು ಮುಸ್ಲಿಂ ಕುಡ್ಲ ಎನ್ನುವ ಫೇಸ್ಬುಕ್ನಲ್ಲಿ '...

Members Login

Obituary

Congratulations