ಕಾರಿನ ಮೇಲೆ ಬಿದ್ದ ಟ್ರೈಲರ್ ಲಾರಿ ; ಮೂರು ಮಂದಿ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
ಕಾರಿನ ಮೇಲೆ ಬಿದ್ದ ಟ್ರೈಲರ್ ಲಾರಿ ; ಮೂರು ಮಂದಿ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
ಉಪ್ಪಿನಂಗಡಿ: ನಿಯಂತ್ರಣ ತಪ್ಪಿದ ಟ್ರೈಲರ್ ಲಾರಿಯೊಂದು ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂರು ಮಂದಿ...
ಮೀನುಗಾರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ – ಪ್ರಮೋದ್ ಮಧ್ವರಾಜ್
ಮೀನುಗಾರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ - ಪ್ರಮೋದ್ ಮಧ್ವರಾಜ್
ಉಡುಪಿ: ಮೀನುಗಾರಿಕೆಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಗರಿಷ್ಠ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿ ಕಳುಹಿಸಿದರೆ ಕರಾವಳಿ ಮೀನುಗಾರರಿಗೆ ಹೊಸ...
ಮೇ 18ರಿಂದ ದಕ ಜಿಲ್ಲೆಯ ದಂತ ಚಿಕಿತ್ಸಾ ಕೇಂದ್ರಗಳು ಪುನರಾರಂಭ
ಮೇ 18ರಿಂದ ದಕ ಜಿಲ್ಲೆಯ ದಂತ ಚಿಕಿತ್ಸಾ ಕೇಂದ್ರಗಳು ಪುನರಾರಂಭ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ದಂತ ಚಿಕಿತ್ಸ್ಯಾ ಕೇಂದ್ರಗಳು 18 ಮೇ 2020 ರಿಂದ ರೋಗಿಗಳ ಚಿಕಿತ್ಸೆಗೆ ಲಭ್ಯವಿರುತ್ತವೆ ಎಂದು ಪ್ರಕಟಣೆ ತಿಳಿಸಿದೆ.
ಚಿಕಿತ್ಸೆಗೆ...
ಕಾಂಗ್ರೆಸ್ ನಿಂದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೋಸ : ಚಲವಾದಿ ನಾರಾಯಣ ಸ್ವಾಮಿ
ಕಾಂಗ್ರೆಸ್ ನಿಂದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೋಸ : ಚಲವಾದಿ ನಾರಾಯಣ ಸ್ವಾಮಿ
ಉಡುಪಿ : ದಲಿತ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್‍ಗೆ ಮಾತ್ರ ಬಳಸಿಕೊಂಡಿರುವ ಕಾಂಗ್ರ್ರೆಸ್ ಇಂದು ತನ್ನದೇ ಮೋಸ ಜಾಲದಿಂದ ನಾಶಗೊಳ್ಳುತ್ತಿದೆ....
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 74 ಕೋಟಿ ಅನುದಾನ- ಪ್ರಮೋದ್ ಮಧ್ವರಾಜ್
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 74 ಕೋಟಿ ಅನುದಾನ- ಪ್ರಮೋದ್ ಮಧ್ವರಾಜ್
ಉಡುಪಿ: ಉಡುಪಿ ವಿಧಾನಸಭಾ ವ್ಯಾಪ್ತಿಯಲ್ಲಿ ನಮ್ಮ ಗ್ರಾಮ ನಮ್ಮರಸ್ತೆ ಯೋಜನೆಯಡಿಯಲ್ಲಿ 74 ಕೋಟಿ ರೂ ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯದ...
ಗೆದ್ದಾಗಲೂ ಸೋತಾಗಲೂ ಸದಾ ಜನರೊಂದಿಗೆ ಇದ್ದು ಪ್ರಾಮಾಣಿಕ ಸೇವೆ ಮಾಡಿದ್ದೇನೆ; ಪ್ರಮೋದ್ ಮಧ್ವರಾಜ್
ಗೆದ್ದಾಗಲೂ ಸೋತಾಗಲೂ ಸದಾ ಜನರೊಂದಿಗೆ ಇದ್ದು ಪ್ರಾಮಾಣಿಕ ಸೇವೆ ಮಾಡಿದ್ದೇನೆ; ಪ್ರಮೋದ್ ಮಧ್ವರಾಜ್
ಉಡುಪಿ: ನನ್ನ ವಿರುದ್ದ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಹಿಂದಿನ 5 ವರ್ಷಗಳಲ್ಲಿ ಯಾರ ಕಷ್ಟ ಸುಖಕ್ಕೂ ಬರಲಿಲ್ಲ ಆದರೆ ಈಗ...
ಪಾಸ್ ತೋರಿಸಿ ಎಂದ ಎಎಸ್ಐ ಕೈ ಕತ್ತರಿಸಿ, ಪೊಲೀಸರ ಮೇಲೆ ಹಲ್ಲೆ: ಪಟಿಯಾಲಾದಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಪಾಸ್ ತೋರಿಸಿ ಎಂದ ಎಎಸ್ಐ ಕೈ ಕತ್ತರಿಸಿ, ಪೊಲೀಸರ ಮೇಲೆ ಹಲ್ಲೆ: ಪಟಿಯಾಲಾದಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಚಂಡೀಗಢ: ಎಎಸ್ ಐ ಕೈಯನ್ನು ಕತ್ತರಿಸಿ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ಮಾಡಿ...
ಮಂಗಳೂರು : ಮೀನುಗಾರಿಕಾ ಕಾಲೇಜಿನ ಸಂಶೋಧನಾ ಗ್ರಂಥ ಬಿಡುಗಡೆ
ಮಂಗಳೂರು : ಮೀನುಗಾರಿಕಾ ಕಾಲೇಜಿನ ಸಂಶೋಧನಾ ಗ್ರಂಥ ಬಿಡುಗಡೆ
ಮಂಗಳೂರು : ಮಂಗಳೂರಿನ ಮತ್ಸ್ಯನಗರದಲ್ಲಿರುವ ಮೀನುಗಾರಿಕಾ ಕಾಲೇಜು 1969 ರಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿ ಪ್ರಾರಂಭವಾಗಿದ್ದು, 2019 ಕ್ಕೆ 50 ವರ್ಷ ಪೂರೈಸಿದೆ....
ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರು ಡ್ರಗ್ ಪೆಡ್ಲರ್ಸ್ ಬಂಧನ
ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರು ಡ್ರಗ್ ಪೆಡ್ಲರ್ಸ್ ಬಂಧನ
ಉಳ್ಳಾಲ: ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಭಾನುವಾರ(ನ....
ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಸಂದೇಶಗಳನ್ನು ಹಾಕುತ್ತಿದ್ದವನ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಸಂದೇಶಗಳನ್ನು ಹಾಕುತ್ತಿದ್ದವನ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಸಂದೇಶಗಳನ್ನು ಹಾಕುತ್ತಿದ್ದ ಆರೋಪದ ಮೇಲೆ ಮಂಗಳೂರು ದಕ್ಷಿಣ ಠಾಣಾ ಪೋಲಿಸರು ಒರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ಶ್ರೀ ಹರಿ...




























