ಚೆಕ್ ಅಮಾನ್ಯ ಪ್ರಕರಣ: ಆರೋಪಿ ಖುಲಾಸೆಗೊಳಿಸಿ 9ನೇ ಜೆಎಂಎಫ್.ಸಿ ನ್ಯಾಯಾಲಯ ತೀರ್ಪು
ಚೆಕ್ ಅಮಾನ್ಯ ಪ್ರಕರಣ: ಆರೋಪಿ ಖುಲಾಸೆಗೊಳಿಸಿ 9ನೇ ಜೆಎಂಎಫ್.ಸಿ ನ್ಯಾಯಾಲಯ ತೀರ್ಪು
ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ 9ನೇ ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ (ಜೆಎಂಎಫ್.ಸಿ) ನ್ಯಾಯಾಲಯ ಆರೋಪಿ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಮಂಗಳೂರಿನ 9ನೇ ಜೆಎಂಎಫ್.ಸಿ...
“ಮೂಲವಿಜ್ಞಾನಕ್ಕೆ ಹೆಚ್ಚು ಗಮನ ಇಂದಿನ ಅಗತ್ಯ”-ಡಾ| ರೊನಾಲ್ಡ್ ನಜ್ರತ್
“ಮೂಲವಿಜ್ಞಾನಕ್ಕೆ ಹೆಚ್ಚು ಗಮನ ಇಂದಿನ ಅಗತ್ಯ”-ಡಾ| ರೊನಾಲ್ಡ್ ನಜ್ರತ್
ಮಂಗಳೂರು : ಆಧುನಿಕ ಯುಗವು ವಿಜ್ಞಾನ ತಂತ್ರಜ್ಞಾನದ ಯುಗವಾಗಿದೆ. ಮುಂದುವರಿಯುತ್ತಿರುವ ನಮ್ಮ ದೇಶವು ಹೊಸ ಹೊಸ ವೈಜ್ಞಾನಿಕ ಸಂಶೋಧನೆ ಮಾಡುವುದರೊಂದಿಗೆ ಮೂಲ ವಿಜ್ಞಾನದ ವಿಷಯಗಳ...
ಸರಣಿ ಅಫಘಾತಕ್ಕೆ ಕಾರಣವಾದ ಮರಳನ್ನು ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
ಸರಣಿ ಅಫಘಾತಕ್ಕೆ ಕಾರಣವಾದ ಮರಳನ್ನು ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
ಮಂಗಳೂರು: ರಸ್ತೆಯಲ್ಲಿ ಮರಳು ಬಿದ್ದು ಸರಣಿ ಅಫಘಾತಕ್ಕೆ ಕಾರಣವಾದ ಮರಳನ್ನು ಟ್ರಾಫಿಕ್ ಪೊಲೀಸರೇ ತೆರವುಗೊಳಿಸಿ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಘಟನೆ ನಗರದ...
ಮಂಗಳೂರು: ಬಿಜೆಪಿ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ
ಮಂಗಳೂರು: ಇತರ ರಾಜಕೀಯ ಪಕ್ಷಗಳಿಂದ ಭಿನ್ನ ಎನ್ನುವುದನ್ನು ಇವತ್ತಿಗೂ ಆಂತರಿಕ ಪ್ರಜಾಪ್ರಭುತ್ವವನ್ನು ನಡೆಸಿಕೊಂಡು ಬಂದಿರುವುದೇ ಇದಕ್ಕೆ ಉದಾಹರಣೆಯಾಗಿದೆ. ಸಿದ್ಧಾಂತವಾದಿ ಪಂಡಿತ್ ದೀನದಯಾಳ್‍ಜೀಯವರು ಪಕ್ಷದ ಪಂಚ ನಿಷ್ಠೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಂದು ಸ್ವರೂಪದಲ್ಲಿ...
ದುಬೈಯಲ್ಲಿ ಅದ್ದೂರಿಯಾಗಿ ಜರುಗಿದ ಕೆ ಸಿ ಎಫ್ ದಿನಾಚರಣೆ
ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ - ಕೆಸಿಎಫ್ ದುಬೈ ಝೋನ್ ವತಿಯಿಂದ ಮೂರನೇ ವರ್ಷದ ಕೆಸಿಎಫ್ ಡೇ ಪ್ರಯುಕ್ತ "ತಖದ್ದುಂ-16" ಕಾರ್ಯಕ್ರಮ ದುಬೈ ಅಬೂ ಹೈಲ್ ನಲ್ಲಿರುವ ಐಸಿಎಫ್ ಸಭಾಂಗಣದಲ್ಲಿ ನಡೆಯಿತು.
ಕೆಸಿಎಫ್ ದುಬೈ...
ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸಿದ್ಧತೆ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸಿದ್ಧತೆ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಮಂಗಳೂರು: ಮುಂಗಾರು ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು ಜೂ. 4ರಿಂದ ಕರಾವಳಿಗೂ ಪ್ರವೇಶ ವಾಗುವ ಸಾಧ್ಯತೆ ಇರುವುದರಿಂದ ಕೃತಕ ನೆರೆ, ಪ್ರವಾಹ ಸೇರಿದಂತೆ...
ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ! ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಡಿಕೆಶಿ
ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ! ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಡಿಕೆಶಿ
ಬೆಂಗಳೂರು: ಕೊರೊನಾ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿರುವ ಡಿಸಿಎಂ ಹಾಗೂ ಸಚಿವರ ನಡುವೆ ಸಮನ್ವಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ...
ಕಾಡಾನೆ ದಾಳಿಗೆ ವ್ಯಕ್ತಿ ಸಾವು ಸಚಿವ ಈಶ್ವರ ಖಂಡ್ರೆ ಸಂತಾಪ
ಕಾಡಾನೆ ದಾಳಿಗೆ ವ್ಯಕ್ತಿ ಸಾವು ಸಚಿವ ಈಶ್ವರ ಖಂಡ್ರೆ ಸಂತಾಪ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೌತಡ್ಕ ಬಳಿ ಆನೆ ದಾಳಿಯಿಂದ 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ,...
ಮಂಗಳೂರು: ಪಣಂಬೂರು ಬೀಚಿನಲ್ಲಿ ಮೇ 29-31 ರ ವರೆಗೆ ಸರ್ಫಿಂಗ್ ಉತ್ಸವ
ಮಂಗಳೂರು: ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರು ರಾಷ್ಟ್ರ ಮಟ್ಟದ ಸಫರ್ಿಂಗ್ ಸ್ಪಧರ್ೆಯನ್ನು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ತಿಳಿಸಿದರು.
ಅವರು ಬುಧವಾರ ನಗರದಲ್ಲಿ ಮಾಧ್ಯಮಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಸರ್ಫಿಂಗ್...
ಡೀಸೆಲ್ ಮತ್ತು ಫರ್ನಿಶ್ ಆಯಿಲ್ ಕಳ್ಳತನ ಜಾಲ ಪತ್ತೆ: ಓರ್ವನ ಸೆರೆ
ಡೀಸೆಲ್ ಮತ್ತು ಫರ್ನಿಶ್ ಆಯಿಲ್ ಕಳ್ಳತನ ಜಾಲ ಪತ್ತೆ: ಓರ್ವನ ಸೆರೆ
ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಎಂಬಲ್ಲಿ ಅಕ್ರಮವಾಗಿ ಡೀಸೆಲ್ ಮತ್ತು ಫರ್ನಿಶ್ ಆಯಿಲ್ ಸಂಗ್ರಹಿಸಿಟ್ಟ ಸ್ಥಳಕ್ಕೆ ದಾಳಿ ನಡೆಸಿದ...