ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ
ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ
ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಒಂಭತ್ತು ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ...
ಪುತ್ತಿಗೆ ಪರ್ಯಾಯಕ್ಕೆ ಸಾಕ್ಷಿಯಾಗಲಿದ್ದಾರೆ ವಿಶ್ವದ ಗಣ್ಯರು
ಪುತ್ತಿಗೆ ಪರ್ಯಾಯಕ್ಕೆ ಸಾಕ್ಷಿಯಾಗಲಿದ್ದಾರೆ ವಿಶ್ವದ ಗಣ್ಯರು
ಉಡುಪಿ: ಭಾರತೀಯ ಪರಂಪರೆ, ಮಾಧ್ವ ತತ್ವವನ್ನು ಜಗತ್ತಿಗೆ ಸಾರಿದ ಹಾಗೂ ಗೀತಾಸಾರವನ್ನು ವಿಶ್ವಕ್ಕೆ ಪಸರಿಸಲು ಕಾರಣವಾಗಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಪರ್ಯಾಯ ಪೀಠಾರೋಹಣ...
ಮಾಜಿ ಪ್ರಿಯತಮೆಯ ಕೊಲೆಯತ್ನ – ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ
ಮಾಜಿ ಪ್ರಿಯತಮೆಯ ಕೊಲೆಯತ್ನ - ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ
ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ...
ಮಕ್ಕಳ ಮನದಂಗಳದಲ್ಲಿ ಮಿಂದೆದ್ದ ಮಗು ಮನಸ್ಸುಗಳು – ಮಿಂಚಿದಪ್ರತಿಭೆಗಳು
ಮಕ್ಕಳ ಮನದಂಗಳದಲ್ಲಿ ಮಿಂದೆದ್ದ ಮಗು ಮನಸ್ಸುಗಳು - ಮಿಂಚಿದಪ್ರತಿಭೆಗಳು
ಶಾರ್ಜಾ: ಯುಎಇ ಬ್ರಾಹ್ಮಣ ಸಮಾಜದವಿಂಶತಿಉತ್ಸವದದ18ನೇಕಾರ್ಯಕ್ರಮಮಕ್ಕಳಪ್ರತಿಭಾಪ್ರದರ್ಶನದ " ಮಕ್ಕಳಮನದಂಗಳ " 2024ರಜನವರಿ7ರಭಾನುವಾರಸಂಜೆ DPS school ಶಾರ್ಜಾದಸಭಾಂಗಣದಲ್ಲಿಯಶಸ್ವಿಯಾಗಿನೆರವೇರಿತು.
ಎರಡುವಿಭಾಗಗಳಲ್ಲಿ6ನೇತರಗತಿವರೆಗಿನಮಕ್ಕಳಛದ್ಮವೇಷಸ್ಪರ್ಧೆ...
ಕುಂದಾಪುರ: ಮೂಡ್ಲಕಟ್ಟೆ ರೈಲು ನಿಲ್ದಾಣದಲ್ಲಿ ವಿವಿಧ ಕೊಡುಗೆಗಳ ಉದ್ಘಾಟನೆ
ಕುಂದಾಪುರ: ಮೂಡ್ಲಕಟ್ಟೆ ರೈಲು ನಿಲ್ದಾಣದಲ್ಲಿ ವಿವಿಧ ಕೊಡುಗೆಗಳ ಉದ್ಘಾಟನೆ
ಕುಂದಾಪುರ: ಮೂಡ್ಲಕಟ್ಟೆಯ ರೈಲು ನಿಲ್ದಾಣದಲ್ಲಿ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ದಾನಿಗಳು ಕೊಡಮಾಡಿದ ಪ್ರಯಾಣಿಕರ ತಂಗುದಾಣ (ಶೆಲ್ಟರ್) ಸಹಿತ ವಿವಿಧ ಕೊಡುಗೆಗಳ...
ಉಡುಪಿ ಜಿಪಂ ಸಿಇಒ ಪ್ರಸನ್ನ ಹೆಚ್ ವರ್ಗಾವಣೆ, ಪ್ರತೀಕ್ ಬಾಯಲ್ ನೂತನ ಸಿಇಒ
ಉಡುಪಿ ಜಿಪಂ ಸಿಇಒ ಪ್ರಸನ್ನ ಹೆಚ್ ವರ್ಗಾವಣೆ, ಪ್ರತೀಕ್ ಬಾಯಲ್ ನೂತನ ಸಿಇಒ
ಉಡುಪಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ನೂತನ ಸಿಇಒ...
ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳು ಇಂದಿನ ಅಗತ್ಯ – ನೀಲಕಂಠ ಎಮ್ ಹೆಗ್ಡೆ
ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳು ಇಂದಿನ ಅಗತ್ಯ – ನೀಲಕಂಠ ಎಮ್ ಹೆಗ್ಡೆ
ಕುಂದಾಪುರ: ಎಲ್ಲಿಯ ತನಕ ಗೆಲುವು ಸಿಗುತ್ತದೊ ಅಲ್ಲಿಯ ತನಕವೂ ಹೋರಾಟ ಮಾಡಬೇಕು. ವ್ಯಕ್ತಿ ಹಾಗೂ ವ್ಯಕ್ತಿತ್ವ ಬೇರೆ ಬೇರೆಯದು. ಈ ಜೀವ...
ಬೈಂದೂರು: ಎಟಿಎಂ ಕಾರ್ಡ್ ಬಳಸಿ ಹಣ ಕಳವು- ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ
ಬೈಂದೂರು: ಎಟಿಎಂ ಕಾರ್ಡ್ ಬಳಸಿ ಹಣ ಕಳವು- ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ
ಬೈಂದೂರು: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್...
ಜ.12: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಪ್ರವಾಸ
ಜ.12: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಪ್ರವಾಸ
ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.12ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. 9ಕ್ಕೆ...
ಕುಂದಾಪುರ ಪೊಲೀಸರಿಂದ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ 20 ಮೊಬೈಲ್ ಹಸ್ತಾಂತರ
ಕುಂದಾಪುರ ಪೊಲೀಸರಿಂದ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ 20 ಮೊಬೈಲ್ ಹಸ್ತಾಂತರ
ಕುಂದಾಪುರ: ಕಳೆದ ಒಂದು ವರ್ಷದಲ್ಲಿ (2023ರ ಜನವರಿ ಯಿಂದ ಡಿಸೆಂಬರ್ ತಿಂಗಳವರೆಗೆ) ಮೊಬೈಲ್ ಕಳೆದು ಕೊಂಡು ಸಿಇಐಆರ್ ಪೋರ್ಟಲ್ ಮೂಲಕ...