ಮನೆಯಲ್ಲಿ ಗಾಂಜಾ ದಾಸ್ತಾನು ಆರೋಪ- ಒರ್ವ ಬಂಧನ, 19.97 ಲಕ್ಷ ಮೌಲ್ಯದ ಗಾಂಜಾ ವಶ

ಮನೆಯಲ್ಲಿ ಗಾಂಜಾ ದಾಸ್ತಾನು ಆರೋಪ- ಒರ್ವ ಬಂಧನ, 19.97 ಲಕ್ಷ ಮೌಲ್ಯದ ಗಾಂಜಾ ವಶ ಬಂಟ್ವಾಳ: ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿರುವ ಖಚಿತ ಮಾಹಿತಿಯ ಮೇರೆಗೆ ಮನೆ ಮೇಲೆ ದಾಳಿ ನಡೆಸಿರುವ ಬಂಟ್ವಾಳ ನಗರ...

ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯೂಸೂಫ್ ಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯೂಸೂಫ್ ಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು: ಮಂಗಳೂರು ಕಾರಾಗೃಹದಲ್ಲಿ 2015ರಲ್ಲಿ ನಡೆದ ಮಾಡೂರು ಯೂಸೂಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ...

ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಯ ಬಂಧನ

ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಯ ಬಂಧನ ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವರದಿಯಾದ ದ್ವಿ ಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಎರಡು ದ್ವಿಚಕ್ರ ವಾಹನವನ್ನು...

ಮಾಧ್ಯಮದ ಮೇಲೆ ದಬ್ಬಾಳಿಕೆ ಮಾಡುತ್ತಿರುವ ರಾಜ್ಯ ಸರಕಾರ; ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ

ಮಾಧ್ಯಮದ ಮೇಲೆ ದಬ್ಬಾಳಿಕೆ ಮಾಡುತ್ತಿರುವ ರಾಜ್ಯ ಸರಕಾರ; ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ ಬೆಂಗಳೂರು: ಮಾಧ್ಯಮದ ಮೇಲೆ ದಬ್ಬಾಳಿಕೆ ಮಾಡುತ್ತಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಕಟುವಾಗಿ ಖಂಡಿಸಿದೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್...

ಉಡುಪಿ ಜಿಲ್ಲೆಯಲ್ಲಿ ಗುರುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲ

ಉಡುಪಿ ಜಿಲ್ಲೆಯಲ್ಲಿ ಗುರುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲ ಉಡುಪಿ: ಉಡುಪಿ ಜಿಲ್ಲೆಗೆ ಗುರುವಾರ ನಿರಾಳವಾಗಿದ್ದು ಜಿಲ್ಲೆಯಲ್ಲಿ ಯಾವುದೇ ಕೊರೋನಾ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ ಬುಧವಾರ 4 ಮಂದಿಯಲ್ಲಿ ಕೊರೋನಾ ಪಾಸಿಟಿವ್...

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಡುತ್ತಿದ್ದ ಐವರ ಬಂಧನ

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಡುತ್ತಿದ್ದ ಐವರ ಬಂಧನ ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಗುರುವಾಯನಕೆರೆ ಯ ಫಾರೂಕ್, ಪಣೆಜಾಲಿನ ಪ್ರಸನ್ನ,ಬೆಳಾಲಿನ...

ಕ್ರಿಸ್ಮಸ್-2019: ಪ್ರತಿ ವ್ಯಕ್ತಿಯು ದೇವರು ನಮ್ಮ ನಡುವೆ ಇಟ್ಟಿರುವ ಬೆಲೆಬಾಳುವ ನಿಧಿ – ಬಿಷಪ್ ಪೀಟರ್ ಪಾವ್ಲ್

ಕ್ರಿಸ್ಮಸ್-2019: ಪ್ರತಿ ವ್ಯಕ್ತಿಯು ದೇವರು ನಮ್ಮ ನಡುವೆ ಇಟ್ಟಿರುವ ಬೆಲೆಬಾಳುವ ನಿಧಿ – ಬಿಷಪ್ ಪೀಟರ್ ಪಾವ್ಲ್ ಮಂಗಳೂರು:  ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ ಪೀಟರ್ ಪಾವ್ಲ್ ಸಲ್ಡಾನಾ...

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು 

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು  ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ  ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ  "ವಾಯ್ಸ್  ಆಫ್  ಯು ಎ ಇ  - ಕಿಡ್ಸ್  ಕೆಟಗರಿ " . ಯು.ಎ ಇ ಯ  ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ  ಹಿಂದಿ  ಭಾಷೆಯನ್ನು  ಅರಿಯದ ವಿದೇಶದಮಕ್ಕಳು ಕೂಡ  ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು  ಹಂತದಲ್ಲಿ ನಡೆಯುವ ಈ ಸ್ಪರ್ಧೆಯ  ಅಂತಿಮ ಸುತ್ತಿನಲ್ಲಿ  ಭಾರತದ ಹೆಸರಾಂತ  ಗಾಯಕರು ತೀರ್ಪುಗಾರರಾಗಿರುತ್ತಾರೆ. "ವಾಯ್ಸ್  ಆಫ್  ಯು ಎ ಇ- ಕಿಡ್ಸ್  ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು  ದುಬೈ ಮಹಾನಗರದ  1600 ಆಸನದ  ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ  ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು. ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ  ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ  ಆಗಮಿಸಿದ್ದ ಸಭಿಕರ ಮುಂದೆ ತಲಾ  ಮೂರುವರೆ ನಿಮಿಷ ಹಾಡುವ ಅವಕಾಶ  ಲಭಿಸಿತು . ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ  ಭಾಷೆಯನ್ನು ಅರಿಯದ ಹಿಂದಿ  ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು. ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...

ಆರ್ ಸಿ ಬಿ ಅಭಿಮಾನಿಗಳ ದುರಂತ ಸಾವಿಗೆ ಯಾರನ್ನು ಹೊಣೆ ಮಾಡಿ ಗಡೀಪಾರು ಮಾಡುತ್ತೀರಿ ಸಿದ್ದರಾಮಯ್ಯ ನವರೇ ?...

ಆರ್ ಸಿ ಬಿ ಅಭಿಮಾನಿಗಳ ದುರಂತ ಸಾವಿಗೆ ಯಾರನ್ನು ಹೊಣೆ ಮಾಡಿ ಗಡೀಪಾರು ಮಾಡುತ್ತೀರಿ ಸಿದ್ದರಾಮಯ್ಯ ನವರೇ ? : ಯಶ್ಪಾಲ್ ಸುವರ್ಣ ಉಡುಪಿ: ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಪರಮಾವಧಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೂಕ್ತ...

ಸಂಸದ ನಳಿನ್ ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ: ಜಿಲ್ಲಾ ಜೆಡಿಎಸ್, ಯುವ ಘಟಕ ಖಂಡನೆ

ಸಂಸದ ನಳಿನ್ ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ: ಜಿಲ್ಲಾ ಜೆಡಿಎಸ್, ಯುವ ಘಟಕ ಖಂಡನೆ ಮಂಗಳೂರು: ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಎರಡು ತಿಂಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ...

Members Login

Obituary

Congratulations