ಮಂಗಳೂರು : ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ...
ಮಂಗಳೂರು : ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಭಾನುವಾರ ಕಾಲೇಜಿನ ಯೋಜನಾ ಘಟಕ, ಶೈಕ್ಷಣಿಕ ವಿಸ್ತರಣಾ ಘಟಕ, ರೆಡ್ ಕ್ರಾಸ್ ಯೂನಿಟ್ ಹಾಗೂ ಶಿಕ್ಷಕ – ರಕ್ಷಕ ಸಂಘ, ಕಾರ್ಮಿಕ ಇಲಾಖೆ ಮಂಗಳೂರು ಮತ್ತು...
ರತ್ನಗಿರಿಯಲ್ಲಿ ಮತ್ಸ ್ಯಗಂಧ ರೈಲ್ವೇ ಘಟನೆ-ರೈಲ್ವೇ ಯಾತ್ರಿ ಸಂಘ ಮುಂಬಯಿ ಖಂಡನೆ ರೈಲು ಯಾನದಲ್ಲಿ ಅನಾಗರಿಕ ವರ್ತನೆ ಬೇಡ...
ಮುಂಬಯಿ: ರತ್ನಗಿರಿಯಲ್ಲಿ ಮತ್ಸ ್ಯಗಂಧ ರೈಲ್ವೇ ಘಟನೆ ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ (ಪಶ್ಚಿಮ ವಲಯ) ಮತ್ತು ರೈಲ್ವೇ ಯಾತ್ರಿ ಸಂಘ (ರಿ.) ಉಡುಪಿ ತೀವ್ರವಾಗಿ ಖಂಡಿಸಿದೆ.
ಕಳೆದ ಬುಧವಾರ ತಡರಾತ್ರಿ ಕುಲರ್ಾ...
ಮನಕಲಕುವ ಘಟನೆ: ಸ್ನೇಹಿತನ ಮದುವೆಗೆ ಬಂದವರು ಮಸಣದ ಹಾದಿ ಹಿಡಿದರು!
ಮನಕಲಕುವ ಘಟನೆ: ಸ್ನೇಹಿತನ ಮದುವೆಗೆ ಬಂದವರು ಮಸಣದ ಹಾದಿ ಹಿಡಿದರು!
ಈಜಲು ತರಳಿದ ಯುವಕ ಸಾವು, ಇನ್ನೋರ್ವನಿಗಾಗಿ ಶೋಧ
ಮತ್ತೆ-ಮತ್ತೆ ಘಟನೆ ಘಟಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ಯುವಕರು
ಕುಂದಾಪುರ: ಸ್ನೇಹಿತನ ಮದುವೆ ಕಾರ್ಯಕ್ರಮಕ್ಕಾಗಿ ಬೆಂಗಳೂರಿನಿಂದ ಬಂದ...
ಚಿಕ್ಕಮಗಳೂರಿನಲ್ಲಿ ಪ್ರೀತಿಗಾಗಿ ಹಿಂದು ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ!
ಚಿಕ್ಕಮಗಳೂರಿನಲ್ಲಿ ಪ್ರೀತಿಗಾಗಿ ಹಿಂದು ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ!
ಚಿಕ್ಕಮಗಳೂರು: ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾನೆ.
ನಗರದ ಓಂಕಾರೇಶ್ವರ ಗಣಪತಿ ದೇವಸ್ಥಾನದಲ್ಲಿ ಹಿಂದೂ ಮಹಾಸಭಾ ಗಣಪತಿಯ...
ಮಂಗಳೂರು : ರಾಮಕೃಷ್ಣ ಮಿಷನ್ ; “ಸ್ವಚ್ಛ ಮಂಗಳೂರು” ಅಭಿಯಾನದ 22ನೇ ಭಾನುವಾರದ ಸ್ವಚ್ಚತಾ ಕಾರ್ಯ
ಮಂಗಳೂರು : ರಾಮಕೃಷ್ಣ ಮಿಷನ್ ಆಯೋಜಿಸುತ್ತಿರುವ 40 ವಾರಗಳ “ಸ್ವಚ್ಛ ಮಂಗಳೂರು” ಅಭಿಯಾನದ 22ನೇ ಭಾನುವಾರದ ಸ್ವಚ್ಚತಾ ಕಾರ್ಯವನ್ನು ದಿನಾಂಕ 11-10-2015 ರಂದು ನಗರದ ಜ್ಯೋತಿ, ಬಲ್ಮಠ ಹಾಗೂ ಕಲೆಕ್ಟರ್ಸ್‍ಗೇಟ್ ಸುತ್ತಮುತ್ತಲಿನ ಪರಿಸರದಲ್ಲಿ...
ಉಡುಪಿ: ಪರ್ಯಾಯ ಕಾರ್ಯಕ್ರಮ ಯಶಸ್ವಿಗೊಳಿಸಿ- ಸಚಿವ ವಿನಯ ಕುಮಾರ್ ಸೊರಕೆ
ಉಡುಪಿ :- ಜನವರಿ 17 ಮತ್ತು 18 ರಂದು ನಡೆಯುವ ಪೇಜಾವರ ಶ್ರೀ ಗಳ ಐದನೇ ಪರ್ಯಾಯ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ...
ಡಿ.1 ರಿಂದ ಜಿಲ್ಲೆಯ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ- ಜಿಲ್ಲಾಧಿಕಾರಿ ಜಿ.ಜಗದೀಶ್
ಡಿ.1 ರಿಂದ ಜಿಲ್ಲೆಯ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ- ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಡಿಸೆಂಬರ್ 1 ರಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಕೆ...
ಮಂಗಳೂರು: ಶಾಸಕ ಜೆ. ಆರ್. ಲೋಬೊ ನೇತೃತ್ವದಲ್ಲಿ ‘ಜನ ಸಂಪರ್ಕ ಸಭೆ’
ಮಂಗಳೂರು: ಶಾಸಕ ಜೆ. ಆರ್. ಲೋಬೊ ನೇತೃತ್ವದಲ್ಲಿ ‘ಜನ ಸಂಪರ್ಕ ಸಭೆ’
ಮಂಗಳೂರು: ಶಾಸಕ ಜೆ. ಆರ್. ಲೋಬೊ ಅವರ ಆಧ್ಯಕ್ಷತೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ 53ನೇ ಬಜಾಲ್ ವಾರ್ಡು ಇದರ ‘ಜನ...
ಉಡುಪಿ: ಶಿರ್ವದಲ್ಲಿ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
ಉಡುಪಿ: ಶಿರ್ವದಲ್ಲಿ ಮೇ 5 ನಡೆದ ಕಾರ್ಯಕ್ರಮವೊಂದರಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೇ 5 ರಂದು 10 ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಮೇ 10 ಶಿರ್ವದ...
ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಏಳು ಮಂದಿಯ ಬಂಧನ
ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಏಳು ಮಂದಿಯ ಬಂಧನ
ಮಂಗಳೂರು: ನಗರದ ಒಲ್ಡ್ ಕೆಂಟ್ ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಮಾಹಿತ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಸುನಿಲ್ ವೈ ನಾಯಕ್ ತಂಡ ಧಾಳಿ...