ಜಿಲ್ಲಾ ಉಸ್ತುವಾರಿ ಸಚಿವರಿಂದ ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ : ವೀಣಾ ಶೆಟ್ಟಿ

ಜಿಲ್ಲಾ ಉಸ್ತುವಾರಿ ಸಚಿವರಿಂದ ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ : ವೀಣಾ ಶೆಟ್ಟಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ ಜಿಲ್ಲೆಗೆ ಭೇಟಿ ಮಾಡಿ ಆಡಳಿತ...

ಉಡುಪಿ: ಹಿರಿಯ ಬಿಜೆಪಿ ಮುಖಂಡ ಹೊಟೇಲ್ ಉದ್ಯಮಿ ಬಿ. ಸುಧಾಕರ ಶೆಟ್ಟಿ ನಿಧನ

ಉಡುಪಿ: ಹಿರಿಯ ಬಿಜೆಪಿ ಮುಖಂಡ ಹೊಟೇಲ್ ಉದ್ಯಮಿ ಬಿ. ಸುಧಾಕರ ಶೆಟ್ಟಿ ನಿಧನ ಉಡುಪಿ: ಹಿರಿಯ ಬಿಜೆಪಿ ಮುಖಂಡ ಹೊಟೇಲ್ ಉದ್ಯಮಿ ಬಿ. ಸುಧಾಕರ ಶೆಟ್ಟಿ ಗುರುವಾರ ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಲವು...

ನಾನು ರಾಮಭಕ್ತ… ನನ್ನನ್ನೂ ಬಂಧಿಸಿ: ರಾಜ್ಯ ಸರ್ಕಾರಕ್ಕೆ ಹಿಂಜಾವೇ ಮನವಿ

ನಾನು ರಾಮಭಕ್ತ... ನನ್ನನ್ನೂ ಬಂಧಿಸಿ: ರಾಜ್ಯ ಸರ್ಕಾರಕ್ಕೆ ಹಿಂಜಾವೇ ಮನವಿ ಕುಂದಾಪುರ: 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಕಾರಣವನ್ನು ಒಡ್ಡಿ ರಾಮಭಕ್ತ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ರಾಮಭಕ್ತರೆಂಬ ಕಾರಣದಿಂದ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದಾದರೆ...

ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ

ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ,...

ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ...

ರಾಮಭಕ್ತರ ಮೇಲೆ ಕಾಂಗ್ರೆಸ್ಸಿಗೆ ಇಷ್ಟೊಂದು ಆಕ್ರೋಶವೇಕೆ? :- ಶಾಸಕ ವೇದವ್ಯಾಸ್ ಕಾಮತ್

ರಾಮಭಕ್ತರ ಮೇಲೆ ಕಾಂಗ್ರೆಸ್ಸಿಗೆ ಇಷ್ಟೊಂದು ಆಕ್ರೋಶವೇಕೆ? :- ಶಾಸಕ ವೇದವ್ಯಾಸ್ ಕಾಮತ್ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ...

ಕುಂದಾಪುರ: ಭೀಮ ಕೋರೆಗಾಂವ್ ಮೂಲ ನಿವಾಸಿಯರ ವಿಜಯ ದಿನೋತ್ಸವ

ಕುಂದಾಪುರ: ಭೀಮ ಕೋರೆಗಾಂವ್ ಮೂಲ ನಿವಾಸಿಯರ ವಿಜಯ ದಿನೋತ್ಸವ ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ವತಿಯಿಂದ ಬುದ್ದನ ಜೆಡ್ಡು ಕರ್ಕುಂಜೆಯಲ್ಲಿ ಭೀಮ ಕೋರೆಗಾಂವ್ ಮೂಲ ನಿವಾಸಿಯರ ವಿಜಯ ದಿನೋತ್ಸವವನ್ನು ಆಚರಿಸಲಾಯಿತು. ...

 ಜ.22 ರಾಮ ಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಣೆಗೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ

 ಜ.22 ರಾಮ ಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಣಗೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ...

ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದಲ್ಲಿ ರಾಷ್ಟಿçÃಯ ಭಾವೈಕ್ಯತಾ ಶಿಬಿರ – ಸಮಾರೋಪ

ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದಲ್ಲಿ ರಾಷ್ಟಿçÃಯ ಭಾವೈಕ್ಯತಾ ಶಿಬಿರ – ಸಮಾರೋಪ ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ, ಮತ್ತು ಎನ್.ಎಸ್.ಎಸ್ ಘಟಕ, ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯ ಮಂಗಳೂರು...

ನೀರಿನ ಸಂರಕ್ಷಣೆ

ನೀರಿನ ಸಂರಕ್ಷಣೆ ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ ಮಸ್ತಕದಿ ದೊರೆತರಿವು ತರುತಳೆದ ಪುಷ್ಪ ಅಂದರೆ ಪುಸ್ತಕದಲ್ಲಿರುವ ವಿಷಯವನ್ನು ಪುಸ್ತಕದಲ್ಲಿ ಇರಿಸಿಕೊಳ್ಳಬಹುದು, ಬಿಡಬಹುದು, ಆದರೆ ಪುಸ್ತಕದಲ್ಲಿ ಪಡೆದಜ್ಞಾನವೇ ನಮ್ಮನ್ನುಜವಾಬ್ದಾರಿಯುತರನ್ನಾಗಿಮಾಡಬಹುದು. ಪ್ರಸ್ತುತಡಿ.ವಿ.ಜಿಯವರ ಈ ಮಾತನ್ನು ಪ್ರತಿಯೊಬ್ಬರೂ ಅರಿತುಕೊಳ್ಳುವ ಸಾಧ್ಯತೆಇಂದು ನಮ್ಮದಾಗಿದೆ. “ಸಂರಕ್ಷಣೆ” ಎಂಬ ಪದ ಬಿಡಿಸಲು ಹೊರಟಾಗ...

Members Login

Obituary

Congratulations