ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ...

ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ

ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ ಉಳ್ಳಾಲ : ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ  ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದ 7ಜನ ಬೆಸ್ತರು...

ಮನೆಯಲ್ಲಿ ಕನಿಷ್ಟ ಒಂದು ಗಿಡ ನೆಟ್ಟು ಪೋಷಿಸಿ; ಬಿಷಪ್ ಜೆರಾಲ್ಡ್ ಲೋಬೊ

ಮನೆಯಲ್ಲಿ ಕನಿಷ್ಟ ಒಂದು ಗಿಡ ನೆಟ್ಟು ಪೋಷಿಸಿ; ಬಿಷಪ್ ಜೆರಾಲ್ಡ್ ಲೋಬೊ ಕೋಟ: ಪ್ರತಿಯೊಂದು ಮನೆಯಲ್ಲಿ ಕನಿಷ್ಟ ಒಂದಾದರೂ ಗಿಡ ನೆಟ್ಟು ಅದನ್ನು ಪೋಷಿಸುವ ಕೆಲಸ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕಾಗಿದೆ ಎಂದು...

ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ

ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ ಮಂಗಳೂರು: ನಿವೃತ್ತ ಪೊಲೀಸ್​ ವರಿಷ್ಠಾಧಿಕಾರಿಯೊಬ್ಬರು ಏಕಮುಖ ರಸ್ತೆಯಲ್ಲಿ  ಕಾರು ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ತಡರಾತ್ರಿ ಮಂಗಳೂರಿನ ಬಿಜೈನ...

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’ ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕøತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕøತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು...

ಒಂದು ದಿನದ ಐಒಟಿ & ಎಂಬೆಡೆಡ್ ಸಿಸ್ಟಮ್ ಪ್ರದರ್ಶನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ನಡೆಯಿತು

ಕೈಗಾರಿಕೆ ಮತ್ತು ಪರಿಹಾರಗಳು ಎದುರಿಸುತ್ತಿರುವ ಪ್ರಮುಖ ಸವಾಲುಗಳು ವಿಚಾರದಲ್ಲಿ ಒಂದು ದಿನದ ಐಒಟಿ & ಎಂಬೆಡೆಡ್ ಸಿಸ್ಟಮ್ ಪ್ರದರ್ಶನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ನಡೆಯಿತು. ಮಂಗಳೂರು: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ಡಿ), ಇನ್ಸ್ಟಿಟ್ಯೂಟ್ ಆಫ್...

ಪ್ರಚೋದನಾಕಾರಿ ಹೇಳಿಕೆ ನೀಡಿದ ಶೆಣವರ ವಿರುದ್ದ ಕ್ರಮಕ್ಕೆ ದಕ್ಷಿಣ ಕನ್ನಡ  ಯುವ ಜೆಡಿಎಸ್ ಆಗ್ರಹ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶೆಣವರ ವಿರುದ್ದ ಕ್ರಮಕ್ಕೆ ದಕ್ಷಿಣ ಕನ್ನಡ  ಯುವ ಜೆಡಿಎಸ್ ಆಗ್ರಹ ಮಂಗಳೂರು: ದಕ್ಷಿಣ ಕನ್ನಡ ಯುವ ಜನತಾ ದಳದ  ವತಿಯಿಂದ ವಿಶ್ವ ಹಿಂದೂ ಪರಿಷತ್  ಜಿಲ್ಲಾಧ್ಯಕ್ಷ ಜಗದೀಶ್ ಶೆಣವರವರ  ಕೋಮು ...

ಅರವಿಂದ ಶ್ಯಾನಭಾಗರಿಗೆ ಕೊಂಕಣಿ ಮಾನ್ಯತಾ ಪುರಸ್ಕಾರ

ಅರವಿಂದ ಶ್ಯಾನಭಾಗರಿಗೆ ಕೊಂಕಣಿ ಮಾನ್ಯತಾ ಪುರಸ್ಕಾರ ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಭಾಷೆಗೆ 25 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಕೊಂಕಣಿ ಮಾನ್ಯತಾ ಬೆಳ್ಳಿಹಬ್ಬವನ್ನು ಇತ್ತೀಚೆಗೆ ದಾಂಡೇಲಿಯಲ್ಲಿ ಆಯೋಜಿಸಿತ್ತು. ವೆಸ್ಟ್ ಕೋಸ್ಟ್ ಪೇಪರ್...

ಬಹುಸಂಸ್ಕತಿಯನ್ನು ಒಪ್ಪದವರಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಷಡ್ಯಂತ್ರ: ಸಬೀಹಾ ಫಾತಿಮಾ

ಬಹುಸಂಸ್ಕತಿಯನ್ನು ಒಪ್ಪದವರಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಷಡ್ಯಂತ್ರ: ಸಬೀಹಾ ಫಾತಿಮಾ ಮಂಗಳೂರು: ನಮ್ಮ ದೇಶವು ವಿವಿಧ ಧರ್ಮ, ಭಾಷೆ, ಆಚಾರಗಳನ್ನು ಆಚರಿಸುತ್ತಾ ಒಂದೇ ಸಂವಿಧಾನದಡಿಯಲ್ಲಿ ಬುದುಕುತ್ತಿದ್ದೇವೆ. ಆದರೆ ದೇಶದ ಬಹುಸಂಸ್ಕತಿಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದ...

ಮತ್ಸ್ಯಸಂಪತ್ತಿನ ಸಂರಕ್ಷಣೆಗೆ ಕಾನೂನು ಪಾಲಿಸಿ- ಪ್ರಮೋದ್ ಮಧ್ವರಾಜ್ 

ಮತ್ಸ್ಯಸಂಪತ್ತಿನ ಸಂರಕ್ಷಣೆಗೆ ಕಾನೂನು ಪಾಲಿಸಿ- ಪ್ರಮೋದ್ ಮಧ್ವರಾಜ್  ಉಡುಪಿ :ಮೀನುಗಾರಿಕೆ ವೃತ್ತಿ ನಿರಂತರವಾಗಿರಬೇಕಾದರೆ ವಿಜ್ಞಾನಿಗಳು ಹೇಳುವುದನ್ನು ಕೇಳುವುದರ ಜೊತೆಗೆ ನಮ್ಮ ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುಂದುವರಿಯಬೇಕಾದ ಅನಿವಾರ್ಯತೆ ಇದೆ ಎಂದು ಮೀನುಗಾರಿಕೆ ,ಯುವಜನ ಸಬಲೀಕರಣ ಮತ್ತು...

Members Login

Obituary

Congratulations