ರಾಜ್ಯಕ್ಕೆ ಮತ್ತೆ ವಕ್ಕರಿಸಿದ ಮಹಾಮಾರಿ; ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!

ರಾಜ್ಯಕ್ಕೆ ಮತ್ತೆ ವಕ್ಕರಿಸಿದ ಮಹಾಮಾರಿ; ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ! ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶುಕ್ರವಾರ...

ಸ್ಕೌಟ್ಸ್-ಗೈಡ್ಸ್‍ನಿಂದ ಮಕ್ಕಳಲ್ಲಿ ಸೃಜನಶೀಲತೆ: ಪಿ.ಜಿ. ಆರ್.ಸಿಂಧ್ಯಾ ಮಂಗಳೂರು: ಮಕ್ಕಳ ಸಾಧನೆ ಮತ್ತು ಅವರ ಬೆಳವಣಿಗೆಯಲ್ಲಿ ಪೆÇೀಷಕರು ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಕರ್ನಾಟಕ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ...

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ – ಸಚಿವ ರಹೀಂ ಖಾನ್ ಸೂಚನೆ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ - ಸಚಿವ ರಹೀಂ ಖಾನ್ ಸೂಚನೆ ಮಂಗಳೂರು: ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್...

ಬಿಜೆಪಿ ಕರ್ಮಕಾಂಡಗಳ ವಿರುದ್ದ ಜನಜಾಗೃತಿ ಆಂದೋಲನ: ಅಶೋಕ್ ಕುಮಾರ್ ಕೊಡವೂರು

ಬಿಜೆಪಿ ಕರ್ಮಕಾಂಡಗಳ ವಿರುದ್ದ ಜನಜಾಗೃತಿ ಆಂದೋಲನ: ಅಶೋಕ್ ಕುಮಾರ್ ಕೊಡವೂರು ಉಡುಪಿ: ಸರಕಾರದಿಂದ 1200 ಎಕ್ರೆ ಜಮೀನು ಪಡೆದ ಸುಜ್ಲಾನ್ ಕಂಪೆನಿ ಈಗ ನಷ್ಟ ಹೊಂದಿದ್ದು ಈ ಸ್ಥಳವನ್ನು ಸರಕಾರಕ್ಕೆ ಹಿಂದಿರುಗಿಸದೆ ಖಾಸಗಿ ವ್ಯಕ್ತಿಗಳಿಗೆ...

ನ್ಯಾವಿಗೇಟಿಂಗ್ ಆಂಟಿಮೈಕ್ರೊಬಿಯಲ್ ಸ್ಟೆವಾರ್ಡ್‌ಶಿಪ್

ನ್ಯಾವಿಗೇಟಿಂಗ್ ಆಂಟಿಮೈಕ್ರೊಬಿಯಲ್ ಸ್ಟೆವಾರ್ಡ್‌ಶಿಪ್ ಫಾರ್ಮಾಕಾಲಜಿ ಮತ್ತು ಮೈಕ್ರೋಬಯಾಲಜಿ ವಿಭಾಗ, ಯೆನೆಪೋಯ ವೈದ್ಯಕೀಯ ಕಾಲೇಜು, ಮಂಗಳೂರು ಜಂಟಿಯಾಗಿ ನ್ಯಾವಿಗೇಟಿಂಗ್ ಆಂಟಿಮೈಕ್ರೊಬಿಯಲ್ ಸ್ಟೆವಾರ್ಡ್‌ಶಿಪ್ ಶೀರ್ಷಿಕೆಯ ಮುಂದುವರಿಯುವ ವೈದ್ಯಕೀಯ ಶಿಕ್ಷಣವನ್ನು (CME) ಆಯೋಜಿಸಿತು. ಕಾರ್ಯಕ್ರಮವನ್ನು ಯೆನೆಪೊಯ (ಡೀಮ್ಡ್ ಟು ಯೂನಿವರ್ಸಿಟಿ)ಯ...

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಮಹೋತ್ಸವಕ್ಕೆ ಸಿದ್ದರಾಮಯ್ಯರಿಗೆ ಆಹ್ವಾನ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಮಹೋತ್ಸವಕ್ಕೆ ಸಿದ್ದರಾಮಯ್ಯರಿಗೆ ಆಹ್ವಾನ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ನಿರ್ದೇಶಕರಾದ ವಂ| ಆಲ್ಬನ್ ಡಿ’ಸೋಜಾ ಮತ್ತು ಉಪಾಧ್ಯಕ್ಷರಾದ ಸಂತೋಷ್ ಡಿಸಿಲ್ವಾ...

ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಶಾಲನಗರ: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್  ರೂಪಾಂತರಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ,...

ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ

ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ ಬೆಳಗಾವಿ: ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ...

ಶಿರೂರು ದೋಣಿ ದುರಂತ, ಇಬ್ಬರು ಮೀನುಗಾರರು ದುರ್ಮರಣ

ಶಿರೂರು ದೋಣಿ ದುರಂತ, ಇಬ್ಬರು ಮೀನುಗಾರರು ದುರ್ಮರಣ ಬೈಂದೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಅಬ್ಸುಲ್...

ಮಹಾಲಕ್ಷ್ಮೀ ಬ್ಯಾಂಕ್ ಪ್ರಗತಿ ನಿರಂತರವಾಗಿ ಸಾಗಲಿ : ನಾಡೋಜ ಡಾ. ಜಿ. ಶಂಕರ್

ಮಹಾಲಕ್ಷ್ಮೀ ಬ್ಯಾಂಕ್ ಪ್ರಗತಿ ನಿರಂತರವಾಗಿ ಸಾಗಲಿ : ನಾಡೋಜ ಡಾ. ಜಿ. ಶಂಕರ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2024 ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ...

Members Login

Obituary

Congratulations