ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ದ್ವಿತೀಯ ಭಾನುವಾರದ ಶ್ರಮದಾನ

ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ದ್ವಿತೀಯ ಭಾನುವಾರದ ಶ್ರಮದಾನ ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ದ್ವಿತೀಯ ಶ್ರಮದಾನವನ್ನು ಭಾನುವಾರ 16-12-2018 ರಂದು ಉರ್ವಾ ಪರಿಸರದಲ್ಲಿ ಆಯೋಜನೆ ಮಾಡಲಾಗಿತ್ತು. ಬೆಳಿಗ್ಗೆ 7-30...

ಅಬಕಾರಿ ಇಲಾಖೆ – ಅಕ್ರಮ ಮದ್ಯ ವಶ

ಅಬಕಾರಿ ಇಲಾಖೆ - ಅಕ್ರಮ ಮದ್ಯ ವಶ ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ಹಾಪ ತಿರುನೆಲ್ ವೆಳ್ಳಿ ಎಕ್ಸ್‍ಪ್ರೆಸ್ ರೈಲಿನ (ರೈಲು ಸಂಖ್ಯೆ (19578) ಮುಂಭಾಗದ...

ಆಕಾಶವಾಣಿ ಮಂಗಳೂರು ಕೇಂದ್ರದ ‘ಆಟಿದೊಂಜಿ ದಿನ’ ಆಚರಣೆ

ಆಕಾಶವಾಣಿ ಮಂಗಳೂರು ಕೇಂದ್ರದ ‘ಆಟಿದೊಂಜಿ ದಿನ’ ಮಂಗಳೂರು: ಸ್ಥಳೀಯ ಸಂಪ್ರದಾಯ, ಸಂಸ್ಕøತಿ, ಪರಂಪರೆ, ಆಹಾರ, ಉಡುಗೆ-ತೊಡುಗೆ ಮುಂತಾದ ವಿಷಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಿರುವದು ತುಂಬಾ ಸಂತಸ ಎಂದು ಆಯುರ್ವೇದ ವೈದ್ಯೆ ಡಾ. ಅನಸೂಯಾ ದೇವಿ...

ಜನರಿಗೆ ತೊಂದರೆಯಾಗುತ್ತಿರುವ ಕಾಪು ತಾಲೂಕು ಕಛೇರಿ ಸಮಸ್ಯೆ ಬಗೆಹರಿಸಿ- ಯುವ ಕಾಂಗ್ರೆಸ್

ಜನರಿಗೆ ತೊಂದರೆಯಾಗುತ್ತಿರುವ ಕಾಪು ತಾಲೂಕು ಕಛೇರಿ ಸಮಸ್ಯೆ ಬಗೆಹರಿಸಿ- ಯುವ ಕಾಂಗ್ರೆಸ್ ಕಾಪು : ಕಾಪು ತಾಲೂಕು ಘೋಷಣೆಯಾಗಿ ಒಂದು ವರ್ಷ ಕಳೆದರೂ ಇನ್ನೂ ಇಲ್ಲಿಗೆ ಪೂರ್ಣಕಾಲಿಕ ತಹಶೀಲ್ದಾರ್ ಇಲ್ಲ. ಸಿಬಂದಿ ಕೊರತೆ ಮುಂತಾದ...

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಾಲ್ಟರ್ ಲೋಬೊ

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಾಲ್ಟರ್ ಲೋಬೊ ಮಂಗಳೂರು: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರನ್ನಾಗಿ ವಾಲ್ಟರ್ ಲೋಬೋ ಇವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ. ರಮಾನಾಥ ರೈ ಹಾಗೂ ಮಂಗಳೂರು...

ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ...

ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ

ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ ಉಳ್ಳಾಲ : ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ  ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದ 7ಜನ ಬೆಸ್ತರು...

ಮನೆಯಲ್ಲಿ ಕನಿಷ್ಟ ಒಂದು ಗಿಡ ನೆಟ್ಟು ಪೋಷಿಸಿ; ಬಿಷಪ್ ಜೆರಾಲ್ಡ್ ಲೋಬೊ

ಮನೆಯಲ್ಲಿ ಕನಿಷ್ಟ ಒಂದು ಗಿಡ ನೆಟ್ಟು ಪೋಷಿಸಿ; ಬಿಷಪ್ ಜೆರಾಲ್ಡ್ ಲೋಬೊ ಕೋಟ: ಪ್ರತಿಯೊಂದು ಮನೆಯಲ್ಲಿ ಕನಿಷ್ಟ ಒಂದಾದರೂ ಗಿಡ ನೆಟ್ಟು ಅದನ್ನು ಪೋಷಿಸುವ ಕೆಲಸ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕಾಗಿದೆ ಎಂದು...

ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ

ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ ಮಂಗಳೂರು: ನಿವೃತ್ತ ಪೊಲೀಸ್​ ವರಿಷ್ಠಾಧಿಕಾರಿಯೊಬ್ಬರು ಏಕಮುಖ ರಸ್ತೆಯಲ್ಲಿ  ಕಾರು ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ತಡರಾತ್ರಿ ಮಂಗಳೂರಿನ ಬಿಜೈನ...

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’ ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕøತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕøತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು...

Members Login

Obituary

Congratulations