ಏಪ್ಪತ್ತು ವರುಷಗಳಲ್ಲಿ ದೇಶ ಕಟ್ಟಿದ್ದೆ ಕಾಂಗ್ರೆಸ್- ಮಹಾಬಲ ಮಾರ್ಲ
ಏಪ್ಪತ್ತು ವರುಷಗಳಲ್ಲಿ ದೇಶ ಕಟ್ಟಿದ್ದೆ ಕಾಂಗ್ರೆಸ್- ಮಹಾಬಲ ಮಾರ್ಲ
ಮಂಗಳೂರುಃ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಬ್ಬರದ ಭಾಷಣ ಮತ್ತು ಪ್ರಚಾರ ನಡೆದಿದೆಯೇ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಏಪ್ಪತ್ತು...
ಶಾಸಕ ಕಾಮತ್ ರಿಂದ ಮಳೆಗಾಗಿ ಮಂಗಳಾದೇವಿಗೆ ವಿಶೇಷ ಪ್ರಾರ್ಥನೆ
ಶಾಸಕ ಕಾಮತ್ ರಿಂದ ಮಳೆಗಾಗಿ ಮಂಗಳಾದೇವಿಗೆ ವಿಶೇಷ ಪ್ರಾರ್ಥನೆ
ಮಂಗಳೂರು: ಮಂಗಳೂರಿನ ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ಸಂಕಷ್ಟ ಬಗೆಹರಿಯಲು ದೇವರು ಅನುಗ್ರಹಿಸಬೇಕು ಎಂದು ಮಂಗಳೂರು...
ಡಾ.ಜಯಂತ ಆಠವಲೆಯವರ ಜನ್ಮೋತ್ಸವದ ನಿಮಿತ್ತ ಮಂಗಳೂರಿನಲ್ಲಿ ಹಿಂದೂ ಏಕತಾ ಮೆರವಣಿಗೆ
ಡಾ.ಜಯಂತ ಆಠವಲೆಯವರ ಜನ್ಮೋತ್ಸವದ ನಿಮಿತ್ತ ಮಂಗಳೂರಿನಲ್ಲಿ ಹಿಂದೂ ಏಕತಾ ಮೆರವಣಿಗೆ
ಮಂಗಳೂರು: ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಜಯಂತ ಬಾಳಾಜಿ ಆಠವಲೆಯವರ ಜನ್ಮೋತ್ಸವ ನಿಮಿತ್ತ ಹಿಂದೂ ಐಕ್ಯತೆ ಮೆರವಣಿಗೆಯು ಜ್ಯೋತಿ ವೃತ್ತದಿಂದ...
ಮಂಗಳೂರು:ಪಿಯುಸಿಎಲ್ ಜಿಲ್ಲಾಧ್ಯಕ್ಷರ ನಿಗೂಢ ಸಾವು: ನ್ಯಾಯಾಂಗ ತನಿಖೆಗೆ ಆಗ್ರಹ
ಮಂಗಳೂರು: ಪಿಯುಸಿಎಲ್ ದ.ಕ.ಜಿಲ್ಲಾಧ್ಯಕ್ಷ ಡೇವಿಡ್ ಡಿಸೋಜರ ನಿಗೂಢ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪಿಯುಸಿಎಲ್ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಸೋಮವಾರ ಪೊಲೀಸ್ ಆಯುಕ್ತರನ್ನು ಭೇಟಿ...
ಕೆ.ಎಸ್.ಸಿ.ಎ ಕ್ರಿಕೆಟ್: ಮಂಗಳೂರು ವಲಯಕ್ಕೆ ಹ್ಯಾಟ್ರಿಕ್ ವಿಜಯ
ಕೆ.ಎಸ್.ಸಿ.ಎ ಕ್ರಿಕೆಟ್: ಮಂಗಳೂರು ವಲಯಕ್ಕೆ ಹ್ಯಾಟ್ರಿಕ್ ವಿಜಯ
ಬೆಂಗಳೂರು :ಕರ್ನಾಟಕರಾಜ್ಯಕ್ರಿಕೆಟ್ ಸಂಸ್ಥೆಯು ಬೆಂಗಳೂರಿನಲ್ಲಿ ಆಯೋಜಿಸಿರುವ 23 ವರ್ಷ ಕೆಳ ಹರೆಯದವರಅಂತರ ವಲಯಕ್ರಿಕೆಟ್ ಪಂದ್ಯಾಟಗಳಲ್ಲಿ ಮಂಗಳೂರು ವಲಯತಂಡವುರಾಯಚೂರು, ಶಿವಮೊಗ್ಗ ಮತ್ತುಧಾರವಾಡ ತಂಡಗಳನ್ನು ಸೋಲಿಸುವ ಮೂಲಕ ಹ್ಯಾಟ್ರಿಕ್...
ಉಡುಪಿ: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮೆ
ಉಡುಪಿ: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಡುಪಿಯ ಕಿದಿಯೂರು ಹೊಟೇಲ್ನ ಶೇಷಶಯನ ಸಭಾಂಗಣದಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಗುರುಪೂಜೆಯೊಂದಿಗೆ ಪ್ರಾರಂಭಿಸಲಾಯಿತು. ಅರ್ಚಕರಾದ ಶ್ರೀ ರಾಧಾಕೃಷ್ಣ ಭಟ್ರವರ ಮಾರ್ಗದರ್ಶನ ಅನುಸಾರ ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವ್ಯಾಟಿಕನ್ ರಾಯಭಾರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವ್ಯಾಟಿಕನ್ ರಾಯಭಾರಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾರತಕ್ಕೆ ವ್ಯಾಟಿಕನ್ ರಾಯಭಾರಿಗಳಾದ ಜಿಯಾಮ್ ಬಾಟ್ಟಿಸ್ಟ ಅವರು ಭೇಟಿಯಾದರು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಜಿಯಾಮ್...
ಮಂಗಳೂರು : ರೈತ ಚೈತನ್ಯ ಯಾತ್ರೆ ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ -ಸುನೀಲ್ ಕುಮಾರ್
ಮಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದರೂ, ಕಾಂಗ್ರೆಸ್ ಸರಕಾರ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ವಿಫಲವಾಗಿದೆ. ರಾಜ್ಯದ ರೈತರ ಸ್ಥೈರ್ಯ ತುಂಬುವ ಯಾವುದೇ ಕಾರ್ಯಕ್ರಮವನ್ನು ನೀಡದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜನಾಭಿಪ್ರಾಯ...
ಬೆಂಗಳೂರು: ನಾಳೆ ರಾಜ್ಯ ಬಂದ್
ಬೆಂಗಳೂರು: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಚಳವಳಿಯು ಸೆ. 26 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ರಾಜ್ಯದ 1200ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.
ಕಾವೇರಿ ಹೋರಾಟವಾದರೆ ಮಾತ್ರ ಕರ್ನಾಟಕ...
ಸಮ್ಮಿಶ್ರ ಸರಕಾರದ ಅಪವಿತ್ರ ಮೈತ್ರಿಯ ‘ಸಾಂದರ್ಭಿಕ ಶಿಶು’ ಈ ಬಜೆಟ್ -ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಸಮ್ಮಿಶ್ರ ಸರಕಾರದ ಅಪವಿತ್ರ ಮೈತ್ರಿಯ ‘ಸಾಂದರ್ಭಿಕ ಶಿಶು’ ಈ ಬಜೆಟ್ -ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಮಂಗಳೂರು: ಅನೇಕ ಗೊಂದಲಗಳ ನಡುವೆ ಧರ್ಮಸ್ಥಳ ಶಾಂತಿವನದ ಪ್ರಕೃತಿಚಿಕಿತ್ಸೆಯ ಒತ್ತಡಕ್ಕೆ ಮಣಿದು ಪೆಬ್ರವರಿ 2018ರ ಸಿದ್ದರಾಮಯ್ಯನವರ ಮತ್ತು ಜುಲೈ...




















