ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಮಂಗಳೂರು: ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಮ0ಗಳೂರು : ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂನ್ 30 ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ...
ಮಂಗಳೂರು: ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರವು...
ಮುಲ್ಕಿ ಪೊಲೀಸರ ಕಾರ್ಯಾಚರಣೆ ಹಲವು ಕಳ್ಳತನ ಪ್ರಕರಣಗಳು ಪತ್ತೆ
ಮುಲ್ಕಿ ಪೊಲೀಸರ ಕಾರ್ಯಾಚರಣೆ ಹಲವು ಕಳ್ಳತನ ಪ್ರಕರಣಗಳು ಪತ್ತೆ
ಮುಲ್ಕಿ: ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾನೂನಿನೊಂದಿಗೆ ಸಂಘರ್ಷಕ್ಕಿಳಿದ ಇಬ್ಬರು ಬಾಲಕರನ್ನು ಮೂಲ್ಕಿ ಠಾಣಾ ಪೋಲಿಸರು ಬಂಧಿಸಿದ್ದಾರೆ.
ಮುಲ್ಕಿ ಠಾಣಾ ವ್ಯಾಪ್ತಿಯ ಕೋಲ್ನಾಡ್ ಇಂಡಸ್ಟ್ರೀಯಲ್ ರಸ್ತೆಯ...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.
,
ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ...
ಮಂಗಳೂರು: ಅಮ್ಯಾಕೊ ಎಂ.ಪಿ.ಎಲ್ -2015 – ಟಿ20 ಕ್ರಿಕೆಟ್ ಗರ್ಜಿಸಿದ ಉಡುಪಿ ಟೈಗರ್ಸ್‍ಗೆ ಒಲಿದ ಜಯ
ಮಂಗಳೂರು: ಇಲ್ಲಿನ ಕರ್ನಾಟಕ ರೀಜಿನಲ್ ಕ್ರಿಕೆಟ್ ಅಕಾಡಮಿಯು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಂಗೀಕಾರದೊಂದಿಗೆ ನಡೆಸುತ್ತಿರುವ ಅಮ್ಯಾಕೊ ಮಂಗಳೂರು ಪ್ರೀಮಿಯರ್ ಲೀಗ್ 2015 ಟ್ವೆಂಟಿ ಟ್ವೆಂಟಿ ಕ್ರಿಕೆಟ್ ಪಂದ್ಯಾಟದ ಮೂರನೆ ದಿನದ ಎರಡನೆಯ...
ಸ್ಥಳೀಯ ಸಂಸ್ಥೆ ಚುನಾವಣೆ ಉಸ್ತುವಾರಿ ಸಮಿತಿಗಳ ನೇಮಕ
ಸ್ಥಳೀಯ ಸಂಸ್ಥೆ ಚುನಾವಣೆ ಉಸ್ತುವಾರಿ ಸಮಿತಿಗಳ ನೇಮಕ
ಉಳ್ಳಾ¯ :ಜಾತ್ಯತೀತ ಜನತಾ ದಳ ರಾಜಾಧ್ಯಕ್ಷರಾದ ಶ್ರೀ ಹೆಚ್ ವಿಶ್ವನಾಥರ ಅದೇಶದ ಮೇರೆಗೆ ಜಿಲ್ಲಾ ಅದ್ಯಕ್ಷರಾದ ಮಹಮ್ಮದ್ ಕುಂಞ, ರಾಜ್ಯ ಉಪಾದ್ಯಕ್ಷøರಾದ ಎಂ. ಬಿ. ಸದಾಶಿವ,...
ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು – ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಗಳಲ್ಲಿ ಭಾರಿ...
ಮಂಗಳೂರು: ಕರಾವಳಿ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 23-01-2016ರಂದು ನಡೆಯಲಿದೆ
ಮಂಗಳೂರು: ಕರಾವಳಿ ಉತ್ಸವವು 23-01-2016ರಿಂದ 31-01-2016ರವರೆಗೆ ಏರ್ಪಡಿಸಲಾಗಿದೆ. ಕರಾವಳಿ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 23-01-2016ರಂದು ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಕದ್ರಿಪಾರ್ಕ್‍ನಿಂದ ಕಲಾ ತಂಡಗಳನ್ನೊಳಗೊಂಡ ಆಕರ್ಷಕ ಮೆರವಣಿಗೆ ಲಾಲ್‍ಬಾಗ್ ಕರಾವಳಿ...
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಧರ್ಮದ ಹೆಸರಿನಲ್ಲಿ ಗಲಾಟೆ ಹಬ್ಬಿಸಲು ಯತ್ನಿಸಿದವರ ಬಂದನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಧರ್ಮದ ಹೆಸರಿನಲ್ಲಿ ಗಲಾಟೆ ಹಬ್ಬಿಸಲು ಯತ್ನಿಸಿದವರ ಬಂದನ
ಪುತ್ತೂರು: ಈ ದಿನ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಕ್ರಿದ್ ಹಬ್ಬದ ಪ್ರಯುಕ್ತ ಇಲಾಖಾ ಜೀಪಿನಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿ...


















