ಆಳ್ವಾಸ್ ಸಿನಿಸಿರಿ ನಾಗತಿಹಳ್ಳಿ ಚಂದ್ರಶೇಕರ್ ಉದ್ಘಾಟನೆ
ಆಳ್ವಾಸ್ ಸಿನಿಸಿರಿ ನಾಗತಿಹಳ್ಳಿ ಚಂದ್ರಶೇಕರ್ ಉದ್ಘಾಟನೆ
ನುಡಿಸಿರಿಯು ಹಲವಾರು ರೀತಿಯ ಸಿರಿಗಳಿಂದ ಒಳಗೊಂಡು ಸಾಂಸ್ಕøತಿ ಸಾಹಿತ್ಯದ ಹಬ್ಬವಾಗಿ ರೂಪುಗೊಂಡಿದೆ ಆದರೆ ಬಹುಕಲೆಯ ಸಿರಿಯಲ್ಲಿ ಚಲನಚಿತ್ರದ ಕೊರತೆ ಇದ್ದು ಅದನ್ನು ನೀಗಿಸಲು ಚಲನಚಿತ್ರಕ್ಕೆ ಪ್ರಾಶಸ್ತ್ಯ ನೀಡಲಾಗಿದೆ....
ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಪ್ರಸ್ತುತ ಹ್ಯಾಮಿಲ್ಟನ್ ವೃತ್ತದಿಂದ ಹಳೆಬಂದರಿಗೆ ಹೋಗುವ ರಸ್ತೆಯನ್ನು ಕಾಂಕ್ರೀಟಿಕರಣ ಮಾಡಲು ರಾಜ್ಯ...
ಬಾಳ: ಸಾರ್ವಜನಿಕ ಶೌಚಾಲಯ ಲೋಕಾರ್ಪಣೆ
ಬಾಳ: ಸಾರ್ವಜನಿಕ ಶೌಚಾಲಯ ಲೋಕಾರ್ಪಣೆ
ಮಂಗಳೂರು : ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನವೆಂಬರ್ 19 ರಂದು ಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಳಪದವು ಎಂಬಲ್ಲಿ ಅಂತಾರಾಷ್ಟ್ರೀಯ ಸಂಸ್ಥೆ ಬಿ. ಎ.ಎಸ್. ಎಫ್ ನ...
ತೋಟ ಬೆಂಗ್ರೆಯಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ
ತೋಟ ಬೆಂಗ್ರೆಯಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ
ಮಂಗಳೂರು: ನಗರದ ಸಮೀಪದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆ ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ದುಷ್ಕೃತ್ಯವು ನ.18ರಂದು...
ಹೈಕಮಾಂಡ್ ಅವಕಾಶ ಕೊಟ್ಟರೆ ಚುನಾವಣೆಗೆ ಸ್ಪರ್ಧಿಸಲು ಸಿದ್ದ ; ರಾಜಶೇಖರನಾಂದ ಸ್ವಾಮೀಜಿ
ಹೈಕಮಾಂಡ್ ಅವಕಾಶ ಕೊಟ್ಟರೆ ಚುನಾವಣೆಗೆ ಸ್ಪರ್ಧಿಸಲು ಸಿದ್ದ ; ರಾಜಶೇಖರನಾಂದ ಸ್ವಾಮೀಜಿ
ಮಂಗಳೂರು: ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಉಹಾಪೋಹಗಳ ಬಗ್ಗೆ ಮ್ಯಾಂಗಲೋರಿಯನ್ ಡಾಟ್...
ಡಿಸೆಂಬರ್ 10 ರಂದು ಪಟ್ಲ ಯಕ್ಷಾಶ್ರಯದ 3 ನೇ ಮನೆಯ ಗೃಹಪ್ರವೇಶ
ಡಿಸೆಂಬರ್ 10 ರಂದು ಪಟ್ಲ ಯಕ್ಷಾಶ್ರಯದ 3 ನೇ ಮನೆಯ ಗೃಹಪ್ರವೇಶ
ಮಂಗಳೂರು: ಕುಂಜತ್ತಬೈಲ್ ಎಂಬಲ್ಲಿ ಯಕ್ಷಗಾನ ಕಲಾವಿದರಾದ ಪುರಂದರ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿ ಮನೆಯನ್ನು ನಿರ್ಮಿಸಿಕೊಡಲಾಗುತ್ತಿದ್ದು, ಗೃಹಪ್ರವೇಶದ ಬಗ್ಗೆ ಕುಂಜತ್ತಬೈಲ್ ಅಯ್ಯಪ್ಪ...
ಹಿಂದುಳಿದ ವರ್ಗಗಳ ಏಳ್ಗೆ ಬಿಜೆಪಿ ಯಿಂದ ಮಾತ್ರ ಸಾಧ್ಯ-ಬೇಲೂರು ಲಕ್ಷ್ಮಣ್
ಹಿಂದುಳಿದ ವರ್ಗಗಳ ಏಳ್ಗೆ ಬಿಜೆಪಿ ಯಿಂದ ಮಾತ್ರ ಸಾಧ್ಯ-ಬೇಲೂರು ಲಕ್ಷ್ಮಣ್
ಮಂಗಳೂರು : ರಾಜ್ಯದಲ್ಲಿ ಅಹಿಂದ ಹೆಸರಲ್ಲಿ ಅಧಿಕಾರ ಹಿಡಿದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳನ್ನು ಸಂಪೂರ್ಣ...
ಮಕ್ಕಳ ಹಕ್ಕುಗಳ ಕುರಿತಾಗಿ ಮಾಹಿತಿ ಕಾರ್ಯಗಾರ
ಮಕ್ಕಳ ಹಕ್ಕುಗಳ ಕುರಿತಾಗಿ ಮಾಹಿತಿ ಕಾರ್ಯಗಾರ
ಮ0ಗಳೂರು:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ಲೈನ್ 1098 ಇವರ ಸಹಯೋಗದಲ್ಲಿ ನವೆಂಬರ್ 14 ರಂದು ಮಕ್ಕಳ...
ಇಂದಿರಾ ಕ್ಯಾಂಟಿನಿನಲ್ಲಿ ಅವ್ಯವಹಾರದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮನಪಾ ಸದಸ್ಯರು
ಇಂದಿರಾ ಕ್ಯಾಂಟಿನಿನಲ್ಲಿ ಅವ್ಯವಹಾರದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮನಪಾ ಸದಸ್ಯರು
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ನಲ್ಲಿ ಅವ್ಯವಹಾರ ನಡೆಯುತ್ತಿರುವುದಾಗಿ ಮನಪಾ ಸದಸ್ಯರು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೇಯರ್ ಭಾಸ್ಕರ ಕೆ. ಈ...
ಹೊನ್ನಾವರದಲ್ಲಿ ಹಿಂದೂ ಕಾರ್ಯಕರ್ತನ ಹೆಣದ ಮೇಲೆ ಸಿದ್ದರಾಮಯ್ಯರಿಂದ ಅಭಿವೃದ್ದಿಯ ಶಿಲನ್ಯಾಸ ; ಸಂಸದೆ ಶೋಭಾ ಆಕ್ರೋಶ
ಹೊನ್ನಾವರದಲ್ಲಿ ಹಿಂದೂ ಕಾರ್ಯಕರ್ತನ ಹೆಣದ ಮೇಲೆ ಸಿದ್ದರಾಮಯ್ಯರಿಂದ ಅಭಿವೃದ್ದಿಯ ಶಿಲನ್ಯಾಸ ; ಸಂಸದೆ ಶೋಭಾ ಆಕ್ರೋಶ
ಉಡುಪಿ: ಸತತ ಎರಡು ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವಾರು...





















