ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ

ಮಂಗಳೂರು: ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ ಎಂದು ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಸುಚೇಂದ್ರ ಪ್ರಸಾದ್ ಅವರು ಹೇಳಿದರು. ಅವರು 35 ದಿನಗಳ ಕಾಲ ನಡೆದ...

ಎಸಿಬಿ ಯಿಂದ ಅಹವಾಲು ಸ್ವೀಕಾರ

ಎಸಿಬಿ ಯಿಂದ ಅಹವಾಲು ಸ್ವೀಕಾರ ಉಡುಪಿ : ಉಡುಪಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಫೆಬ್ರವರಿ 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ,...

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಸ್ಮರಣೆ

ಮಂಗಳೂರು: ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಪುಣ್ಯತಿಥಿಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ನೆಹರೂರವರ ಭಾವಚಿತ್ರಕ್ಕೆ ಪುಷ್ಪಾಂಜನೆಯನ್ನು ಅರ್ಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ...

ಸಾರ್ವಜನಿಕ ಆಸ್ತಿ ನಷ್ಟ ಬಂದ್ ಕರೆ ಕೊಟ್ಟವರಿಂದಲೇ ವಸೂಲಿಗೆ ಕ್ರಮ: ರಮಾನಾಥ ರೈ

ಸಾರ್ವಜನಿಕ ಆಸ್ತಿ ನಷ್ಟ ಬಂದ್ ಕರೆ ಕೊಟ್ಟವರಿಂದಲೇ ವಸೂಲಿಗೆ ಕ್ರಮ: ರಮಾನಾಥ ರೈ ಮಂಗಳೂರು: ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕ ಭೇಟಿ ವಿರೋಧಿಸಿ ಮಂಗಳೂರಿನಲ್ಲಿ ನಡೆಸಿದ ಬಂದ್‌ ವೇಳೆ ಆಗಿರುವ...

ಮಂಗಳೂರು: ನಿದ್ರೆ ಮಾಡುವ ವ್ಯವಸ್ಥೆ ಸರಕಾರದ್ದು!: ಜಿ.ಪಂ ಸಭೆಯಲ್ಲಿ ವಾಗ್ವಾದ ಸೃಷ್ಟಿಸಿದ ಹೇಳಿಕೆ

ಮಂಗಳೂರು: ಉಸ್ತುವಾರಿ ಸಚಿವ ರಮಾನಾಥ ರೈ ಅವರನ್ನು ಉದ್ದೇಶಿಸಿ ಜಿಲ್ಲಾ ಪಂಚಾಯತ್ ಸದಸ್ಯರೋರ್ವರು ನಿದ್ದೆ ಮಾಡುವ ವ್ಯವಸ್ಥೆಯ ಸರಕಾರ ಎಂದು ವ್ಯಂಗ್ಯವಾಗಿ ನೀಡಿದ ಹೇಳಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾದ ಘಟನೆ...

ಕರ್ತವ್ಯ ನಿರತ ವೈದ್ಯಾಧಿಕಾರಿಯ ಮೇಲೆ ಹಲ್ಲೆ ; ಇಬ್ಬರ ಬಂಧನ

ವೈದ್ಯಾಧಿಕಾರಿಯ ಮೇಲೆ ಹಲ್ಲೆ ; ಇಬ್ಬರ ಬಂಧನ ಮಂಗಳೂರು: ಮಂಗಳೂರು ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿಗೆ ಹಲ್ಲೆ ನಡೆಸಿ ಆಸ್ಪತ್ರೆಯ ಸೊತ್ತನ್ನು ಹಾನಿಗೊಳಿಸಿದ ಪ್ರಕರಣದಲ್ಲಿ...

ಉಡುಪಿ ಜಿಲ್ಲಾಧಿಕಾರಿಗಳ ಹತ್ಯೆ ಯತ್ನ ಕ್ಯಾಪ್ಟನ್ ಕಾರ್ಣಿಕ್ ಖಂಡನೆ

ಉಡುಪಿ ಜಿಲ್ಲಾಧಿಕಾರಿಗಳ ಹತ್ಯೆ ಯತ್ನ ಕ್ಯಾಪ್ಟನ್ ಕಾರ್ಣಿಕ್ ಖಂಡನೆ ಉಡುಪಿ: ಉಡುಪಿ ಜಿಲ್ಲಾಧಿಕಾರಿ ಹಾಗೂ ಕುಂದಾಪುರದ ಸಹಾಯಕ ಕಮಿಷನರ್ ಮತ್ತಿತರರ ಮೇಲೆ ಮರಳು ಮಾಫಿಯಾ ನಡೆಸಿದ ಕೊಲೆ ಯತ್ನವನ್ನು ವಿಧಾನ ಪರಿಷತ್ ವಿರೋಧ ಪಕ್ಷದ...

ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಸ್ಪೂರ್ತಿಯಾಗಲಿ- ಪ್ರಮೋದ್ ಮಧ್ವರಾಜ್

ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಸ್ಪೂರ್ತಿಯಾಗಲಿ- ಪ್ರಮೋದ್ ಮಧ್ವರಾಜ್ ಉಡುಪಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಧನೆಗಳನ್ನು ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಪೂರ್ತಿಯಾಗಲಿದೆ ಎಂದು ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಪ್ರಮೋದ್...

ನಾರಾಯಣ ಗುರುಗಳು ಶಾಂತಿ ಸಂದೇಶ ನೀಡಿದ ದಾರ್ಶನಿಕರು; ಕೋಟ ಶ್ರೀನಿವಾಸ ಪೂಜಾರಿ

ನಾರಾಯಣ ಗುರುಗಳು ಶಾಂತಿ ಸಂದೇಶ ನೀಡಿದ ದಾರ್ಶನಿಕರು; ಕೋಟ ಶ್ರೀನಿವಾಸ ಪೂಜಾರಿ ಉಡುಪಿ : ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿ ಶಾಂತಿ ಸಂದೇಶ ನೀಡಿದ ಜಗತ್ತಿನ ಪ್ರಥಮ ದಾರ್ಶನಿಕರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ವಿಧಾನ...

ಸಭೆಯ ನಿರ್ಣಯ ಗಾಳಿಗೆ ತೂರಿ ಸಾಸ್ತಾನದಲ್ಲಿ ಟೋಲ್ ವಸೂಲಿ; ಪ್ರತಿಭಟನೆ

ಸಭೆಯ ನಿರ್ಣಯ ಗಾಳಿಗೆ ತೂರಿ ಸಾಸ್ತಾನದಲ್ಲಿ ಟೋಲ್ ವಸೂಲಿ; ಪ್ರತಿಭಟನೆ ಕೋಟ: ಕಳೆದ ಬಾರಿ ಟೋಲ್ ವಿಚಾರವಾಗಿ ಜಿಲ್ಲಾಡಳಿತದ ಸಭೆ ಮತ್ತು ಲೋಕೋಪಯೋಗಿ ಇಲಾಖೆ ಮುಖ್ಯ ಕಾರ್ಯದರ್ಶಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್...

Members Login

Obituary

Congratulations