ಗೂಂಡಾ ಕಾಯ್ದೆಯಡಿ ಮೂವರ ಬಂಧನ
ಗೂಂಡಾ ಕಾಯ್ದೆಯಡಿ ಮೂವರ ಬಂಧನ
ಮಂಗಳೂರು: ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಜೊಕಟ್ಟೆಯ ತೋಕೂರಿನ ವಿಶ್ವನಾಥ ಪೂಜಾರಿ ಯಾನೆ ಕೊಡಿಕೆರೆ ವಿಶ್ವ ಯಾನೆ ವಿಶ್ವ (33), ಬಜ್ಪೆ ಹೊಸನಗರದ ಹನೀಫ್ ಯಾನೆ ಹನೀಫ್ ಅದ್ಯಪಾಡಿ...
ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಮಂಗಳೂರು: ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ
ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ, ಕುಂದಾಪುರದಲ್ಲಿ 70ನೇಯ ಸ್ವಾತಂತ್ರ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಿ.ಪಿ. ಶೆಟ್ಟಿ ದ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ....
ಮುಲ್ಕಿ ಪೊಲೀಸರ ಕಾರ್ಯಾಚರಣೆ ಹಲವು ಕಳ್ಳತನ ಪ್ರಕರಣಗಳು ಪತ್ತೆ
ಮುಲ್ಕಿ ಪೊಲೀಸರ ಕಾರ್ಯಾಚರಣೆ ಹಲವು ಕಳ್ಳತನ ಪ್ರಕರಣಗಳು ಪತ್ತೆ
ಮುಲ್ಕಿ: ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾನೂನಿನೊಂದಿಗೆ ಸಂಘರ್ಷಕ್ಕಿಳಿದ ಇಬ್ಬರು ಬಾಲಕರನ್ನು ಮೂಲ್ಕಿ ಠಾಣಾ ಪೋಲಿಸರು ಬಂಧಿಸಿದ್ದಾರೆ.
ಮುಲ್ಕಿ ಠಾಣಾ ವ್ಯಾಪ್ತಿಯ ಕೋಲ್ನಾಡ್ ಇಂಡಸ್ಟ್ರೀಯಲ್ ರಸ್ತೆಯ...
ಮಾದಕ ವಸ್ತು ನಿಯಂತ್ರಣ: ಶಾಲಾ ಕಾಲೇಜುಗಳಲ್ಲಿ ನೋಡಲ್ ಶಿಕ್ಷಕರ ನೇಮಕಕ್ಕೆ ಡಿಸಿ ಸೂಚನೆ
ಮಾದಕ ವಸ್ತು ನಿಯಂತ್ರಣ: ಶಾಲಾ ಕಾಲೇಜುಗಳಲ್ಲಿ ನೋಡಲ್ ಶಿಕ್ಷಕರ ನೇಮಕಕ್ಕೆ ಡಿಸಿ ಸೂಚನೆ
ಮ0ಗಳೂರು ; ವಿದ್ಯಾರ್ಥಿಗಳನ್ನೇ ಗುರಿಯಾಗಿರಿಸಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಮಾರಾಟ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ...
ಸ್ಥಳೀಯ ಸಂಸ್ಥೆ ಚುನಾವಣೆ ಉಸ್ತುವಾರಿ ಸಮಿತಿಗಳ ನೇಮಕ
ಸ್ಥಳೀಯ ಸಂಸ್ಥೆ ಚುನಾವಣೆ ಉಸ್ತುವಾರಿ ಸಮಿತಿಗಳ ನೇಮಕ
ಉಳ್ಳಾ¯ :ಜಾತ್ಯತೀತ ಜನತಾ ದಳ ರಾಜಾಧ್ಯಕ್ಷರಾದ ಶ್ರೀ ಹೆಚ್ ವಿಶ್ವನಾಥರ ಅದೇಶದ ಮೇರೆಗೆ ಜಿಲ್ಲಾ ಅದ್ಯಕ್ಷರಾದ ಮಹಮ್ಮದ್ ಕುಂಞ, ರಾಜ್ಯ ಉಪಾದ್ಯಕ್ಷøರಾದ ಎಂ. ಬಿ. ಸದಾಶಿವ,...
ಡೊಂಬರಾಟ ತುಳು ಚಲನಚಿತ್ರ ಸಪ್ಟೆಂಬರ್ 15 ರಂದು ಬಿಡುಗಡೆ
ಡೊಂಬರಾಟ ತುಳು ಚಲನಚಿತ್ರ ಸಪ್ಟೆಂಬರ್ 15 ರಂದು ಬಿಡುಗಡೆ
ಮಂಗಳೂರು: ಬ್ರಹ್ಮಾವರ ಮೂವೀಸ್ ನಿರ್ಮಾಣದ ಹಲವು ವಿಶೇಷತೆಯನ್ನೊಳಗೊಂಡಿರುವ ‘ಡೊಂಬರಾಟ’ ತುಳು ಚಲನಚಿತ್ರ ಸಪ್ಟೆಂಬರ್ 15 ರಂದು ಕರ್ನಾಟಕ ರಾಜ್ಯಾದಂತ 100 ಚಲನಚಿತ್ರ ಮಂದಿರದಲ್ಲಿ ಏಕಕಾಲದಲ್ಲಿ...
ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು – ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಗಳಲ್ಲಿ ಭಾರಿ...
ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಬಹರೇನ್ ಪ್ರವಾಸ
ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಬಹರೇನ್ ಪ್ರವಾಸ
ಮಂಗಳೂರು : ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಡಿಸೆಂಬರ್ 12 ರಂದು ಬಹರೇನ್ನ ಕನ್ನಡ ಸಂಘವು ಹಮ್ಮಿಕೊಳ್ಳಲಾದ...
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಧರ್ಮದ ಹೆಸರಿನಲ್ಲಿ ಗಲಾಟೆ ಹಬ್ಬಿಸಲು ಯತ್ನಿಸಿದವರ ಬಂದನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಧರ್ಮದ ಹೆಸರಿನಲ್ಲಿ ಗಲಾಟೆ ಹಬ್ಬಿಸಲು ಯತ್ನಿಸಿದವರ ಬಂದನ
ಪುತ್ತೂರು: ಈ ದಿನ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಕ್ರಿದ್ ಹಬ್ಬದ ಪ್ರಯುಕ್ತ ಇಲಾಖಾ ಜೀಪಿನಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿ...



















