ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವಿಸರ್ಜನೆ
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವಿಸರ್ಜನೆ
ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಗೆ ಸಂಬಂದಿಸಿದ ಹೋರಾಟದಲ್ಲಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಮಾನ್ಯ ಉದಯ ಕುಮಾರ್ ಶೆಟ್ಟಿಯವರು...
ಸಮಸ್ಯೆಗಳ ನಡುವೆಯೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿ: ಕೋಟ ಶ್ರೀನಿವಾಸ ಪೂಜಾರಿ
ಸಮಸ್ಯೆಗಳ ನಡುವೆಯೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಶಿಕ್ಷಣ ಹಾಗೂ ಶಿಕ್ಷಕರ ಹಲವಾರು ಸಮಸ್ಯೆಗಳ ನಡುವೆಯೂ ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮುಜರಾಯಿ,...
ಧರ್ಮಸ್ಥಳಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ಭೇಟಿ
ಧರ್ಮಸ್ಥಳಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ಭೇಟಿ
ಉಜಿರೆ: ಹೊಸನಗರ ಶ್ರೀ ರಾಮಚಂದ್ರ್ರಾಪುರ ಮಠದ ಸಮಸ್ಯೆಒಂದರ ಪರಿಹಾರದ ಬಗ್ಗೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿಕೊಂಡಾಗ ದೇವರಅಭಯ ಮತ್ತುರಕ್ಷೆ ಮಠಕ್ಕೆದೊರಕಿ ಸಮಸ್ಯೆ ಸುಲಲಿತವಾಗಿ ಪರಿಹಾರಗೊಂಡಿದೆ. ಶುಕ್ರವಾರ ಶ್ರೀ...
ಅಭಿವೃದ್ಧಿ ಕಾರ್ಯಗಳಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡದು – ಮಾಧವ ಬನ್ನಂಜೆ
ಅಭಿವೃದ್ಧಿ ಕಾರ್ಯಗಳಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡದು - ಮಾಧವ ಬನ್ನಂಜೆ
ಉಡುಪಿ: ಕೊಡವೂರು ಲಕ್ಷ್ಮೀನಗರದ ಗರ್ಡೆಯಲ್ಲಿ ನಗರಸಭಾ ಅನುದಾನದಿಂದ ಮಾಡಲು ಹೊರಟಿರುವ ಸಿರಿಕುಮಾರ ಕೆರೆ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡ ತಡೆ ಒಡ್ಡಿರುವುದಕ್ಕೆ ಸಾರ್ವಜನಿಕರಿಂದ...
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಮಸ್ತ ಹಿಂದುಗಳ ಭಾವನೆ : ಗಣೇಶ ರಾವ್
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಮಸ್ತ ಹಿಂದುಗಳ ಭಾವನೆ : ಗಣೇಶ ರಾವ್
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವುದು ಸಮಸ್ತ ಹಿಂದುಗಳ ಭಾವನೆಯಾಗಿದೆ ಎಂದು ಕರಾವಳಿ ಸಮೂಹ ಸಂಸ್ಥೆಯ ಅಧ್ಯಕ್ಷ ಗಣೇಶ ರಾವ್ ಅಭಿಪ್ರಾಯಪಟ್ಟರು.
...
ಬಿಜೆಪಿ ನಾಯಕನ ಪತ್ನಿ ರಕ್ಷಾ ಸಾವಿನ ಪ್ರಕರಣದ ತನಿಖೆ ಸಿಓಡಿಗೆ ಹಸ್ತಾಂತರ – ರಘುಪತಿ ಭಟ್
ಬಿಜೆಪಿ ನಾಯಕನ ಪತ್ನಿ ರಕ್ಷಾ ಸಾವಿನ ಪ್ರಕರಣದ ತನಿಖೆ ಸಿಓಡಿಗೆ ಹಸ್ತಾಂತರ – ರಘುಪತಿ ಭಟ್
ಉಡುಪಿ: ಖಾಸಗಿ ಆಸ್ಪತ್ರೆ ವೈದ್ಯಕೀಯ ನಿರ್ಲಕ್ಷೃದಿಂದಾಗಿ ಮೃತಪಟ್ಟ ಆರೋಪವಿರುವ ಇಂದಿರಾನಗರ, ಕುಕ್ಕಿಕಟ್ಟೆ ನಿವಾಸಿ ರಕ್ಷಾ (26)...
ಗಾಯಗೊಂಡ ಕಾಳಿಂಗ ಸರ್ಪಕ್ಕೆ ಪಿಲಿಕುಳದಲ್ಲಿ ಚಿಕಿತ್ಸೆ
ಗಾಯಗೊಂಡ ಕಾಳಿಂಗ ಸರ್ಪಕ್ಕೆ ಪಿಲಿಕುಳದಲ್ಲಿ ಚಿಕಿತ್ಸೆ
ಮಂಗಳೂರು : ಸಾಕಿದ ಬೆಕ್ಕನ್ನು ಓಡಿಸಿಕೊಂಡು ಕಾಳಿಂಗ ಸರ್ಪವೊಂದು ಉಬರಡ್ಕ ಗ್ರಾಮದ ವೆಂಕಪ್ಪಗೌಡರ ಮನೆಗೆ ಪ್ರವೇಶಿಸಿತು.
ಮನೆಯವರು ಸಾಕಿದ ನಾಯಿಯು ಹಾವಿನ ಜೊತೆ ಸೆಣೆಸಾಡಲು ಪ್ರಾರಂಭಿಸಿ, ನಾಯಿಯು ಬಲವಾಗಿ...
ಎಚ್.ಡಿ. ಕುಮಾರಸ್ವಾಮಿ ವಿರುದ್ಧ ರೂ. 1ಕೋಟಿ ಮೊತ್ತದ ಮಾನಹಾನಿ ಮೊಕದ್ದಮೆ ದಾಖಲು
ಎಚ್.ಡಿ. ಕುಮಾರಸ್ವಾಮಿ ವಿರುದ್ಧ ರೂ. 1ಕೋಟಿ ಮೊತ್ತದ ಮಾನಹಾನಿ ಮೊಕದ್ದಮೆ ದಾಖಲು
ಮಂಗಳೂರು: ಬೇಜವಾಬ್ದಾರಿಯುತ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ರೂ. 1 ಕೋಟಿ ಮೊತ್ತದ ಮಾನಹಾನಿ ಮೊಕದ್ದಮೆಯನ್ನು...
ದುಬಾಯಿಯಲ್ಲಿ ನಡೆದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್- ಯು.ಎ.ಇ. ಘಟಕದ ವಿಶೇಷ ಸಭೆ
ದುಬಾಯಿಯಲ್ಲಿ ನಡೆದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್- ಯು.ಎ.ಇ. ಘಟಕದ ವಿಶೇಷ ಸಭೆ
ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) - ಯು.ಎ.ಇ. ಘಟಕದ ವಿಶೇಷ ಸಭೆ 2018 ಮೇ 18ನೇ ತಾರೀಕು ಶುಕ್ರವಾರ ಸಂಜೆ...
ದೇವೇಗೌಡರು ಬಿಜೆಪಿ, ನರೇಂದ್ರ ಮೋದಿಯ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ
ದೇವೇಗೌಡರು ಬಿಜೆಪಿ, ನರೇಂದ್ರ ಮೋದಿಯ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರದಲ್ಲಿ ಯಾವ ಪಕ್ಷದ ಸರಕಾರ ಇದ್ದರೂ ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ...