ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಮಂಗಳೂರು: ನಗರದ ಬೋಳೂರಿನ ಪ್ರಭು ನಿವಾಸ ಕಂಪೌಂಡ್ ನಲ್ಲಿನ ಸೇವಾಕೇಂದ್ರದಲ್ಲಿ ಪತ್ರಕರ್ತರಿಗೆ ಸೇರಿದಂತೆ ಧರ್ಮಪ್ರೇಮಿಗಳನ್ನು ಒಟ್ಟುಸೇರಿಸಿ ಶಾಸ್ತ್ರೋಕ್ತವಾಗಿ ರಾಖಿ ಕಟ್ಟಲಾಯಿತು. ಸನಾತನ ಸಂಸ್ಥೆಯ ವಕ್ತಾರರಾದ ಸೌ. ಸಂಗೀತಾ...

ನಾರಾಯಣ ಗುರುಗಳು ಶಾಂತಿ ಸಂದೇಶ ನೀಡಿದ ದಾರ್ಶನಿಕರು; ಕೋಟ ಶ್ರೀನಿವಾಸ ಪೂಜಾರಿ

ನಾರಾಯಣ ಗುರುಗಳು ಶಾಂತಿ ಸಂದೇಶ ನೀಡಿದ ದಾರ್ಶನಿಕರು; ಕೋಟ ಶ್ರೀನಿವಾಸ ಪೂಜಾರಿ ಉಡುಪಿ : ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿ ಶಾಂತಿ ಸಂದೇಶ ನೀಡಿದ ಜಗತ್ತಿನ ಪ್ರಥಮ ದಾರ್ಶನಿಕರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ವಿಧಾನ...

ಕೆಸಿಎಫ್ ವತಿಯಿಂದ ದ್ವೇಷ ತೊಲಗಲಿ, ದೇಶ ಬೆಳಗಲಿ ಧ್ಯೇಯದೊಂದಿಗೆ ಸ್ವಾತಂತ್ರ್ಯೋತ್ಸವ

ಕೆಸಿಎಫ್ ವತಿಯಿಂದ ದ್ವೇಷ ತೊಲಗಲಿ, ದೇಶ ಬೆಳಗಲಿ ಧ್ಯೇಯದೊಂದಿಗೆ ಸ್ವಾತಂತ್ರ್ಯೋತ್ಸವ ಮದೀನಾ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಮದೀನಾ ಸೆಕ್ಟರ್ ವತಿಯಿಂದ ದ್ವೇಷ ತೊಲಗಲಿ, ದೇಶ ಬೆಳಗಲಿ ಧ್ಯೇಯ ವಾಕ್ಯದೊಂದಿಗೆ, ಭಾರತದ 71ನೇ ಸ್ವಾತಂತ್ರ್ಯ...

ಬ್ಯಾನರಿನಲ್ಲಿ ಶರತ್ ಬದಲು ಪ್ರಶಾಂತ್ ಹೆಸರು ಮುದ್ರಿಸಿ ಎಡವಟ್ಟು ಮಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ

ಪ್ರತಿಭಟನಾ ಬ್ಯಾನರಿನಲ್ಲಿ ಶರತ್ ಬದಲು ಪ್ರಶಾಂತ್ ಹೆಸರು ಮುದ್ರಿಸಿ ಎಡವಟ್ಟು ಮಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಡುಪಿ: ರಾಜ್ಯದಲ್ಲಿ ಪಿ.ಎಫ್.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಗಳ ಮುಕಾಂತರ ಉಡುಪಿ...

ಉಪ್ಪಿನಂಗಡಿ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಉಪ್ಪಿನಂಗಡಿ ಕೊಲೆ ಪ್ರಕರಣದ ಆರೋಪಿಗಳ ಬಂಧನ ಮಂಗಳೂರು: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ಎರ್ನಾಕುಳಮ್ ಜಿಲ್ಲೆಯ ಕುನ್ನತ್ತನಾಡು ತಾಲೂಕಿನ ಅರೆಕ್ಕಿಪ್ಪಾಡಿ ನಿವಾಸಿ ಉನ್ನಿಕೃಷ್ಣನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು...

ಕುಳಾಯಿ ಮೀನುಗಾರಿಕಾ ಬಂದರು– ಸಿ.ಆರ್.ಝಡ್ ಅನುಮತಿಗೆ ಶಿಫಾರಸ್ಸು.

ಮ0ಗಳೂರು: ನವಮಂಗಳೂರು ಬಂದರು ಸ್ಥಾಪನೆಯ ಸಮಯದಲ್ಲಿ ನಿರ್ವಸಿತರಾದ ಮೀನುಗಾರರ ಬಹು ದಶಕಗಳ ಬೇಡಿಕೆಯಂತೆ ಕುಳಾಯಿ ಗ್ರಾಮದ ಸರ್ಕಾರಿ ಮಂಜುಗಡ್ಡೆ ಕಾರ್ಖಾನೆ ಬಳಿಯಲ್ಲಿ ಕುಳಾಯಿ, ಹೊಸಬೆಟ್ಟು ಗ್ರಾಮಗಳಲ್ಲಿ ರೂ.230 ಕೋಟಿ ಯೋಜನೆಯ ಬಹುನಿರೀಕ್ಷಿತ ಕುಳಾಯಿ...

ಮಂಗಳೂರು ವಿವಿಯಲ್ಲಿ ನಿತೀಶ್ ಪಿ ಬೈಂದೂರು ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್‍ನಲ್ಲಿ ನಿತೀಶ್ ಪಿ ಬೈಂದೂರು ಇವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಕೆ.ಭೈರಪ್ಪ ಅವರು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ತುಳು ಚಿತ್ರನಟ ದೇವಿದಾಸ್ ಕಾಪಿಕಾಡ್, ವಿಶ್ವವಿದ್ಯಾನಿಲಯದ...

ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟರಿಗೆ ಪಟ್ಲ ಪ್ರಶಸ್ತಿ

ಮಂಗಳೂರು: ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ `ಯಕ್ಷರಂಗದ ರಾಜ' ಎನಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು 2016ನೇ ಸಾಲಿನ `ಯಕ್ಷದ್ರುವ ಪಟ್ಲ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. 53...

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಶ್ರೀ ಮೋಹನ್ ರಾಜ್ ಎನ್ ಅವರಿಗೆ ಸನ್ಮಾನಿಸಲಾಯಿತು

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಶ್ರೀ ಮೋಹನ್ ರಾಜ್ ಎನ್ ಅವರಿಗೆ ಸನ್ಮಾನಿಸಲಾಯಿತು 44ನೇ ಬಂದರು ವಾರ್ಡಿನಲ್ಲಿ ನಾಮ ನಿರ್ದೇಶಿತ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಐ. ರಾಮದಾಸ್ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಟ್ಟದ...

ಸ್ಥೈರ್ಯ ನಿಧಿಯಡಿ ತಕ್ಷಣ ಪರಿಹಾರ: ಜಿಲ್ಲಾಧಿಕಾರಿ ಡಾ ವಿಶಾಲ್

ಉಡುಪಿ :- ಅತ್ಯಾಚಾರಕ್ಕೊಳಗಾದ ಹೆಣ್ಣು ಮಕ್ಕಳಿಗೆ ಉಚಿತ ಚಿಕಿತ್ಸೆಯ ಜೊತೆಗೆ ತಕ್ಷಣದ ಅಗತ್ಯಗಳಿಗೆ ಅನುಗುಣವಾಗಿ ಐದು ಸಾವಿರ ರೂ.ಗಳ ನೆರವನ್ನು ತಕ್ಷಣವೇ ನೀಡುವಂತೆ ಜಿಲ್ಲಾಧಿಕಾರಿ ಡಾ ವಿಶಾಲ್ ಆರ್ ಹೇಳಿದರು. ಅವರಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ...

Members Login

Obituary

Congratulations