ಹೊಸಂಗಡಿ: ಹೊನಲು ಬೆಳಕಿನ ಖೋಖೋ ಪಂದ್ಯಾಟ ಹಾಗೂ ತಾಲೂಕು ಖೋಖೋ ಪೆಡೇರೇಶನ್ ಉದ್ಘಾಟನೆ
ಹೊಸಂಗಡಿ: ಹೊನಲು ಬೆಳಕಿನ ಖೋಖೋ ಪಂದ್ಯಾಟ ಹಾಗೂ ತಾಲ್ಲೋಕು ಖೋಖೋ ಪೆಡೇರೇಶನ್ ಉದ್ಘಾಟನೆ
ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಎಂಬಂತೆ ತಾಲ್ಲೋಕಿನ 'ಹೊಸಂಗಡಿ ಗೆಳೆಯರ ಬಳಗ'ದ ನೇತೃತ್ವದಲ್ಲಿ ಹೊನಲು ಬೆಳಕಿನ ಮ್ಯಾಟ್...
ಉಳ್ಳಾಲ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಪೊಲೀಸ್ ವಶಕ್ಕೆ
ಉಳ್ಳಾಲ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನಿನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಉಳ್ಳಾಲ – ತಡರಾತ್ರಿ ಅಸ್ವಸ್ಥ ಸ್ಥಿತಿಯಲ್ಲಿ ಹೊರ ರಾಜ್ಯದ ಯುವತಿ ಪತ್ತೆ
ಉಳ್ಳಾಲ – ತಡರಾತ್ರಿ ಅಸ್ವಸ್ಥ ಸ್ಥಿತಿಯಲ್ಲಿ ಹೊರ ರಾಜ್ಯದ ಯುವತಿ ಪತ್ತೆ
ಮಂಗಳೂರು: ಹೊರ ರಾಜ್ಯದ ಯುವತಿಯೊಬ್ಬಳು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಉಳ್ಳಾಲ...
ಜತ್ತನ್ ಪೂಜಾರಿ ಫ್ರೆಂಡ್ಸ್ ಗೆ ಮಟಪಾಡಿ ಬಿಲ್ಲವ ಟ್ರೋಫಿ, ಶ್ರೀ ಕೋಟಿ ಚೆನ್ನಯ್ಯ ಬ್ರದರ್ಸ್ ಚಾಂತಾರು ರನ್ನರ್ಸ್
ಜತ್ತನ್ ಪೂಜಾರಿ ಫ್ರೆಂಡ್ಸ್ ಗೆ ಮಟಪಾಡಿ ಬಿಲ್ಲವ ಟ್ರೋಫಿ, ಶ್ರೀ ಕೋಟಿ ಚೆನ್ನಯ್ಯ ಬ್ರದರ್ಸ್ ಚಾಂತಾರು ರನ್ನರ್ಸ್
ಬ್ರಹ್ಮಾವರ: ಬಿಲ್ಲವ ಫ್ರೆಂಡ್ಸ್ ಮಟಪಾಡಿ ನೀಲಾವರ ಆಶ್ರಯದಲ್ಲಿ ನಡೆದ 6 ತಂಡಗಳ ಕ್ರಿಕೆಟ್ ಪಂದ್ಯಾಟ ಮಟಪಾಡಿ...
ಬಂಟ್ವಾಳ: ವೈಯುಕ್ತಿಕ ವಿಚಾರಕ್ಕೆ ವ್ಯಕ್ತಿಯ ಮೇಲೆ ತಲವಾರು ದಾಳಿ – ಪ್ರಕರಣ ದಾಖಲು
ಬಂಟ್ವಾಳ: ವೈಯುಕ್ತಿಕ ವಿಚಾರಕ್ಕೆ ವ್ಯಕ್ತಿಯ ಮೇಲೆ ತಲವಾರು ದಾಳಿ – ಪ್ರಕರಣ ದಾಖಲು
ಮಂಗಳೂರು: ಮೊಬೈಲ್ ಅಂಗಡಿಗೆ ಬೀಗ ಹಾಕಿ ಮುಚ್ಚುತ್ತಿರುವ ವೇಳೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನಿಗೆ ತಲವಾರಿನಿಂದ ದಾಳಿ ನಡೆಸಿದ ಘಟನೆ...
ಮಂಗಳೂರು | ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು | ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್4 ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು...
ಎ. 18: ಅಡ್ಯಾರ್ ಕಣ್ಣೂರು ಷಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆ – ಪರ್ಯಾಯ ಮಾರ್ಗ ಬಳಸಿ
ಎ. 18: ಅಡ್ಯಾರ್ ಕಣ್ಣೂರು ಷಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆ – ಪರ್ಯಾಯ ಮಾರ್ಗ ಬಳಸಿ
ಮಂಗಳೂರು: ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಎಪ್ರಿಲ್ 18ರಂದು ಪ್ರತಿಭಟನಾ ಸಮಾವೇಶವು...
ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್ಪಾಲ್ ಸುವರ್ಣ ಆಗ್ರಹ
ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ
ಮಣಿಪಾಲದ ಮಣ್ಣಪಳ್ಳ ಕೆರೆಯ ಅಸಮರ್ಕಪ ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು, ಖಾಸಗಿ ವ್ಯಕ್ತಿಗಳ...
6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯದ ಎರಡು ಪ್ರಮುಖ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ
6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯದ ಎರಡು ಪ್ರಮುಖ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ
ಸುಳ್ಯ: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ...
ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ
ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ
ಸುರತ್ಕಲ್: ಸಮುದ್ರ ವೀಕ್ಷಣಗೆ ಬಂದಿದ್ದ ಇಬ್ಬರು ಸಮುದ್ರ ಪಾಲಾಗಿ, ಓರ್ವ ಮೃತಪಟ್ಟು ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್‌ಐಟಿಕೆ...