ಕುಂದಾಪುರ: ವೃದ್ದೆಯನ್ನು ತಲೆಗೆ ಹೊಡೆದು ಕೊಲೆ; ಆರೋಪಿ ಬಂಧನ
ಕುಂದಾಪುರ: ಹಣಕ್ಕಾಗಿ ಪೀಡಿಸಿದಾಗ ಕೊಡಲೊಪ್ಪದ ವೃದ್ಧೆ ಮಹಿಳೆಯ ತಲೆಗೆ ಅಳಿಯನೇ ಹೊಡೆದು ದಾರುಣವಾಗಿ ಸಾಯಿಸಿದ ಘಟನೆ ಮಂಗಳವಾರ ತಡರಾತ್ರಿ ತಾಲೂಕಿನ ತಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಿನಕುದ್ರು ಎಂಬಲ್ಲಿ ನಡೆದಿದೆ. ಉಪ್ಪಿನಕುದ್ರು ರಾಮಮಂದಿರದ ಸಮೀಪದ...
ಮನಪಾ: ನೀರಿನ ದರ ಇಳಿಕೆಗೆ ಜೆಡಿಎಸ್ ವಕ್ತಾರ ಸುಶೀಲ್ ನೊರೊನ್ಹ ಆಗ್ರಹ ಮಂಗಳೂರು:
ಮನಪಾ: ನೀರಿನ ದರ ಇಳಿಕೆಗೆ ಜೆಡಿಎಸ್ ವಕ್ತಾರ ಸುಶೀಲ್ ನೊರೊನ್ಹ ಆಗ್ರಹ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಅವಧಿ ಮುಕ್ತಾಯಗೊಂಡ ನಂತರ ಜಿಲ್ಲಾಡಳಿತದ ಅವಧಿಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರು ನೀರಿನ ದರವನ್ನು...
ಮಂಗಳೂರು ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ
ಮಂಗಳೂರು ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ
ಮಂಗಳೂರು : ಮಂಗಳೂರು ನಗರದ ಕೊಡಿಯಾಲ್ ಗುತ್ತು ಎಂಬಲ್ಲಿನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಹಾಗೂ ಇನ್ನೋರ್ವನನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು...
ಮಂಗಳೂರು: ಪವಿತ್ರ ತುಳು ಸಿನಿಮಾ ಜನವರಿಯಲ್ಲಿ ತೆರೆಗೆ
ಮಂಗಳೂರು: ಶ್ರೀ ಇಂದಿರಾ ಮೂವೀಸ್ ಲಾಂಛನದಲ್ಲಿ ತಯಾರಾದ ಪವಿತ್ರ (ಬೀಡಿದ ಪೊಣ್ಣು) ತುಳು ಚಲನಚಿತ್ರವು ಜನವರಿ ತಿಂಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಚೆನ್ನೈನಲ್ಲಿ ನೆಲೆಸಿರುವ ಮೂಲತಃ ಎರ್ಮಾಳ್ ನವರಾದ ಅನಂತರಾಮರಾವ್ ಎರ್ಮಾಳ್...
ಮತಾಂತರ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ” ಪವಿತ್ರ ಶಿಲುಬೆ”ಗೆ ಅವಮಾನ ಖಂಡನೀಯ – ಕೆಥೊಲಿಕ್ ಸಭಾ
ಮತಾಂತರ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ " ಪವಿತ್ರ ಶಿಲುಬೆ"ಗೆ ಅವಮಾನ ಖಂಡನೀಯ – ಕೆಥೊಲಿಕ್ ಸಭಾ
ಉಡುಪಿ: ಮತಾಂತರದ ಹೆಸರಿನಲ್ಲಿ ಸುಳ್ಳು ಆರೋಪ ಹೊರಿಸಿ ಅದರ ವಿರುದ್ದ ಆಯೋಜಿಸಿರುವ ಪ್ರತಿಭಟನೆಯ ಬ್ಯಾನರಿನಲ್ಲಿ ಕ್ರೈಸ್ತರ ಧಾರ್ಮಿಕ...
ಕಾಪು ಶ್ರೀ ಹೊಸಮಾರಿಗುಡಿ ಜೀರ್ಣೋದ್ಧಾರ-ಪುನರುತ್ಥಾನಕ್ಕೆ ಶಿಲಾನ್ಯಾಸ
ಕಾಪು : ಸುಮಾರು 25 ಕೋ. ರೂ. ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಳ್ಳಲಿರುವ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರಥಮ ಹಂತದ ಜೀರ್ಣೋದ್ಧಾರ-ಪುನರುತ್ಥಾನ ಕಾರ್ಯಕ್ಕೆ ಉಡುಪಿ ಶ್ರೀ ಪಲಿಮಾರು ಮಠಾ„ೀಶರಾದ ಶ್ರೀ ವಿದ್ಯಾ„ೀಶ...
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ಭಾಷಾ ಜ್ಞಾನದ ಕುರಿತಂತೆ...
ಗೋವಿನ ರುಂಡವನ್ನು ರಸ್ತೆಗೆ ಎಸೆದ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕ್ರಮಕ್ಕೆ ಶ್ಲಾಘನೆ – ದಿನೇಶ್ ಮೆಂಡನ್
ಗೋವಿನ ರುಂಡವನ್ನು ರಸ್ತೆಗೆ ಎಸೆದ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕ್ರಮಕ್ಕೆ ಶ್ಲಾಘನೆ – ದಿನೇಶ್ ಮೆಂಡನ್
ಉಡುಪಿ: ಬ್ರಹ್ಮಾವರದ ಕುಂಜಾಲು ಗ್ರಾಮದಲ್ಲಿ ಗೋವಿನ ರುಂಡವನ್ನು ರಸ್ತೆಗೆ ಎಸೆದ ಆರೋಪಿಗಳನ್ನು ತಕ್ಷಣ ಬಂಧಿಸಿದ ಕ್ರಮವನ್ನು...
ಉಡುಪಿ: ತಾ.ಪಂ, ಜಿಲ್ಲಾ ಪಂಚಾಯತ್ ಚುನಾವಣೆ, ಒಮ್ಮತದ ಅಭ್ಯರ್ಥಿಯ ಆಯ್ಕೆ : ಪ್ರಮೋದ್ ಮಧ್ವರಾಜ್
ಉಡುಪಿ: ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಯುಕ್ತ ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರ ಸಭೆಯನ್ನು ಕರೆದು ಆಕಾಂಕ್ಷಿಗಳನ್ನು ಗುರುತಿಸುವ ಕೆಲಸ ಶೀಘ್ರದಲ್ಲೇ ನಡೆಯಬೇಕು. ಈಗಾಗಲೇ ವೀಕ್ಷಕರನ್ನು ನೇಮಿಸಲಾಗಿದ್ದು, ಒಮ್ಮತದ ಅಭ್ಯರ್ಥಿಯನ್ನು ಗುರುತಿಸುವಲ್ಲಿ...
ಬೆಂಗಳೂರು: ನಾಳೆ ರಾಜ್ಯ ಬಂದ್
ಬೆಂಗಳೂರು: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಚಳವಳಿಯು ಸೆ. 26 ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ರಾಜ್ಯದ 1200ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.
ಕಾವೇರಿ ಹೋರಾಟವಾದರೆ ಮಾತ್ರ ಕರ್ನಾಟಕ...



























