ಸರ್ ಎಂ. ವಿಶ್ವೇಶ್ವರಯ್ಯ ಜನ್ಮ ದಿನ ಸೆಪ್ಟೆಂಬರ್ 15 ಭಾರತಿಯರು ಮರೆಯದ ದೀಮಂತ ಕನ್ನಡಿಗ….

155ನೇ ಜನ್ಮ ದಿನದ ಸವಿ ನೆನಪಿಗಾಗಿ ಸರ್ ಎಂ. ವಿ. ಯವರ ಅಭಿಮಾನಿ ಕನ್ನಡಿಗರಿಗಾಗಿ ವಿಶೇಷ ಲೇಖನ ಭಾರತ ದೇಶದ ಪವಿತ್ರ ಭೂಮಿಯಲ್ಲಿ ಜನಿಸಿದ ಪುಣ್ಯ ಪುರುಷರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ...

ಮಂಗಳೂರು ವಿಶ್ವವಿದ್ಯಾನಿಲಯದ ನಾನಾ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು ವಿಶ್ವವಿದ್ಯಾನಿಲಯದ ನಾನಾ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ಖಂಡಿಸಿ, ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...

ವಿಶೇಷ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಸಂಭ್ರಮಸಿದ ಬಿಜೆಪಿ ನಗರ ಯುವಮೋರ್ಚಾ

ವಿಶೇಷ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಸಂಭ್ರಮಸಿದ ಬಿಜೆಪಿ ನಗರ ಯುವಮೋರ್ಚಾ  ಉಡುಪಿ: ಭಾರತೀಯ ಜನತಾ ಪಾರ್ಟಿ ಮತ್ತು ಉಡುಪಿ ನಗರ ಯುವ ಮೋರ್ಚಾ ಜಂಟಿ ಆಶ್ರಯದಲ್ಲಿ  ಸ್ವಾತಂತ್ರ್ಯೋವದ ಅಂಗವಾಗಿ  ಮಂಗಳವಾರ ಕಾತ್ಯಾಯಿನಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ‘ನಮನ...

ಮಕ್ಕಳ ಮನದಂಗಳದಲ್ಲಿ ಮಿಂದೆದ್ದ ಮಗು ಮನಸ್ಸುಗಳು –  ಮಿಂಚಿದಪ್ರತಿಭೆಗಳು

ಮಕ್ಕಳ ಮನದಂಗಳದಲ್ಲಿ ಮಿಂದೆದ್ದ ಮಗು ಮನಸ್ಸುಗಳು -  ಮಿಂಚಿದಪ್ರತಿಭೆಗಳು ಶಾರ್ಜಾ: ಯುಎಇ ಬ್ರಾಹ್ಮಣ ಸಮಾಜದವಿಂಶತಿಉತ್ಸವದದ18ನೇಕಾರ್ಯಕ್ರಮಮಕ್ಕಳಪ್ರತಿಭಾಪ್ರದರ್ಶನದ " ಮಕ್ಕಳಮನದಂಗಳ " 2024ರಜನವರಿ7ರಭಾನುವಾರಸಂಜೆ DPS school ಶಾರ್ಜಾದಸಭಾಂಗಣದಲ್ಲಿಯಶಸ್ವಿಯಾಗಿನೆರವೇರಿತು. ಎರಡುವಿಭಾಗಗಳಲ್ಲಿ6ನೇತರಗತಿವರೆಗಿನಮಕ್ಕಳಛದ್ಮವೇಷಸ್ಪರ್ಧೆ...

 ರಾಜೀವ್ ಗಾಂಧಿಯವರ ಸುಧಾರಣಾ ಕ್ರಮಗಳು ಇಂದಿನ ರಾಜಕಾರಣಿಗಳಿಗೆ ಸ್ಪೂರ್ತಿ – ಮಂಜುನಾಥ ಭಂಡಾರಿ

ರಾಜೀವ್ ಗಾಂಧಿಯವರ ಸುಧಾರಣಾ ಕ್ರಮಗಳು ಇಂದಿನ ರಾಜಕಾರಣಿಗಳಿಗೆ ಸ್ಪೂರ್ತಿ – ಮಂಜುನಾಥ ಭಂಡಾರಿ ಮಂಗಳೂರು: ರಾಜೀವ್ ಗಾಂಧಿ ಅವರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಅವರ ಚಿಂತನೆ,...

ಶಾಸಕ ಯಶ್ಪಾಲ್ ಸಹಿತ ಬಿಜೆಪಿ ಮುಖಂಡರ ವಿರುದ್ದ ಪ್ರಕರಣ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಹೋರಾಟ – ಬಿಜೆಪಿ

ಶಾಸಕ ಯಶ್ಪಾಲ್ ಸಹಿತ ಬಿಜೆಪಿ ಮುಖಂಡರ ವಿರುದ್ದ ಪ್ರಕರಣ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಹೋರಾಟ – ಬಿಜೆಪಿ ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುತ್ತೇವೆ ಎನ್ನುವ ಕಾಂಗ್ರೆಸ್ಸಿನ ಮಾತುಗಳೆಲ್ಲ ಕೇವಲ ಬೊಗಳೆಯಾಗಿದ್ದು ಮತೀಯವಾದಿಗಳ ಒತ್ತಡಕ್ಕೆ ಮಣಿದು...

ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ

ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ ಬೈಂದೂರು: ತಾಲ್ಲೂಕಿನ ಹೆರಂಜಾಲು ಗ್ರಾಮದ ಇತಿಹಾಸ ಹಾಗೂ ಪೌರಾಣಿಕ ಪ್ರಸಿದ್ಧವಾದ ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ರಾಜಗೋಪುರ...

ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ - ಕೃಷಿಗೆ ಹಗಲು ವೇಳೆ ವಿದ್ಯುತ್‌ ಪೂರೈಕೆಗೆ 'ಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ - 2026-27ನೇ ಸಾಲಿನಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳ...

ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ದಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...

ಮಂಗಳೂರು: ಹಾಲು ಕರೆಯುವ ಸ್ಪರ್ಧೆ: ಅರ್ಜಿ ಆಹ್ವಾನ 

ಮಂಗಳೂರು: ಹಾಲು ಕರೆಯುವ ಸ್ಪರ್ಧೆ: ಅರ್ಜಿ ಆಹ್ವಾನ  ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಂಟಿ ಆಶ್ರಯದಲ್ಲಿ...

Members Login

Obituary

Congratulations