ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ  ಅವ್ಯವಹಾರ: 25 ಮಂದಿಯ ವಿರುದ್ಧ ಪ್ರಕರಣ ದಾಖಲು

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ  ಅವ್ಯವಹಾರ: 25 ಮಂದಿಯ ವಿರುದ್ಧ ಪ್ರಕರಣ ದಾಖಲು ಬ್ರಹ್ಮಾವರ: ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಲಿಮಿಟೆಡ್ ಅಧೀನದ ಸಕ್ಕರೆ ಕಾರ್ಖಾನೆಗೆ ಸಂಬಂಧಪಟ್ಟಂತೆ ಅವ್ಯವಹಾರ ಎಸಗಿರುವ ಆರೋಪದಲ್ಲಿ 25...

ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ

ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾದ ಬ್ಯಾನರ್, ಬಂಟಿAಗ್ಸ್, ಕಟೌಟ್‌ಗಳು ಅವಧಿ ಮೀರಿರುವುದು ಕಂಡು ಬಂದಿದ್ದು, ಅಂತಹ ಬ್ಯಾನರ್‌ಗಳನ್ನು ಸಂಬAಧಪಟ್ಟವರು ಕೂಡಲೇ ತೆರವುಗೊಳಿಸಬೇಕು. ಬ್ಯಾನರ್ ಮತ್ತು...

ಉಡುಪಿ : ಸಾಕು ನಾಯಿಗಳನ್ನು ಬೀದಿಗೆ ಬಿಡದಂತೆ ಪೌರಾಯುಕ್ತರ ಸೂಚನೆ

ಉಡುಪಿ : ಸಾಕು ನಾಯಿಗಳನ್ನು ಬೀದಿಗೆ ಬಿಡದಂತೆ ಪೌರಾಯುಕ್ತರ ಸೂಚನೆ   ಉಡುಪಿ: ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಸಾಕು ನಾಯಿಗಳನ್ನು ಹೊರಗೆ ಬಿಡದೇ ಮನೆಯಲ್ಲಿ ಕಟ್ಟಿ ಹಾಕಿ ಸಾಕ ಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳದಲ್ಲಿ...

ಚಂದ್ರಗ್ರಹಣ – ಪಿಲಿಕುಳದಲ್ಲಿ ವೀಕ್ಷಣೆ

ಚಂದ್ರಗ್ರಹಣ - ಪಿಲಿಕುಳದಲ್ಲಿ ವೀಕ್ಷಣೆ ಮಂಗಳೂರು: ಗ್ರಹಣಾಸಕ್ತರಿಗೆ ವೀಕ್ಷಣೆಗೆ ಅಕ್ಟೋಬರ್ 28 ಮತ್ತು 29ರ ನಡುವಿನ ರಾತ್ರಿಯಲ್ಲಿ ಸುಮಾರು 1.05 ಗಂಟೆಯಿಂದ 2.20 ಗಂಟೆಯವರೆಗೆ ಭಾಗಶಃ/ ಪಾಶ್ರ್ವ ಚಂದ್ರಗ್ರಹಣ ಸಂಭವಿಸುವುದು. ಇದು ಮಂಗಳೂರು ಸೇರಿದಂತೆ...

ಮಂಗಳೂರು: ಜಿಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಜಿಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಹಾಗೂ ಮಂಗಳೂರಿನ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರ ಲಿಪಿಗಾರರು(10 ಹುದ್ದೆಗಳು, ಮೂಲವೇತನ...

ಕರಾವಳಿ ಉತ್ಸವ ಯೋಜನೆಗೆ ಚಿಂತನೆ: ಜಿಲ್ಲಾಧಿಕಾರಿ  ಮುಲ್ಲೈ ಮುಹಿಲನ್ 

ಕರಾವಳಿ ಉತ್ಸವ ಯೋಜನೆಗೆ ಚಿಂತನೆ: ಜಿಲ್ಲಾಧಿಕಾರಿ  ಮುಲ್ಲೈ ಮುಹಿಲನ್  ಮಂಗಳೂರು: ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ. ಅವರು...

ಹುಲಿ ಉಗುರಿನ ಜೊತೆಗೆ ಗೋಕಳ್ಳರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಿ : ಯಶ್ಪಾಲ್ ಸುವರ್ಣ

ಹುಲಿ ಉಗುರಿನ ಜೊತೆಗೆ ಗೋಕಳ್ಳರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಿ : ಯಶ್ಪಾಲ್ ಸುವರ್ಣ ಉಡುಪಿ: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಹುಲಿ ಉಗುರಿನ ಬಗ್ಗೆ ತನಿಖೆ ನಡೆಸುವ ರಾಜ್ಯ ಸರಕಾರ ಗೋವುಗಳ ಸಂರಕ್ಷಣೆ ನಿಟ್ಟಿನಲ್ಲಿ...

ಕೊಲ್ಲೂರು: ಮೂಕಾಂಬಿಕೆ ಸನ್ನಿಧಾನದಲ್ಲಿ ಅಬ್ಬರದ ಹುಲಿವೇಷ ಸೇವೆಗೆ ಮನಸೋತ ಭಕ್ತರು 

ಕೊಲ್ಲೂರು: ಮೂಕಾಂಬಿಕೆ ಸನ್ನಿಧಾನದಲ್ಲಿ ಅಬ್ಬರದ ಹುಲಿವೇಷ ಸೇವೆಗೆ ಮನಸೋತ ಭಕ್ತರು  ಕುಂದಾಪುರ: ದೊಡ್ಡ ಹುಲಿ, ಚಿಟ್ಟೆ ಹುಲಿ, ಮರಿ ಹುಲಿ, ಮರದ ಕಾಲಿನ ಹುಲಿ ಸೇರಿದಂತೆ ಎಲ್ಲೆಲ್ಲೂ ಹುಲಿವೇಷಧಾರಿಗಳೇ. ಒಂದೇ ಬಾರಿಗೆ ಎಂಟ್ರಿ ಕೊಟ್ಟ...

ಅ. 29: ಕೆಸಿಸಿಸಿಐ ಪ್ರೇರಣಾ ಪ್ರಶಸ್ತಿ – 2023 ಪ್ರದಾನ

ಅ. 29: ಕೆಸಿಸಿಸಿಐ ಪ್ರೇರಣಾ ಪ್ರಶಸ್ತಿ – 2023 ಪ್ರದಾನ ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಉಡುಪಿ ಇದರ ವತಿಯಿಂದ ಕ್ರೈಸ್ತ ಉದ್ಯಮಿಗಳಿಗೆ ಪ್ರೇರಣಾ ಪ್ರಶಸ್ತಿ ವಿತರಣಾ ಸಮಾರಂಭ...

ಹರೇಕಳ: ಹಂಚು ತೆಗೆದು ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ, ಆರೋಪಿ ಬಂಧನ

ಹರೇಕಳ: ಹಂಚು ತೆಗೆದು ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ, ಆರೋಪಿ ಬಂಧನ ಕೊಣಾಜೆ: ಹಂಚು ತೆಗೆದು ಮನೆಯೊಳಗೆ ನುಗ್ಗಿದ ಕಿರಾತಕನೋರ್ವ ಎರಡು ಮಕ್ಕಳ ತಾಯಿಗೆ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...

Members Login

Obituary

Congratulations