ಮಂಗಳೂರು: ಆಮಂತ್ರಣ ಪತ್ರಿಕೆ ವಿವಾದದಲ್ಲಿ ಅಸಹಿಷ್ಣುತೆಯ ನಡೆ ನೋವು ತಂದಿದೆ ; ಜಿಲ್ಲಾಧಿಕಾರಿ ಇಬ್ರಾಹಿಂ

ಮಂಗಳೂರು: ಪುತ್ತೂರು ದೇವಳದ ಜಾತ್ರೆ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಪ್ರಕಟಿಸಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಮಾಡಿಲ್ಲ. ಪ್ರಸ್ತುತ ನಡೆಯುತ್ತಿರುವ ಅನೀರೀಕ್ಷಿತ ಹಾಗೂ ಅಸಹಿಷ್ಣುತೆಯ ನಡೆ ತಮಗೆ ನೋವು ತಂದಿದೆ ಎಂದು ದಕ್ಷಿಣ...

ಮಂಗಳೂರು : ಕುಡುಪಾಡಿ ಶ್ರೀ ವಿಷ್ಣು ಮೂರ್ತಿ ಆದಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ರೂ. 3.00 ಲಕ್ಷ ಬಿಡುಗಡೆ

ಮಂಗಳೂರು: ಜೆಪ್ಪು ಕುಡುಪಾಡಿಯಲ್ಲಿರುವ ಶ್ರೀ ವಿಷ್ಣು ಮೂರ್ತಿ ಆದಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರಕಾರದ ವತಿಯಿಂದ ಮಂಜೂರಾದ ರೂ. 3.00 ಲಕ್ಷ ಅನುದಾನದ ಚೆಕ್ಕನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ...

ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ

ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ   ಮೂಡುಬಿದಿರೆ: ಬಾಗಲಕೋಟೆಯ ತುಳಸಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಅಮೆಚ್ಯೂರ್ ಮಲ್ಲಕಂಬ ಅಸೋಶಿಯೇಶನ್ ನಡೆಸಿದ ರಾಜ್ಯಮಟ್ಟದ ಮಲ್ಲಕಂಬದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆರು ಮಂದಿ ವಿದ್ಯಾರ್ಥಿಗಳು ಸಾಧನೆ...

ಮಿಥುನ್ ರೈ ಗೆ ಲೋಕಸಭಾ ಟಿಕೇಟ್ ನೀಡುವಂತೆ ಯುವ ಕಾಂಗ್ರೆಸಿಗರ ಒತ್ತಾಯ

ಮಿಥುನ್ ರೈ ಗೆ ಲೋಕಸಭಾ ಟಿಕೇಟ್ ನೀಡುವಂತೆ ಯುವ ಕಾಂಗ್ರೆಸಿಗರ ಒತ್ತಾಯ ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾದ್ಯಕ್ಷರಾದ ಮಿಥುನ್ ರೈಯವರ ಅಧ್ಯಕ್ಷತೆಯಲ್ಲಿ...

ರಮಝಾನ್ ನಿನಗಿದೋ ಸುಸ್ವಾಗತ

ಸಬೀಹಾ ಫಾತಿಮ, ಪಕ್ಕಲಡ್ಕ, ಮಂಗಳೂರು ಪವಿತ್ರ ರಮಝಾನ್ ತಿಂಗಳು ಬಂದಿದೆ. ಇದು ಉಪವಾಸದ ತಿಂಗಳು. ಚಂದ್ರಮಾನ ಕ್ಯಾಲೆಂಡರಿನ 9ನೇ ತಿಂಗಳು. ಎಲ್ಲ ಕಾಲಗಳಲ್ಲೂ ಜನರು ಒಂದಲ್ಲೊಂದು ರೀತಿಯಲ್ಲಿ ಉಪವಾಸವನ್ನು ಆಚರಿಸುತ್ತಿದ್ದರು. ಉಪವಾಸವನ್ನು ಆಚರಿಸುವ...

ಜಿಲ್ಲಾಧಿಕಾರಿ ಡಾ. ಜಗದೀಶ್ ಅವರಿಗೆ ಬೀಳ್ಕೊಡುಗೆ

ಜಿಲ್ಲಾಧಿಕಾರಿ ಡಾ. ಜಗದೀಶ್ ಅವರಿಗೆ ಬೀಳ್ಕೊಡುಗೆ  ಮಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ

ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ ಮಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕ ಸಹಿತ ಇಬ್ಬರು ಅಪರಾಧಿಗಳಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ...

ಕರಾವಳಿ ಕರ್ನಾಟಕದಲ್ಲಿ ಪ್ರಥಮ ಕಾರ್ಪೋರೇಟ್ ಕ್ರಿಕೆಟ್ ಲೀಗ್ ಪಂದ್ಯಾಟ

ಕರಾವಳಿ ಕರ್ನಾಟಕದಲ್ಲಿ ಪ್ರಥಮ ಕಾರ್ಪೋರೇಟ್ ಕ್ರಿಕೆಟ್ ಲೀಗ್ ಪಂದ್ಯಾಟ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಿವಿಧ ಕಂಪನಿ, ಬ್ಯಾಂಕ್, ವಿಶ್ವವಿದ್ಯಾಲಯಗಳನ್ನೊಳಗೊಂಡ ಕಾರ್ಪೋರೇಟ್ ಕ್ರಿಕೆಟ್ ಬ್ಯಾಶ್ ಲೀಗ್ ಕಮ್ ನಾಕೌಟ್ ಆಧಾರದ ಪಂದ್ಯಾಟವು ದಿನಾಂಕ...

ಮಂಗಳೂರು-ಬೆಂಗಳೂರು ಹೊಸ ರೈಲು ಸಂಚಾರಕ್ಕೆ ಸಂಸದ ನಳಿನ್ ಚಾಲನೆ

ಮಂಗಳೂರು-ಬೆಂಗಳೂರು ಹೊಸ ರೈಲು ಸಂಚಾರಕ್ಕೆ ಸಂಸದ ನಳಿನ್ ಚಾಲನೆ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಗುರುವಾರ ಚಾಲನೆ ನೀಡಲಾಯಿತು. ನೈಋತ್ಯ ರೈಲ್ವೆ ಸಲ್ಲಿಸಿದ್ದ ಪ್ರಸ್ತಾವಕ್ಕೆ ಕೇಂದ್ರ...

ಮೂವರು ಭದ್ರತಾ ಸಿಬ್ಬಂದಿಯ ಶವ ಪತ್ತೆ

ಮೂವರು ಭದ್ರತಾ ಸಿಬ್ಬಂದಿಯ ಶವ ಪತ್ತೆ ಮಂಗಳೂರು: ಇಲ್ಲಿನ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಬಳಿ ಮೂವರು ಭದ್ರತಾ ಸಿಬ್ಬಂದಿಯ ಶವ ಪತ್ತೆಯಾಗಿದೆ. ಸಾವಿಗೆ ಕಾರಣ ಡಿಸೇಲ್ ಜನರೇಟರ್ ನಿಂದ...

Members Login

Obituary

Congratulations