ಬಜಾಲ್ನಲ್ಲಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ
ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರದ ಜೆ. ಆರ್. ಲೋಬೊರವರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಮಾರು 8 ಲಕ್ಷ ರೂಪಾಯಿ ವೆಚ್ಚದ ಬಜಾಲ್ನ ಫೈಸಲ್ನಗರದ ಕಾಂಕ್ರಿಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕರು...
ಬೆಳ್ತಂಗಡಿ : ವನಮಹೋತ್ಸವ ನಿತ್ಯೋತ್ಸವವಾಗಬೇಕು – ಶಾಸಕ ಕೆ. ವಸಂತ ಬಂಗೇರ
ಬೆಳ್ತಂಗಡಿ : ಕಾಲ ಕಾಲಕ್ಕೆ ಮಳೆ-ಬೆಳೆ ಚೆನ್ನಾಗಿ ಆಗಬೇಕಾದರೆ ವನ ಸಂಪತ್ತನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡಬೇಕು. ವನಮಹೋತ್ಸವ ನಿತ್ಯೋತ್ಸವವಾಗಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಧರ್ಮಸ್ಥಳ ಗ್ರಾಮದ ಕನ್ಯಾಡಿ ಶಾಲೆಯಲ್ಲಿ...
ಆರ್ಎಸ್ಸೆಸ್ ಹಿರಿಯ ಪ್ರಚಾರಕ ಕೃಷ್ಣಪ್ಪ ವಿಧಿವಶ
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ನ ಹಿರಿಯ ಪ್ರಚಾರಕ ನ. ಕೃಷ್ಣಪ್ಪ ಅವರು ನಿಧನರಾಗಿದ್ದಾರೆ.
ಕ್ಯಾನ್ಸರ್ ಜಯಿಸಿ ಕಳೆದ ಹಲವಾರು ವರ್ಷಗಳಿಂದ ಸಾಮಾನ್ಯರಂತೆ ಬದುಕು ಸಾಗುತ್ತಿದ್ದರು.
ಬರೋಬ್ಬರಿ 61 ವರ್ಷಗಳ ಕಾಲ ಆರ್ಎಸ್ಎಸ್ ಪ್ರಚಾರಕರಾಗಿ...
ಮಂಗಳೂರು: ಸಿದ್ಧನಾಥ್ ಬುಯಾಂವ್, ಗೋವಾ, ಜಾಗತಿಕ್ ಕೊಂಕ್ಣಿ ಸಂಘಟನೆಯ ಅಧ್ಯಕ್ಷರಾಗಿ ಆಯ್ಕೆ
ಮಂಗಳೂರು: ಅಗಸ್ಟ್ 22, 2015ರಂದು, ಕಲಾಂಗಣ್, ಮಂಗಳೂರಿನಲ್ಲಿ, ಸೇರಿದ ಜಾಗತಿಕ್ ಕೊಂಕ್ಣಿ ಸಂಘಟನ್ ಇದರ 4ನೇ ಜಾಗತಿಕ ಮಹಾಸಭೆಯು, ಸಾಂಸ್ಕೃತಿಕ ಕಾರ್ಯಕರ್ತರಾದ, ಬುಯಾಂವ್ ಥಿಯೆಟರ್ಸ್, ಗೋವಾ ಇದರ ಶ್ರೀ ಸಿದ್ಧನಾಥ್ ಉಲ್ಹಾಸ್ ಬುಯಾಂವ್,...
ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ
ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ
ಮಂಗಳೂರು :ಜಲಚರ ಜೀವಿಗಳಿಗೆ ತಗಲುವ ರೋಗಗಳ ಚಿಕಿತ್ಸೆ ಮತ್ತು ಮೀನು ಸಾಕಣೆಯಲ್ಲಿ ಉದ್ಯಮ ಶೀಲತೆ ಕುರಿತು ಒಂದು ತಿಂಗಳ ತರಬೇತಿ ಕಾರ್ಯಕ್ರಮವನ್ನು ದಕ್ಷಿಣ...
ಮಂಗಳೂರು : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ; ಆರೋಪಿ ದಸ್ತಗಿರಿ
ಮಂಗಳೂರು : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಮರದ ದಿಮ್ಮಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ
ಸಪ್ಟೆಂಬರ್ 30 ರಂದು ಪುತ್ತೂರು ತಾಲೂಕು, ಉಪ್ಪಿನಂಗಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ...
ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ
ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ
ಮಂಗಳೂರು : ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವು ನಿರುದ್ಯೋಗಿಗಳಿಗೆ ಒಂದು ಉಪಕಸುಬಾಗಿ ಮಾಡಲು ಅನುಕೂಲವಾಗುವುದಲ್ಲದೇ ಕಡಿಮೆ ಬಂಡವಾಳದಲ್ಲಿ ಮಾಡಬಹುದಾಗಿದೆ ಎಂದು ಮಂಗಳೂರಿನ ಮೀನುಗಾರಿಕಾ ಕಾಲೇಜಿನ...
ಬೆಂಗಳೂರು: ಪಿಎಸ್ಐ ಜಗದೀಶ್ ಹಂತಕರನ್ನು ಬಂಧಿಸಿದ ತಂಡಕ್ಕೆ ರು.10 ಲಕ್ಷ ಬಹುಮಾನ
ಬೆಂಗಳೂರು: ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್ಐ ಎಸ್.ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಮಧು ಹಾಗೂ ಹರಿಶ್ ಬಾಬುರನ್ನು ಬಂಧಿಸಿದ ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸ್ ತಂಡಕ್ಕೆ ರಾಜ್ಯ ಸರ್ಕಾರ 10 ಲಕ್ಷ ರುಪಾಯಿ...
ಮಂಗಳೂರು ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ
ಮಂಗಳೂರು ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅವರು ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕಾರ ಮಾಡಿದರು.
ನಿರ್ಗಮನ ಪೊಲೀಸ್ ಆಯುಕ್ತ ಟಿ...
ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್ ಪಂಪ್ವೆಲ್ನನ್ನು ಬಂಧಿಸದಿದ್ದಲ್ಲಿ ಕಲ್ಲಡ್ಕ ಚಲೋ : ಎಸ್ಡಿಪಿಐ
ಜುಲೈ 15ರೊಳಗೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್ ಪಂಪ್ವೆಲ್ನನ್ನು ಬಂಧಿಸದಿದ್ದಲ್ಲಿ ಕಲ್ಲಡ್ಕ ಚಲೋ : ಎಸ್ಡಿಪಿಐ
ಮಂಗಳೂರು : ಸರ್ಕಾರ ಮತ್ತು ಜಿಲ್ಲಾಡಳಿತ ಜುಲೈ 15ರೊಳಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್...


















