ಸ್ಪಷ್ಟ, ದೃಢ ನಿರ್ಧಾರದ ಅತ್ಯುತ್ತಮ ಬಜೆಟ್ : ಕಿಶೋರ್ ಕುಮಾರ್ ಕುಂದಾಪುರ

ಸ್ಪಷ್ಟ, ದೃಢ ನಿರ್ಧಾರದ ಅತ್ಯುತ್ತಮ ಬಜೆಟ್ : ಕಿಶೋರ್ ಕುಮಾರ್ ಕುಂದಾಪುರ ಉಡುಪಿ: ದೇಶದ ವಿತ್ತ ಸಚಿವರು ಮಂಡಿಸಿದ ಕೇoದ್ರ ಬಜೆಟ್ ಸ್ಪಷ್ಟ, ದೂರಗಾಮಿ ಪರಿಣಾಮವುಳ್ಳ ಅತ್ಯುತ್ತಮ ಬಜೆಟ್ ಆಗಿದೆ ಎಂದು ಉಡುಪಿ ಜಿಲ್ಲಾ...

ಮಂಗಳೂರು: ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ

ಮಂಗಳೂರು: ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ ಮಂಗಳೂರು: ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್...

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್ ನಲ್ಲಿ 17.68 ಕೋಟಿ ರೂ. ನಗದು ಜಮಾ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್ ನಲ್ಲಿ 17.68 ಕೋಟಿ ರೂ. ನಗದು ಜಮಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4.51 ಲಕ್ಷ ಪಡಿತರ ಚೀಟಿಗಳು ಮಂಗಳೂರು: ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ...

ಕೆಂದ್ರ ಬಜೆಟ್: ಕಾಂಗ್ರೆಸ್ ಸರಕಾರದ ಯೋಜನೆ ನೋಡಿ ಕಲಿಯಬಹುದಿತ್ತು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕೆಂದ್ರ ಬಜೆಟ್: ಕಾಂಗ್ರೆಸ್ ಸರಕಾರದ ಯೋಜನೆ ನೋಡಿ ಕಲಿಯಬಹುದಿತ್ತು - ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿರುವ ಬಜೆಟ್ ಅತ್ಯಂತ ನಿರಾಸೆ ಮೂಡಿಸಿದೆ. ರಾಜ್ಯಕ್ಕೆ, ಅದರಲ್ಲೂ...

ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಮುನ್ನುಡಿ ಬರೆದ ಬಜೆಟ್ : ಯಶ್ಪಾಲ್ ಸುವರ್ಣ

ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಮುನ್ನುಡಿ ಬರೆದ ಬಜೆಟ್ : ಯಶ್ಪಾಲ್ ಸುವರ್ಣ ಉಡುಪಿ: ನಿರ್ಮಲ ಸೀತಾರಾಮನ್ ರವರು ಚುನಾವಣಾ ಹೊಸ್ತಿಲಲ್ಲಿ ಮತದಾರರ ಓಲೈಕೆಗಾಗಿ ಯಾವುದೇ ಉಚಿತ ಭಾಗ್ಯಗಳನ್ನೂ ಘೋಷಿಸದೆ ಆರ್ಥಿಕತೆಯಲ್ಲಿ ಬಲಿಷ್ಠ ಭಾರತ...

ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವಧಿ ಮತ್ತೆ ವಿಸ್ತರಣೆ

ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವಧಿ ಮತ್ತೆ ವಿಸ್ತರಣೆ ಬೆಂಗಳೂರು: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ಒಂದು ತಿಂಗಳ ಕಾಲ ಹಿಂದುಳಿದ ವರ್ಗದ...

ನಾನು ಈ ಬಾರಿ ಪಾರ್ಲಿಮೆಂಟ್ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ

ನಾನು ಈ ಬಾರಿ ಪಾರ್ಲಿಮೆಂಟ್ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಉಡುಪಿ: ಕಳೆದ 32 ವರ್ಷಗಳಿಂದ ನಿರಂತರವಾಗಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬೂತ್ ಮಟ್ಟದಿಂದ ಜಿಲ್ಲಾಧ್ಯಕ್ಷ ಸ್ಥಾನದ ವರೆಗೆ ವಿವಿಧ...

ಸಿಎ ಪರೀಕ್ಷೆಯಲ್ಲಿ ಪ್ರಥಮ ಹಂತದಲ್ಲೇ ಉತ್ತೀರ್ಣರಾದ ಶೀತಲ್ ವಿ ಶೆಟ್ಟಿ

ಸಿಎ ಪರೀಕ್ಷೆಯಲ್ಲಿ ಪ್ರಥಮ ಹಂತದಲ್ಲೇ ಉತ್ತೀರ್ಣರಾದ ಶೀತಲ್ ವಿ ಶೆಟ್ಟಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಆಯೋಜಿಸಿದ ಸಿಎ ಪರೀಕ್ಷೆಯಲ್ಲಿ ವಾರ್ಜೆಯ ನಿವಾಸಿ ಶೀತಲ್ ವಿ ಶೆಟ್ಟಿ ಪ್ರಥಮ ಹಂತದಲ್ಲೇ...

 ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು – ಯುವತಿಯರು ಪವಾಡ ಸದೃಶ ಪಾರು

ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು - ಯುವತಿಯರು ಪವಾಡ ಸದೃಶ ಪಾರು ಉಳ್ಳಾಲ: ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ...

ಪ್ರಚೋದನಾಕಾರಿ ಹೇಳಿಕೆ ನೀಡುವುದು ಬಿಟ್ಟು ಕ್ಷೇತ್ರದ ಅಭಿವೃದ್ದಿ ಚಿಂತಿಸಿ – ರಮೇಶ್ ಕಾಂಚನ್

ಪ್ರಚೋದನಾಕಾರಿ ಹೇಳಿಕೆ ನೀಡುವುದು ಬಿಟ್ಟು ಕ್ಷೇತ್ರದ ಅಭಿವೃದ್ದಿ ಚಿಂತಿಸಿ – ರಮೇಶ್ ಕಾಂಚನ್ ಉಡುಪಿ: ಪ್ರತಿಯೊಬ್ಬರ ಮನೆಗಳಲ್ಲಿ ಹನುಮ ಧ್ವಜವನ್ನು ಹಾಕುವುದರ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ದ ಪ್ರತಿಭಟಿಸಿ ಎಂಬುದಾಗಿ ಜನರನ್ನು ಪ್ರಚೋದಿಸುವ...

Members Login

Obituary

Congratulations