ಮತ್ಸ್ಯ ಬಳಕೆಗೆ ಗೊಂದಲ ಬೇಡ: ಹಸಿಮೀನು ಮದ್ಯವರ್ತಿ ಸಂಘಟನೆ

ಮತ್ಸ್ಯ ಬಳಕೆಗೆ ಗೊಂದಲ ಬೇಡ: ಹಸಿಮೀನು ಮದ್ಯವರ್ತಿ ಸಂಘಟನೆ ಮಂಗಳೂರು: ಇತ್ತೀಚೆಗೆ ವಿವಿಧ ಮಾಧ್ಯಮಗಳಲ್ಲಿ ಮತ್ಸ್ಯಗಳಿಗೆ ರಸಾಯನಿಕ ಬಳಸಿ ವಿತರಿಸಲಾಗುತ್ತಿದೆ ಎಂಬುದಾಗಿ ಅಪಪ್ರಚಾರ ನಡೆಸಲಾಗುತ್ತಿದ್ದು, ಈ ಬಗ್ಗೆ ಮತ್ಸ್ಯ ಬಳಕೆದಾರರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು...

ಉಡುಪಿ: ಜಿಲ್ಲಾ ಪೋಲಿಸ್ ಇಲಾಖೆಯ ನೂತನ ವೆಬ್ ಸೈಟ್ ಎಸ್ಪಿ ಅಣ್ಣಾಮಲೈರಿಂದ ಚಾಲನೆ

ಉಡುಪಿ: ಉಡುಪಿ ಜಿಲ್ಲಾ ಪೋಲಿಸ್ ಇಲಾಖೆಯ ನೂತನ ವೆಬ್‍ಸೈಟ್ www.udupipolice.org ನ್ನು ಬುಧವಾರ ಜಿಲ್ಲಾ ಪೋಲಿಸ್ ಅಧೀಕ್ಷಕ ಅಣ್ಣಾಮಲೈ ಲೋಕಾರ್ಪಣೆಗೊಳಿಸಿದರು. ನೂತನ ವೆಬ್‍ಸೈಟ್‍ನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. ಇಲಾಖೆಗೆ ಸಂಬಧಿಸಿದ ಎಲ್ಲಾ ರೀತಿಯ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ...

ಮಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಶಾಸಕ ಜೆ.ಆರ್.ಲೋಬೊ ನೆರವೇರಿಸಿದರು

ಮಂಗಳೂರು: ರಾಜ್ಯ ಸರಕಾರದ ಎಸ್.ಎಫ್.ಸಿ ನಿಧಿಯಿಂದ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಸುಮಾರು 45.70 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರದ 24ನೇ ದೇರೆಬೈಲು ದಕ್ಷಿಣ ವಾರ್ಡ್‍ನ ಕಾಪಿಕಾಡ್ 4ನೇ ಅಡ್ಡ ರಸ್ತೆಯ ಕಾಂಕ್ರಿಟ್...

ರೈತರ ಜನ ಸಾಮಾನ್ಯರ ಬಜೆಟ್-ಸುಶಿಲ್ ನೊರೊನ್ಹ 

ರೈತರ ಜನ ಸಾಮಾನ್ಯರ ಬಜೆಟ್-ಸುಶಿಲ್ ನೊರೊನ್ಹ  ಮಂಗಳೂರು: ರಾಜ್ಯದ ಸಮಿಶ್ರ ಸರಕಾರದ ಚೊಚ್ಚಲ ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಎರಡು ಲಕ್ಷದ ವರೆಗೆ ಸಾಲಮನ್ನಾ ಹೆರಿಗೆ ಬತ್ತೆ ವ್ರಧ್ಯಾಪ ವೇತನ ಹೆಚ್ಚಳ...

ಶಿರಾಡಿ ಘಾಟಿ: ಜು.16 ರೊಳಗೆ ಸಂಚಾರಕ್ಕೆ ಚಾಲನೆ

ಶಿರಾಡಿ ಘಾಟಿ: ಜು.16 ರೊಳಗೆ ಸಂಚಾರಕ್ಕೆ ಚಾಲನೆ ಶಿರಾಡಿ ಘಾಟಿ ರಸ್ತೆಯನ್ನು ಜುಲೈ 16 ರೊಳಗೆ ಸಂಚಾರಕ್ಕೆ ತೆರೆಯಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಸಂಬಂಧ ಇಂದು ಸಚಿವರು,...

ಮಂಗಳೂರು: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲು ದ.ಕ.ಜಿಲ್ಲಾ  ಬಿಜೆಪಿ ಕರೆ

ಮಂಗಳೂರು: ಮೂಡುಬಿದಿರೆಯಲ್ಲಿ ಇತ್ತೀಚೆಗೆ ನಡೆದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆಯನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ನಾಳೆ(ಅ.20) ಪೂರ್ವಾಹ್ನ 9ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರಿನ ಪುರಭವನದ ಮುಂಭಾಗ...

ಕನ್ನಡ ಅಭಿವೃದ್ಧಿ ಜಾಗೃತಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ನೇಮಕ

ಕನ್ನಡ ಅಭಿವೃದ್ಧಿ ಜಾಗೃತಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ನೇಮಕ ಮಂಗಳೂರು: ಕರ್ನಾಟಕ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿಯ ಸರ್ಕಾರೇತರ ಸದಸ್ಯರನ್ನಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ...

ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು 26ನೇ ಅಭಿಯಾನ

ಮಂಗಳೂರು : ದಿನಾಂಕ 8-11-2015 ಭಾನುವಾರದಂದು ನಗರದ ಅತ್ತಾವರ ಪರಿಸರದಲ್ಲಿ ರಾಮಕೃಷ್ಣ ಮಿಷನ್ ಆಯೋಜಿಸುತ್ತಿರುವ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ 26ನೇ ಕಾರ್ಯಕ್ರಮ ಜರುಗಿತು. ಪೆÇಳಲಿ ರಾಮಕೃಷ್ಣತಪೆÇೀವನದ ಅಧ್ಯಕ್ಷರಾದ ಸ್ವಾಮಿ ವಿವೇಕಚೈತನ್ಯಾನಂದಜಿ...

24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಹನೀಫ್ ಮಹಮ್ಮದ್ ಪೋಲೀಸರ ವಶ

24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಹನೀಫ್ ಮಹಮ್ಮದ್ ಪೋಲೀಸರ ವಶ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವರದಿಯಾಗಿರುವ ಕೊಲೆ ಪ್ರಕರಣ, ಕೊಲೆಯತ್ನ ಪ್ರಕರಣ, ಹಲ್ಲೆ, ಬಲದ್ಗ್ರಹಣ, ದರೋಡೆ, ಕಳ್ಳತನದ ಪ್ರಕರಣ, ಮಂಗಳೂರು ಉತ್ತರ...

ಮಾರಣಾಂತಿಕ ಹಲ್ಲೆಗೊಳಗಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮೃತ್ಯು

ಮಾರಣಾಂತಿಕ ಹಲ್ಲೆಗೊಳಗಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮೃತ್ಯು ಮಂಗಳೂರು: ಬಿ.ಸಿ. ರೋಡಿನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಆಸ್ಪತ್ರೆಗೆ ದಾಖಲಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೆ...

Members Login

Obituary

Congratulations