ಉಡುಪಿ: ಪೇಜಾವರ ಪರ್ಯಾಯ ಸ್ವಾಗತ ಸಮಿತಿ ಕಚೇರಿ ಉದ್ಘಾಟಿಸಿದ ಡಾ. ಡಾ. ಡಿ. ವೀರೇಂದ್ರ ಹೆಗ್ಗಡೆ
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪರ್ಯಾಯ ದರ್ಬಾರ್ ಕಾರ್ಯಕ್ರಮ ಈ ಬಾರಿ ರಾಜಾಂಗಣದ ಬದಲು ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳದಲ್ಲಿ ನಡೆಸಲು ಚಿಂತಿಸಲಾಗಿದೆ. ಆದರೆ ಅದಕ್ಕೆ ಅಷ್ಟ ಮಠಗಳ ಸ್ವಾಮೀಜಿಯವರ ಒಪ್ಪಿಗೆ...
ಮಂಗಳೂರು: ಯುವತಿ ಅಪಹರಣಆರೋಪ ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ
ಮಂಗಳೂರು: ಯುವತಿಯೋರ್ವರ ಅಪಹರಣದ ಆರೋಪದ ಮೇಲೆ ಹಿಂದೂಸಂಘಟನೆಗೆ ಸೇರಿದ ಆರು ಮಂದಿ ಯುವಕರನ್ನು ಉರ್ವ ಪೋಲಿಸರು ಮೇ 7 ರಂದು ಬಂಧಿಸಿದ್ದಾರೆ.
ಪೋಲಿಸ್ ಮಾಹಿತಿಗಳ ಪ್ರಕಾರ ಅನ್ಯಕೋಮಿಗೆ ಸೇರಿದ ಯುವಕ ಮತ್ತು ಯುವತಿ ಜೊತೆಯಾಗಿ...
ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.19) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.19) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...
ಉಚ್ಚಿಲ: ದ್ವಿಚಕ್ರ ವಾಹನಕ್ಕೆ ಮಿನಿ ಬಸ್ಸು ಡಿಕ್ಕಿ – ಸವಾರ ಸಾವು
ಉಚ್ಚಿಲ: ಮಹೀಂದ್ರ ಡ್ಯೂರೋ ದ್ವಿಚಕ್ರ ವಾಹನಕ್ಕೆ ಮಿನಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಘಟನೆ ರಾ.ಹೆ. 66 ಬಡಾ ಉಚ್ಚಿಲ...
ಮಂಗಳೂರು: ಕಾವೂರಿನಲ್ಲಿ ಗುಜರಿ ವ್ಯಾಪಾರಿಯನ್ನು ಇರಿದು ಕೊಲೆ
ಮಂಗಳೂರು: 55 ವರ್ಷ ವಯಸ್ಸಿನ ವ್ಯಕ್ತಿಯೋರ್ವರನ್ನು ಇರಿದು ಕೊಲೆ ಮಾಡಿದ ಘಟನೆ ಕಾವೂರು ಮುರದಲ್ಲಿ ಬುಧವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಕಾವೂರು ಅಂಬಿಕಾ ನಗರ ನಿವಾಸಿ ಹಸನಬ್ಬ ಅವರ ಪುತ್ರ ಮೊಹಮ್ಮದ್ ಎಂದು ಗುರುತಿಸಲಾಗಿದೆ....
ಮಣಿಪಾಲ: ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಮಿಕ ನೀತಿಯ ವಿರುದ್ದ ಸಿಐಟಿಯು ಪ್ರತಿಭಟನೆ
ಮಣಿಪಾಲ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಪ್ರತಿಭಟನಕಾರರನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್...
ಮಂಗಳೂರು: ಗಾಂಜಾ ಮಾರಾಟ ಯತ್ನ; ಮೂರು ಆರೋಪಿಗಳ ಬಂಧನ
ಮಂಗಳೂರು: ಗಾಂಜಾ ಮಾರಾಟ ಯತ್ನಕ್ಕೆ ಸಂಬಂಧಿಸಿ ಪಾಂಡೇಶ್ವರ ಪೋಲಿಸರು ಮೂರು ಮಂದಿ ಯುವಕರನ್ನು ಮೊರ್ಗನ್ ಗೆಟ್ ಬಳಿ ಬುಧವಾರ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಗಳನ್ನು ಜೆಪ್ಪು ಬಪ್ಪಾಲ್ ನಿವಾಸಿಗಳಾದ ಸುರೇಶ್ ಎಮ್ (20), ಸಚಿನ್ (23),...
ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಕಾಪು ಪೊಲೀಸರು
ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಕಾಪು ಪೊಲೀಸರು
ಉಡುಪಿ: ನಕಲಿ ಕೀ ಬಳಸಿ ವಾಹನ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಕಾಪು ಪೊಲೀಸರು ಬಂಧಿಸಿದ್ದು ಆತನಿಂದ ರೂ 1.06...
ಮಂಗಳೂರು: 2 ರಾಷ್ಟ್ರಪ್ರಶಸ್ತಿ ಪುರಸ್ಕೃತ ‘ನಾನು ಅವನಲ್ಲ… ಅವಳು’ ಡಿ.11ರಿಂದ ತೆರೆಗೆ!
ಮಂಗಳೂರು: ಮಂಗಳಮುಖಿಯರ ಜೀವನಗಾಥೆಯನ್ನು ಆಧರಿಸಿದ ಬಿ.ಎಸ್.ಲಿಂಗದೇವರು ನಿರ್ದೇಶನದ ‘ನಾನು ಅವನಲ್ಲ... ಅವಳು’ ಚಿತ್ರಕ್ಕೆ ಈಗಾಗಲೇ ಎರಡು ರಾಷ್ಟ್ರಪ್ರಶಸ್ತಿ ಸಂದಿದ್ದು ಚಿತ್ರಕ್ಕೆ ರಾಜ್ಯದೆಲ್ಲೆಡೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲಾತ್ಮಕ ಚಿತ್ರವಾದರೂ ಸಮಾಜಕ್ಕೆ ಉತ್ತಮ ಸಂದೇಶವನ್ನು...
ಮೇ 4ರ ನಂತರ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಸಡಿಲಿಕೆ: ಬಿ.ಎಸ್. ಯಡಿಯೂರಪ್ಪ
ಮೇ 4ರ ನಂತರ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಸಡಿಲಿಕೆ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು (KP): ರಾಜ್ಯದ ಕಂಟೈನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮೇ 4ರ ನಂತರ ಲಾಕ್...



























