ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ
ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ
ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ,...
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ-ಸೂಕ್ತ ಕ್ರಮಕ್ಕೆ ಒತ್ತಾಯ
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ-ಸೂಕ್ತ ಕ್ರಮಕ್ಕೆ ಒತ್ತಾಯ
ಮಂಗಳೂರು: ಹಳೆಯ0ಗಡಿ ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ...
ಬಂಟ್ಸ್ ಹಾಸ್ಟೆಲ್: ಬಂಟ ಕ್ರೀಡೋತ್ಸವ ಉದ್ಘಾಟನೆ
ಬಂಟ್ಸ್ ಹಾಸ್ಟೆಲ್: ಬಂಟ ಕ್ರೀಡೋತ್ಸವ ಉದ್ಘಾಟನೆ
ಮಂಗಳೂರು: ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದ ಕ್ರೀಡಾತಾರೆಗಳು ಬೆಳಕಿಗೆ ಬರಲು ಬಂಟ ಕ್ರೀಡೋತ್ಸವದಂತಹ ಕ್ರೀಡಾಕೂಟಗಳು ಪ್ರೇರಣೆ ಸ್ಫೂರ್ತಿ ನೀಡಲು ಹಾಗೂ ಜಾತಿ ಮತದ ಭೇದವೆಣಿಸದೆ ವಿವಿಧ ಬಂಟರ ಸಂಘಗಳು ಇಂತಹ...
ಮಂಗಳೂರು: ತ್ಯಾಜ್ಯ ವಿಂಗಡನೆ ಪರಿಶೀಲನೆ; ಅಂಬೇಡ್ಕರ್ ವೃತ್ತದ ಸುತ್ತ ಮುತ್ತಲಿನ ಹೊಟೇಲ್‌ಗಳಿಗೆ ದಾಳಿ
ಮಂಗಳೂರು: ತ್ಯಾಜ್ಯ ವಿಂಗಡನೆ ಪರಿಶೀಲನೆ; ಅಂಬೇಡ್ಕರ್ ವೃತ್ತದ ಸುತ್ತ ಮುತ್ತಲಿನ ಹೊಟೇಲ್‌ಗಳಿಗೆ ದಾಳಿ
ಮಂಗಳೂರು: ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸುತ್ತಮುತ್ತಲಿನ ಹೊಟೇಲ್‌ಗಳಿಗೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಮಂಗಳೂರು ಮಹಾನಗರ ಪಾಲಿಕೆ...
ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ; ಆರೋಪಿಯ ಬಂಧನ
ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ; ಆರೋಪಿಯ ಬಂಧನ
ಮೂಡುಬಿದಿರೆ: ಸ್ನೇಹಿತರಿಬ್ಬರ ಮಧ್ಯೆ ನಡೆದ ಮಾತಿನ ಚಕಾಮಕಿಯಲ್ಲಿ ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಶಿರ್ತಾಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ.
ಮೃತರನ್ನು...
ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ ಮಾಡುವ ಮೂಲಕ ಬ್ರಿಟಿಷ್ ಆಡಳಿತವನ್ನು ಮೀರಿಸಿದ ಸಿದ್ಧರಾಮಯ್ಯ ಸರ್ಕಾರ: ಯಶ್ಪಾಲ್ ಸುವರ್ಣ
ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ ಮಾಡುವ ಮೂಲಕ ಬ್ರಿಟಿಷ್ ಆಡಳಿತವನ್ನು ಮೀರಿಸಿದ ಸಿದ್ಧರಾಮಯ್ಯ ಸರ್ಕಾರ: ಯಶ್ಪಾಲ್ ಸುವರ್ಣ
ಉಡುಪಿ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಧಾರ್ಮಿಕ ಭಾವನೆ, ಸಂಸ್ಕೃತಿ...
ತಾಯಿ, ಮಕ್ಕಳ ಕೊಲೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ತಾಯಿ, ಮಕ್ಕಳ ಕೊಲೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ...
ವೆನ್ಲಾಕ್ ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಅಂಗಾಂಗ ದಾನ ಪ್ರಕ್ರಿಯೆ – ಸಾವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ರೇಖಾ
ವೆನ್ಲಾಕ್ ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಅಂಗಾಂಗ ದಾನ ಪ್ರಕ್ರಿಯೆ – ಸಾವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ರೇಖಾ
ದಕ್ಷಿಣಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ...
ಕುಂದಾಪುರ: ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾದವರಿಗೆ ಸಚಿವ ಕೋಟ ಅಭಿನಂದನೆ
ಕುಂದಾಪುರ: ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾದವರಿಗೆ ಸಚಿವ ಕೋಟ ಅಭಿನಂದನೆ
ಕುಂದಾಪುರ: ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪೊಲೀಸರು, ಎಲ್ಲಾ ಅಧಿಕಾರಿಗಳು ಸಮಯದ ಪರಿಮಿತಿ ಮೀರಿ ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದು,...
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ :ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ :ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಕೆಳಕಂಡ ಯೋಜನೆಗಳಿಗೆ 2025-26ನೇ ಸಾಲಿನಲ್ಲಿ ಸಾಲ...