ಈಡಿ ದಾಳಿಯಿಂದ ರಾಜ್ಯ ಸರಕಾರದ ನಿಜ ಬಣ್ಣ ಬಯಲು: ಸಂಸದ ಕ್ಯಾ. ಬ್ರಿಜೇಶ್ ಚೌಟ
ಈಡಿ ದಾಳಿಯಿಂದ ರಾಜ್ಯ ಸರಕಾರದ ನಿಜ ಬಣ್ಣ ಬಯಲು: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಈಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ...
ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಪದಗ್ರಹಣ
ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಪದಗ್ರಹಣ
ಉಡುಪಿ: ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಮತಾ ಶೆಟ್ಟಿ ಅವರ ನೇತೃತ್ವದಲ್ಲಿ ತಾ. ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ...
ಕಾರ್ಕಳ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಆರೋಪಿ ಸೆರೆ
ಕಾರ್ಕಳ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಆರೋಪಿ ಸೆರೆ
ಕಾರ್ಕಳ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಇಂದು ಭರ್ಜರಿ ಪ್ರಚಾರ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಇಂದು ಭರ್ಜರಿ ಪ್ರಚಾರ
ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಇಂದು ಭರ್ಜರಿ ಪ್ರಚಾರ ಮಾಡಿದರು. ಸುರತ್ಕಲ್ ನಲ್ಲಿ...
2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ ಎನ್‌ಬಿಡಬ್ಲ್ಯು...
ಸಾವಿರಾರು ರೂ. ಮೌಲ್ಯದ ಗಾಂಜಾ ಸಹಿತ ಆರೋಪಿಯ ಬಂಧನ
ಸಾವಿರಾರು ರೂ. ಮೌಲ್ಯದ ಗಾಂಜಾ ಸಹಿತ ಆರೋಪಿಯ ಬಂಧನ
ಬಂಟ್ವಾಳ: ಗಾಂಜಾ ಮಾರಾಟ ಆರೋಪದ ಮೇರೆಗೆ ಸಾವಿರಾರು ರೂ. ಮೌಲ್ಯದ ಗಾಂಜಾ ಸಹಿತ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಶನಿವಾರ ತುಂಬೆ ಸಮೀಪ ಬಂಧಿಸಿದ್ದಾರೆ.
ತಾಲೂಕಿನ...
ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಹಂತ 5
ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಹಂತ 5
“ಸ್ವಚ್ಛತೆಯೇ ದೇವರು” ಎಂಬ ಭಾವದಲ್ಲಿ ರಾಮಕೃಷ್ಣ ಮಿಷನ್, ಮಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದೆ. ಕೇಂದ್ರ ಸರಕಾರದ ವಿಶೇಷ ಮನವಿಯ...
ಮುಲ್ಕಿ: ಪಕ್ಷಿಕೆರೆ ಬಳಿ ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ
ಮುಲ್ಕಿ: ಪಕ್ಷಿಕೆರೆ ಬಳಿ ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ
ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಕೊಯ್ಕುಡೆ ಬಳಿ ನ್ಯಾಯಾಧೀಶರ ಮನೆಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಏನೂ ಸಿಗದೆ ಬರಿಗೈ...
6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ
6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ
ಮಂಗಳೂರು: ಬಂಟ್ವಾಳ ವಲಯ ವ್ಯಾಪ್ತಿಯ ಬಿ.ಸಿರೋಡ್ ಸೋಮಯಾಜಿ ಹಾಸ್ಪಿಟಲ್ ಬಳಿ ಇರುವ ರೈಲ್ವೆ ಹಳಿ ಹತ್ತಿರ ಸಂತೋμï ಸೋಂಕರ್(28) ಎಂಬಾತನು 1173 ಪ್ಲಾಸ್ಟಿಕ್ ಸಾಚೆಟ್‍ಗಳಲ್ಲಿ ಗಾಂಜಾ...
ಮಂಗಳೂರು ವಿಮಾನ ನಿಲ್ದಾಣ ಟ್ಯಾಕ್ಸಿಯವರಿಂದ ಓಲಾ ಕ್ಯಾಬ್ ಚಾಲಕನ ಮೇಲೆ ಹಲ್ಲೆ
ಮಂಗಳೂರು ವಿಮಾನ ನಿಲ್ದಾಣ ಟ್ಯಾಕ್ಸಿಯವರಿಂದ ಓಲಾ ಕ್ಯಾಬ್ ಚಾಲಕನ ಮೇಲೆ ಹಲ್ಲೆ
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಟ್ಯಾಕ್ಸಿ ಚಾಲಕರಿಂದ ಓಲಾ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ...