ಮಂಗಳೂರು ನಗರದ ನೂತನ ಪೋಲಿಸ್ ಆಯುಕ್ತರಾಗಿ ಟಿ. ಆರ್. ಸುರೇಶ್ ಅಧಿಕಾರ ಸ್ವೀಕಾರ
ಮಂಗಳೂರು ನಗರದ ನೂತನ ಪೋಲಿಸ್ ಆಯುಕ್ತರಾಗಿ ಟಿ. ಆರ್. ಸುರೇಶ್ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ನಗರದ ನೂತನ ಪೋಲಿಸ್ ಆಯುಕ್ತರಾಗಿ ಟಿ. ಆರ್. ಸುರೇಶ್ ಸೋಮವಾರ ನಿರ್ಗಮನ ಆಯುಕ್ತ ಚಂದ್ರಶೇಖರ ಅವರಿಂದ ಅಧಿಕಾರ...
ಮಂಗಳೂರು: ಸಚಿವ ಆಂಜನೇಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಮಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ಕರೆಯುವ ವಿಷಯದಲ್ಲಿ ನೇರವಾಗಿ ತಮ್ಮ ಪತ್ನಿ ಹಾಗೂ ತಮ್ಮ ಇಲಾಖೆಯ ಅಧಿಕಾರಿಯೇ ಸಿಕ್ಕಿಬಿದ್ದಿರುವುದರಿಂದ ಸಚಿವ ಆಂಜನೇಯ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ...
ಸುರತ್ಕಲ್ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ಸಬ್ ಸ್ಟೇಷನ್ ನಿರ್ಮಿಸಲು ಒಪ್ಪಿಗೆ: ಬಾವಾ
ಸುರತ್ಕಲ್ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ಸಬ್ ಸ್ಟೇಷನ್ ನಿರ್ಮಿಸಲು ಒಪ್ಪಿಗೆ: ಬಾವಾ
ಸುರತ್ಕಲ್: ಮಂಗಳೂರು ನಗರಕ್ಕೆ ಉಪನಗರ ಮಾದರಿಯಲ್ಲಿ ಬೆಳೆಯುತ್ತಿರುವ ಸುರತ್ಕಲ್‌ನ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ಸಬ್ ಸ್ಟೇಷನ್ ನಿರ್ಮಿಸಲು ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್...
ಅಮೃತ್ ಶೆಣೈ ಯವರನ್ನು ಗೆಲ್ಲಸಿದರೆ ಉಡುಪಿಯಲ್ಲಿ ಮರಳಿನ ಸಮಸ್ಯೆಗೆ ಪರಿಹಾರ – ಖಲೀಲ್ ಕೆರಾಡಿ
ಅಮೃತ್ ಶೆಣೈ ಯವರನ್ನು ಗೆಲ್ಲಸಿದರೆ ಉಡುಪಿಯಲ್ಲಿ ಮರಳಿನ ಸಮಸ್ಯೆಗೆ ಪರಿಹಾರ - ಖಲೀಲ್ ಕೆರಾಡಿ
ಉಡುಪಿ: ಸ್ವತಂತ್ರ ಅಭ್ಯರ್ಥಿ ಅಮೃತ್ ಶೆಣೈ ಯವರ ಪ್ರಚಾರ ಸಭೆಗಳು ಶಂಕರಪುರ, ಮಂಚಕಲ್ಲು, ಮುದರಂಗಡಿ , ಬೆಳ್ಮಣ್ಣು...
ಸ್ಕೋಲಿಯೋಸಿಸ್‍ಗೆ ಎ.ಜೆ. ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
10ರಿಂದ 16 ವರ್ಷದೊಳಗಿನ ಬೆಳೆಯುತ್ತಿರುವ ಶೇಕಾಡ 2ರಿಂದ 4% ರಷ್ಟು ಮಕ್ಕಳಲ್ಲಿ ಸ್ಕೋಲಿಯೋಸಿಸ್ ತೊಂದರೆ ಸಾಮಾನ್ಯವಾಗಿಕಂಡುಬರುತ್ತದೆ. ಇದುಒಂದು ಬಹು ಜೀನ್ ಸ್ಥಿತಿಯಾಗಿದ್ದು, ಅನೇಕ ಪ್ರಕಟ ಲಕ್ಷಣಗಳನ್ನು ಹೊಂದಿರುತ್ತದೆ. ಬೆನ್ನು ಮೂಳೆಯು 10ಡಿಗ್ರಿ ಪಾಶ್ರ್ವ...
ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ
ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ಸಮಾಜದಲ್ಲಿರುವ ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ಮತ್ತು ಇದಕ್ಕೆ ದೇವರ...
ನರ್ಮ್ ಬಸ್ಸುಗಳಿಗೆ ತಡೆ ಹಿಂದೆ ಬಿಜೆಪಿ ಕುಮ್ಮಕ್ಕು ಯೂತ್ ಕಾಂಗ್ರೆಸ್ ಹೇಳಿಕೆ ಹಾಸ್ಯಾಸ್ಪದ: ಅಕ್ಷಿತ್ ಶೆಟ್ಟಿ ಹೆರ್ಗ
ನರ್ಮ್ ಬಸ್ಸುಗಳಿಗೆ ತಡೆ ಹಿಂದೆ ಬಿಜೆಪಿ ಕುಮ್ಮಕ್ಕು ಯೂತ್ ಕಾಂಗ್ರೆಸ್ ಹೇಳಿಕೆ ಹಾಸ್ಯಾಸ್ಪದ: ಅಕ್ಷಿತ್ ಶೆಟ್ಟಿ ಹೆರ್ಗ
ಉಡುಪಿ: ನರ್ಮ್ ಬಸ್ಸುಗಳ ಸಂಚಾರಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯ ಹಿಂದೆ ಬಿಜೆಪಿ ಕುಮ್ಮಕ್ಕು ಇದೆ ಎಂದು...
‘ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಿಂದ ಹೊಡೆಯಿರಿ’: ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ
‘ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಿಂದ ಹೊಡೆಯಿರಿ’: ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ
ಬೆಂಗಳೂರು(ಪ್ರಜಾವಾಣಿ): ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡೆಯಿರಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಕಾರ್ಯಕರ್ತರಿಗೆ...
ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದ ಮೊಯ್ದಿನ್ ಬಾವಾ
ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದ ಮೊಯ್ದಿನ್ ಬಾವಾ
ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಅವರನ್ನು ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ. ಮೊಹಿಯುದ್ದೀನ್ ಬಾವಾ ಭೇಟಿ ಮಾಡಿ...
ವಿಧಾನಸಭಾ ಚುನಾವಣೆಗೆ ಕಾಂಗ್ರೆಸಿನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ
ವಿಧಾನಸಭಾ ಚುನಾವಣೆಗೆ ಕಾಂಗ್ರೆಸಿನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಮಂಗಳೂರಿನ ಟಿ.ಎಂ.ಪೈ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.
ಕಾಂಗ್ರೆಸ್ ರಾಷ್ಟ್ರೀಯ...



















