ಉಡುಪಿ: ತಾಲೂಕು ಕೇಂದ್ರವಾಗಿ ಕಾಪು ಅಭಿವೃದ್ಧಿ- ವಿನಯ ಕುಮಾರ್ ಸೊರಕೆ
ಉಡುಪಿ: ಕಾಪು ಪುರಸಭೆಯನ್ನು ಮಾದರಿ ಪಟ್ಟಣ ಪಂಚಾಯತ್ ರೀತಿಯಲ್ಲಿ ಅಭಿವೃದ್ದಿಪಡಿಸಿ, ತಾಲೂಕು ಕೇಂದ್ರವನ್ನಾಗಿ ಮಾಡಲು ಪ್ರಯತ್ನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಶನಿವಾರ ಕಾಪು ಪುರಸಭಾ ವ್ಯಾಪ್ತಿಯಲ್ಲಿ 12.95...
ಮಂಗಳೂರು: ವಾಶರ್ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 464 ಗ್ರಾಂ ತೂಕದ ಚಿನ್ನವನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ. 12,20,320 ರೂ. ಮೌಲ್ಯದ ಚಿನ್ನವನ್ನು ಸ್ಟ್ರೋಲರ್ ಬ್ಯಾಗ್‌ನ ಒಳಭಾಗದ ಲೈನಿಂಗ್‌ನಲ್ಲಿ ವಾಶರ್ ಮಾದರಿಯಲ್ಲಿ ಅಡಗಿಸಿಟ್ಟು...
ಬಂಟ್ಸ್ ಹೋಸ್ಟೆಲ್ ಓಂಕಾರನಗರದಲ್ಲಿ ಶ್ರೀ ಗಣೇಶೋತ್ಸವದ ಅಂಗವಾಗಿ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ, ಧಾರ್ಮಿಕ, ಸಾಮಾಜಿಕ, ಕ್ರೀಡಾ,...
ಮಂಗಳೂರು: ತಾಲೂಕು ಬಂಟರ ಸಂಘ ಮಂಗಳೂರು ಮತ್ತು ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ ಇವರ ಪ್ರಾಯೋಜಕತ್ವದಲ್ಲಿ, ಬಂಟರ ಯಾನೆ ನಾಡವರ ಮಾತೃಸಂಘವು ದ.ಕ., ಉಡುಪಿ, ಕಾಸರಗೋಡು ಜಿಲ್ಲೆಯ ಬಂಟರ...
ಉಡುಪಿ: ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಸ್ಪರ್ಧೆಗಳು
ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ವಿದ್ಯಾರ್ಥಿಗಳಿಗೆ ದೇಶಭಕ್ತಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ 44ನೇ ವರ್ಷದ ಉಚಿತ ಸಾಮೂಹಿಕ ವಿವಾಹ : 143 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಗುರುವಾರ ಎಲ್ಲೆಲ್ಲೂ ಮದುವೆ ಮನೆಯ ಸಂಭ್ರಮ-ಸಡಗರ. ಅಮೃತವರ್ಶಿಣಿ ಸಭಾ ಭವನದಲ್ಲಿ ಸಂಜೆ 5.58ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 143 ಜೋಡಿ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.
ಗುರುವಾರ ಬೆಳಿಗ್ಗೆ ಧರ್ಮಾಧಿಕಾರಿ...
ಪ್ರಾಂತ್ಯದ ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಹಸಿರು ‘ಸಂಚಲನ’
ಪ್ರಾಂತ್ಯದ ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಹಸಿರು 'ಸಂಚಲನ'
ಮೂಡುಬಿದಿರೆ: ಪ್ರಾಂತ್ಯದ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ‘ಸಂಚಲನ’ ತಂಡದ ವತಿಯಿಂದ ಸಸ್ಯಗಳನ್ನು ನೆಟ್ಟು, ಪ್ರಕೃತಿ...
ಉಡುಪಿ: ನಿವೃತ್ತ ಪೋಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ನೂತನ ಕಛೇರಿ ಉದ್ಘಾಟನೆ
ಉಡುಪಿ: ಜಿಲ್ಲಾ ನಿವೃತ್ತ ಪೋಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಇದರ ನೂತನ ಕಛೇರಿಯ ಕಟ್ಟಡವನ್ನು ಬುಧವಾರ ಮಣಿಪಾಲದಲ್ಲಿ ಉದ್ಘಾಟಿಸಲಾಯಿತು.
ಮಣಿಪಾಲ ಪೋಲೀಸ್ ಠಾಣೆಯ ಆವರಣದಲ್ಲಿ ನಿರ್ಮಾಣಗೊಂಡ ನೂತನ ಕಛೇರಿಯ ಕಟ್ಟಡವನ್ನು ಜಿಲ್ಲಾ ಪೋಲೀಸ್ಅಧೀಕ್ಷಕ...
ಓದಲು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 5ನೇ ತರಗತಿ ವಿದ್ಯಾರ್ಥಿನಿ !
ಓದಲು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 5ನೇ ತರಗತಿ ವಿದ್ಯಾರ್ಥಿನಿ !
ಮಂಗಳೂರು: ಪರೀಕ್ಷೆಗೆ ಓದಲು ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಾವೇರಿ ಬಳಿಯ ಕಮ್ಮಜೆ...
ತುಳುನಾಡ ರಕ್ಷಣಾ ವೇದಿಕೆಯಿಂದ ಜಪ್ಪುಮಹಾಕಾಳಿ ಪಡ್ಪುವಿನಲ್ಲಿ ರಸ್ತೆ ತಡೆ ಪ್ರತಿಭಟನೆ.
ಮಂಗಳೂರು: ಜಪ್ಪು ಮಹಾಕಾಳಿ ಪಡ್ಪು ರಸ್ತೆ ದುರಸ್ತಿ, ರೈಲ್ವೆ ಕೆಳಸೇತುವೆ ನಿರ್ಮಾಣ, ಒಳಚರಂಡಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಬೃಹತ್ ರಸ್ತೆ ತಡೆ ಪ್ರತಿಭಟನೆಯನ್ನು ಮಾಡಲಾಯಿತು.
ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗಿಶ್...
ಕೊಂಕಣಿ ಕುಟಮ್ ಬಾಹ್ರೇಯ್ನ್ ಹದಿನಾಲ್ಕನೇ ಕೊಂಕಣಿ ಕುಟಮ್ ಪ್ರಶಸ್ತಿ- 2015 ರ ವಿಜೇತರು ಶ್ರೀ ಎಡ್ವಿನ್ ಜೆ.ಎಫ್. ಡಿಸೋಜಾ,...
ಮಂಗಳೂರು: ಕೊಂಕಣಿ ಭಾಷೆ, ಕಲೆ ಮತ್ತು ಸಂಸ್ಕøತಿಯ ಅಭಿವೃದ್ಧಿಗಾಗಿ, ಕೊಂಕಣಿ ಭಾಷಾ ಕಲಾಭಿಮಾನಿಗಳಿಂದ 2000 ಇಸವಿಯಲ್ಲಿ ಬಾಹ್ರೇಯ್ನ್‍ನಲ್ಲಿ ಅಸ್ಥಿತ್ವಕ್ಕೆ ಬಂದ ಮೊದಲ ಕೊಂಕಣಿ ಸಂಸ್ಥೆ ‘ಕೊಂಕಣಿ ಕುಟಮ್'. ಕಳೆದ 14 ವರ್ಷಗಳಿಂದ ಬಾಹ್ರೇಯ್ನ್‍ನಲ್ಲಿ,...