ಜೂನ್ 1 ರಂದು ಅಮಾಸೆಬೈಲಿನಲ್ಲಿ ಸೋಲಾರ್ ದೀಪ ಮತ್ತು ವಿವಿಧ ಕಾಮಗಾರಿಗಳ ಲೋಕಾರ್ಪಣೆ
ಉಡುಪಿ: ಅಮಾಸೆಬೈಲು ಗ್ರಾಪಂ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್, ಕರ್ಣಾಟಕ ಬ್ಯಾಂಕ್ ಮಂಗಳೂರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾಡಳಿತಗಳ ಸಂಯುಕ್ತ ಆಶ್ರಯದಲ್ಲಿ ಅಮಾಸೆಬೈಲು...
ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿದ್ದ 10 ಮಂದಿ ಆರೋಪಿಗಳ ಬಂಧನ
ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿದ್ದ 10 ಮಂದಿ ಆರೋಪಿಗಳ ಬಂಧನ
ಮಂಗಳೂರು: ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿದ್ದ 10 ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 7 ರಂದು ಧನಂಜಯ ಎ,...
ಅಕ್ರಮ ಅನಿಲ ಸಿಲಿಂಡರ್‍ಗಳ ಪತ್ತೆ
ಅಕ್ರಮ ಅನಿಲ ಸಿಲಿಂಡರ್‍ಗಳ ಪತ್ತೆ
ಮ0ಗಳೂರು : ಆಹಾರ ಸಚಿವರ ನಿರ್ದೇಶನದಲ್ಲಿ ಹಾಗೂ ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರವರ ಮಾರ್ಗದರ್ಶನದಂತೆ ಜುಲೈ 16 ರಂದು ಮಂಗಳೂರು ಅನೌಪಚಾರಿಕ...
6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ
6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ
ಮಂಗಳೂರು: ಬಂಟ್ವಾಳ ವಲಯ ವ್ಯಾಪ್ತಿಯ ಬಿ.ಸಿರೋಡ್ ಸೋಮಯಾಜಿ ಹಾಸ್ಪಿಟಲ್ ಬಳಿ ಇರುವ ರೈಲ್ವೆ ಹಳಿ ಹತ್ತಿರ ಸಂತೋμï ಸೋಂಕರ್(28) ಎಂಬಾತನು 1173 ಪ್ಲಾಸ್ಟಿಕ್ ಸಾಚೆಟ್‍ಗಳಲ್ಲಿ ಗಾಂಜಾ...
ಚಾಕು ತೋರಿಸಿ ದರೋಡೆ ನಡೆಸಿದ್ದ ಪ್ರಕರಣ: ಏಳು ಮಂದಿ ಬಂಧಿಸಿದ ವಿಶೇಷ ತಂಡ
ಚಾಕು ತೋರಿಸಿ ದರೋಡೆ ನಡೆಸಿದ್ದ ಪ್ರಕರಣ: ಏಳು ಮಂದಿ ಬಂಧಿಸಿದ ವಿಶೇಷ ತಂಡ
ಬಂಟ್ವಾಳ: ವಗ್ಗ ಸಮೀಪದ ಅಂಚಿಕಟ್ಟೆ ಮೇನಾಡುವಿನಲ್ಲಿ ಬೆಳ್ಳಂಬೆಳಗ್ಗೆ ತಾಯಿ – ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು...
ಸ್ವಚ್ಚ ಭಾರತದಿಂದ ಸಧೃಡ ಆರೋಗ್ಯಯುತ ಬಾಳು-ಅಭಿವೃದ್ಧಿಯ ಭಾರತ ನಿರ್ಮಾಣ ಸಾಧ್ಯ : ಡಾ.ವೈ.ಭರತ್ ಶೆಟ್ಟಿ
ಸ್ವಚ್ಚ ಭಾರತದಿಂದ ಸಧೃಡ ಆರೋಗ್ಯಯುತ ಬಾಳು-ಅಭಿವೃದ್ಧಿಯ ಭಾರತ ನಿರ್ಮಾಣ ಸಾಧ್ಯ : ಡಾ.ವೈ.ಭರತ್ ಶೆಟ್ಟಿ
ಸುರತ್ಕಲ್: ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷದಲ್ಲಿ...
ರವಿವಾರವೂ ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ: ದ.ಕ. ಜಿಲ್ಲಾಧಿಕಾರಿ
ರವಿವಾರವೂ ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ: ದ.ಕ. ಜಿಲ್ಲಾಧಿಕಾರಿ
ಮಂಗಳೂರು : ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತವು ಎ.14ರವರೆಗೆ ವಿಧಿಸಿರುವ ಸೆ.144(3)ಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ರವಿವಾರವೂ ಖಾಸಗಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ...
ಫಿಯೋನಾ ಕೊಲೆ ಆರೋಪಿ ಸ್ಯಾಮ್ಸನ್ ಗಾಂಜಾ ವ್ಯಸನಿ – ಡಾ.ಪಿ.ಎಸ್. ಹರ್ಷಾ
ಫಿಯೋನಾ ಕೊಲೆ ಆರೋಪಿ ಸ್ಯಾಮ್ಸನ್ ಗಾಂಜಾ ವ್ಯಸನಿ - ಡಾ.ಪಿ.ಎಸ್. ಹರ್ಷಾ
ಮಂಗಳೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಫಿಯೋನಾ ಸ್ವೀಡಲ್ ಕುಟಿನ್ಹಾ (16) ಕೊಲೆಯ ಆರೋಪಿ ಸ್ಯಾಮ್ಸನ್ ಗಾಂಜಾ ವ್ಯಸನಿ ಆಗಿರುವುದು ಖಚಿತವಾಗಿದೆ...
ಗ್ರಾಮ ಪಂಚಾಯತ್ ನೌಕರರು, ಅಭಿವೃದ್ದಿ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಶೀಘ್ರ ಸ್ಪಂದಿಸಲಿ : ಯಶ್ಪಾಲ್ ಸುವರ್ಣ
ಗ್ರಾಮ ಪಂಚಾಯತ್ ನೌಕರರು, ಅಭಿವೃದ್ದಿ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಶೀಘ್ರ ಸ್ಪಂದಿಸಲಿ : ಯಶ್ಪಾಲ್ ಸುವರ್ಣ
ಉಡುಪಿ: ರಾಜ್ಯದಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು,...
ಬೈಕುಗಳಿಗೆ ಉಚಿತ ಪೆಟ್ರೋಲ್; ಬ್ಲಾಕ್ ಕಾಂಗ್ರೆಸ್ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷರ ವಿರುದ್ದ ಪ್ರಕರಣ ದಾಖಲು
ಬೈಕುಗಳಿಗೆ ಉಚಿತ ಪೆಟ್ರೋಲ್; ಬ್ಲಾಕ್ ಕಾಂಗ್ರೆಸ್ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷರ ವಿರುದ್ದ ಪ್ರಕರಣ ದಾಖಲು
ಉಡುಪಿ: ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯನ್ನು ಉಲ್ಲಂಘಿಸಿ ಕಾರ್ಯಕರ್ತರ ಬೈಕ್-ಸ್ಕೂಟರ್ ಗಳಿಗೆ ಉಚಿತವಾಗಿ ಪೆಟ್ರೋಲ್ ತುಂಬಿದ...