ಕೋಟ: ಅಕಾಲೀಕ ಮರಣಕ್ಕೀಡಾದ ಬೆನ್ನಲ್ಲೆ, ಸಿಡಿಲು ಬಡಿದು, ಮೃತನ ಮನೆಗೆ ಹಾನಿ

ಕೋಟ: ಅದೃಷ್ಟ ಬೆನ್ನು ಹತ್ತಿದರೆ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ ಎನ್ನುವ ಮಾತು ಕೇಳಿದ್ದೇವೆ, ಆದರೆ ಇಲ್ಲಿ ಆಗಿರುವುದು ದದ್ವಿರುದ್ಧ. ಸಾಲಿಗ್ರಾಮದ ಕಾರ್ಕಡದಲ್ಲಿ ಅತ್ಯಂತ ಕಷ್ಟದಲ್ಲಿ ಜೀವನ ನಡೆಸುತ್ತಿದ್ದ ಕುಟುಂಬದ ಮಗ ಶುಕ್ರವಾರದಂದು ಮರದಿಂದ ಬಿದ್ದು...

ಮಂಗಳೂರು| ಪೊಲೀಸ್ ಕಾರ್ಯಾಚರಣೆಯ ವೀಡಿಯೋ ಶೇರ್ ಮಾಡಿದ ಆರೋಪ: ಪ್ರಕರಣ ದಾಖಲು

ಮಂಗಳೂರು| ಪೊಲೀಸ್ ಕಾರ್ಯಾಚರಣೆಯ ವೀಡಿಯೋ ಶೇರ್ ಮಾಡಿದ ಆರೋಪ: ಪ್ರಕರಣ ದಾಖಲು ಮಂಗಳೂರು: ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಕಾರ್ಯಾಚರಣೆಯ ವೀಡಿಯೋ ಶೇರ್ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ...

ಯುವಕನ ಕೊಲೆ ಯತ್ನ – ಮೂರು ಆರೋಪಿಗಳ ಬಂಧನ

ಯುವಕನ ಕೊಲೆ ಯತ್ನ - ಮೂರು ಆರೋಪಿಗಳ ಬಂಧನ ಮಂಗಳೂರು: ನಗರದ ನೆಲ್ಲಿಕಾಯಿ ರಸ್ತೆಯ ಅಪಾರ್ಟ್ ಮೆಂಟ್ ಒಂದರ ಪಾರ್ಕಿಂಗ್ ಸ್ಥಳದಲ್ಲಿ ಯುವಕನೋರ್ವನನ್ನು ಕೊಲೆಗೆ ಯತ್ನಿಸಿದ ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಮಂಗಳೂರು ದಕ್ಷಿಣ...

ಸಾಹಿತ್ಯದ ಅರಿವು ಶ್ರೇಷ್ಠವಾದದ್ದು : ಮೇಯರ್ ವಿೂನಾಕ್ಷಿ ಪೂಜಾರಿ

ಸಾಹಿತ್ಯದ ಅರಿವು ಶ್ರೇಷ್ಠವಾದದ್ದು : ಮೇಯರ್ ವಿೂನಾಕ್ಷಿ ಪೂಜಾರಿ ಮುಂಬಯಿ: ಸಾಹಿತ್ಯದ ಅರಿವು ಶ್ರೇಷ್ಠವಾದದ್ದು. ತುಳುಕನ್ನಡಿಗ ಬರಹಗಾರರು ಮತ್ತು ಸಾಹಿತಿಗಳ ಬರವಣಿಗೆ ಸಾಮಾಜಿಕ ಪರಿವರ್ತನೆಗೆ ಪ್ರೇರಕವಾಗಿದೆ. ಆದುದರಿಂದಲೇ ಅವರು ಜನಮಾನಸದಲ್ಲಿನ ನೆಲೆಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ...

ಸ್ವಚ್ಛತೆಯಿಂದ ಮಲೇರಿಯಾ ಮುಕ್ತ- ರಘುಪತಿ ಭಟ್

ಸ್ವಚ್ಛತೆಯಿಂದ ಮಲೇರಿಯಾ ಮುಕ್ತ- ರಘುಪತಿ ಭಟ್ ಉಡುಪಿ: ಮನೆಯ ಬಳಿ ಹಾಗೂ ನಮ್ಮ ಪರಿಸರದ ಸುತ್ತಮುತ್ತ ನೀರು ಶೇಖರಣೆಯಾಗದಂತೆ ಸ್ವಚ್ಛತೆಯನ್ನು ಕಾಪಾಡುವುದುರ ಮೂಲಕ ಮಲೇರಿಯಾ ಹರಡುವುದನ್ನು ತಡೆಯಬಹುದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ...

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಎಸ್.ಪಿ. ನಿಶಾ ಜೇಮ್ಸ್ ಭೇಟಿ

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಎಸ್.ಪಿ. ನಿಶಾ ಜೇಮ್ಸ್ ಭೇಟಿ ಉಡುಪಿ: ಉಡುಪಿ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೋಲಿಸ್ ಅಧೀಕ್ಷಕರಾದ ನಿಶಾ ಜೇಮ್ಸ್ ಅವರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಶುಭ...

ವೆಬ್‍ಸೈಟ್‍ನಲ್ಲಿ ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣ

ವೆಬ್‍ಸೈಟ್‍ನಲ್ಲಿ ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣ ಮಂಗಳೂರು :ಕರ್ನಾಟಕ ಯಕ್ಷಗಾನ ಅಕಾಡೆಮಿಯು ವೆಬ್‍ಸೈಟ್‍ನಲ್ಲಿ ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣಗೊಳಿಸುವ ನೂತನ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಈ ಪ್ರಯುಕ್ತ ಸಾರ್ವಜನಿಕರು ತಮ್ಮ ಬಳಿ ಇರುವ ಯಕ್ಷಗಾನ ಪ್ರಸಂಗಗಳನ್ನು ಅಕಾಡೆಮಿಗೆ ಕಳುಹಿಸಿಕೊಡಬೇಕಾಗಿ...

ಕುಂಜಾಲು ದನದ ಕಳೇಬರವನ್ನು ರಸ್ತೆಯಲ್ಲಿ ಎಸೆದ ಪ್ರಕರಣ: ಕೂಲಂಕಷ ತನಿಖೆಗೆ ಎಸ್ ಡಿ ಪಿ ಐ ಆಗ್ರಹ

ಕುಂಜಾಲು ದನದ ಕಳೇಬರವನ್ನು ರಸ್ತೆಯಲ್ಲಿ ಎಸೆದ ಪ್ರಕರಣ: ಕೂಲಂಕಷ ತನಿಖೆಗೆ ಎಸ್ ಡಿ ಪಿ ಐ ಆಗ್ರಹ ಉಡುಪಿ:  ಜಿಲ್ಲೆಯ ಕುಂಜಾಲು ಎಂಬ ಪ್ರದೇಶದಲ್ಲಿ ದನದ ಕಳೇಬರಗಳನ್ನು ರಸ್ತೆಯಲ್ಲಿ ಹಾಕಿ ವಿಕೃತಿ ಮೆರೆದಿರುವ ಘಟನೆಯನ್ನು...

ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ಬಿಡುಗಡೆ ಮಾಡಲು ಅಧಿವೇಶನದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ಬಿಡುಗಡೆ ಮಾಡಲು ಅಧಿವೇಶನದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ...

ಉಚ್ಚಿಲ ದಸರಾ 2025: ಜನರ ಮನಸೂರೆಗೊಳಿಸಿದ ಗುರುಕಿರಣ್ ನೈಟ್ಸ್

ಉಚ್ಚಿಲ ದಸರಾ 2025: ಜನರ ಮನಸೂರೆಗೊಳಿಸಿದ ಗುರುಕಿರಣ್ ನೈಟ್ಸ್ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ - ಉಚ್ಚಿಲ ದಸರಾ 2025...

Members Login

Obituary

Congratulations