ಕರಾವಳಿ ಉತ್ಸವ: ಹೆಲಿಕಾಪ್ಟರ್ ರೈಡ್‍ಗೆ ಚಾಲನೆ

ಕರಾವಳಿ ಉತ್ಸವ: ಹೆಲಿಕಾಪ್ಟರ್ ರೈಡ್‍ಗೆ ಚಾಲನೆ ಮಂಗಳೂರು:  ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕøತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರು ಜಂಟಿಯಾಗಿ ಚಾಲನೆ ನೀಡಿದರು. ನಗರದ...

ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ 10 ನೇ ಬಲಿ – 57 ವರ್ಷದ ಮಹಿಳೆ ಸಾವು

ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ 10 ನೇ ಬಲಿ – 57 ವರ್ಷದ ಮಹಿಳೆ ಸಾವು ಮಂಗಳೂರು : ಮಹಾಮಾರಿ ಕೊರೋನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಈ ವರೆಗೆ ಜಿಲ್ಲೆಯಲ್ಲಿ...

ಹೆಬ್ರಿ: ಬೈಕಿಗೆ ಜೆಸಿಬಿ ಡಿಕ್ಕಿ – ಯುವಕ ಮೃತ್ಯು

ಹೆಬ್ರಿ: ಬೈಕಿಗೆ ಜೆಸಿಬಿ ಡಿಕ್ಕಿ - ಯುವಕ ಮೃತ್ಯು ಹೆಬ್ರಿ: ಬೈಕಿಗೆ ಜೆಸಿಬಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಹೆಬ್ರಿ ತಾಲೂಕು ಶಿವಪುರ ಸಮೀಪದ ನಾಯರ್ ಕೋಡು ಎಂಬಲ್ಲಿ ಶುಕ್ರವಾರ...

ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ , ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ , ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ ಬೆಂಗಳೂರು: ಡಾರ್ಕ್ನೆಟ್ ಮೂಲಕ ಡ್ರಗ್ಸ್ ಖರೀದಿಸಿ ತಂದು ಉಡುಪಿ ಹಾಗೂ ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ...

ಲಾಕ್ ಡೌನ್ ವೇಳೆ ಗ್ರಾಹಕರಿಗೆ ಹೆಚ್ಚುವರಿ ವಿದ್ಯುತ್ ಬಿಲ್ – ಮೆಸ್ಕಾಂ ಅಧಿಕಾರಿಗಳೊಂದಿಗೆ ಕಾಂಗ್ರೆಸ್ ನಾಯಕರ ಸಮಾಲೋಚನೆ

ಲಾಕ್ ಡೌನ್ ವೇಳೆ ಗ್ರಾಹಕರಿಗೆ ಹೆಚ್ಚುವರಿ ವಿದ್ಯುತ್ ಬಿಲ್ – ಮೆಸ್ಕಾಂ ಅಧಿಕಾರಿಗಳೊಂದಿಗೆ ಕಾಂಗ್ರೆಸ್ ನಾಯಕರ ಸಮಾಲೋಚನೆ ಮಂಗಳೂರು: ಲಾಕ್ ಡೌನ್ಗೊಳಗಾಗಿ ಹಲವು ಸಂಕಷ್ಟಕ್ಕೊಳಗಾಗಿದ್ದ ಜನರಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ದುಬಾರಿ...

ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ – ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ - ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ ಮಂಗಳೂರು: ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಸರಕಾರ ಐಎಎಸ್ ಅಧಿಕಾರಿ ಆಕಾಶ್ ಶಂಕರ್...

ಪಾಂಡೇಶ್ವರ ಪೋಲಿಸರಿಂದ 6 ಜನ ದರೋಡೆಕೋರರ ಬಂಧನ

ಮಂಗಳೂರು:  ಗುಣಪ್ರಸಾದ್ ಎಂಬವರನ್ನು ಅಡ್ಡಗಟ್ಟಿ ಬಲವಂತವಾಗಿ ರೈಲ್ವೆ ಟ್ರಾಕ್ ಬಳಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ ದರೋಡೆ ಮಾಡಿದ ತಂಡವನ್ನು ಮಂಗಳೂರು ದಕ್ಷಿಣ ಪೋಲಿಸ್ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಬಂದರು ನಿವಾಸಿ ಸರ್ಫುದ್ಧೀನ್,...

ಎಂಡೋಸಲ್ಫಾನ್ ಸಮಸ್ಯೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಎಂಡೋಸಲ್ಫಾನ್ ಸಮಸ್ಯೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಬೆಳ್ತಂಗಡಿ: ಎಂಡೋಸಲ್ಫಾನ್ ಸಲ್ಫಾನ್ ಸಮಸ್ಯೆಗೆ ನೊಂದು ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು...

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಕಾಂಗ್ರೆಸ್ಸಿಗೆ ದಲಿತರ ಮೇಲೆ ಪ್ರೀತಿ ಇಲ್ಲ- ವೇದವ್ಯಾಸ ಕಾಮತ್

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಕಾಂಗ್ರೆಸ್ಸಿಗೆ ದಲಿತರ ಮೇಲೆ ಪ್ರೀತಿ ಇಲ್ಲ- ವೇದವ್ಯಾಸ ಕಾಮತ್ ಮಂಗಳೂರು: ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ ನಿರ್ಮಾಣಕ್ಕೆ 25 ಸೆಂಟ್ಸ್ ಜಾಗ ನೀಡಲು ಒತ್ತಾಯಿಸಿ ಅಂಗಡಿಗುಡ್ಡೆ-ಉರ್ವಾಸ್ಟೋರ್ ನ ಬಬ್ಬುಸ್ವಾಮಿ...

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದುಪಡಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದುಪಡಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ   ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ.   ವಿದೇಶದಿಂದ ಪ್ರಜ್ವಲ್ ರೇವಣ್ಣರನ್ನು ಕರೆಸುವ...

Members Login

Obituary

Congratulations