ಜೂನ್ 21 ರಿಂದ ಜುಲೈ 5 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಜೂನ್ 21 ರಿಂದ ಜುಲೈ 5 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಮ0ಗಳೂರು : ಮಂಗಳೂರು ತಾಲೂಕು ಕೃಷಿ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ -ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ...
ಮಕ್ಕಳ ಕಳ್ಳ ಸಾಗಣೆ ಮೂವರ ಬಂಧನ
ಮಕ್ಕಳ ಕಳ್ಳ ಸಾಗಣೆ ಮೂವರ ಬಂಧನ
ಮಂಗಳೂರು: ಮಕ್ಕಳ ಕಳ್ಳಸಾಗಾಣಿಕೆಗೆ ಸಂಬಂಧಿಸಿ ಉರ್ವಾ ಪೋಲಿಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಂಕಿ ಸ್ಟ್ಯಾಂಡ್ ನಿವಾಸಿಗಳಾದ ಜಲೀಲ್ (43) ಆತನ ಪತ್ನಿ ಮೈಮುನಾ ಹಾಗೂ ಭದ್ರಾವತಿಯ ರೇಶ್ಮ...
ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ತರಬೇತಿ ಶಿಬಿರದ ಸಮಾರೋಪ
ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ತರಬೇತಿ ಶಿಬಿರದ ಸಮಾರೋಪ
ಮ0ಗಳೂರು :- ಉಡುಪಿ, ದ.ಕ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ವಿಭಾಗ ಮಟ್ಟದ ವಿಷಯಾಧಾರಿತ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಎಸ್.ಎಮ್. ಕುಶೆ...
ಕೃಷಿ, ನೀರಾವರಿ, ರೈತರ ಅಭಿವೃದ್ಧಿ ಆದ್ಯತೆ, ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ- ಸಿದ್ದರಾಮಯ್ಯ
ಕೃಷಿ, ನೀರಾವರಿ, ರೈತರ ಅಭಿವೃದ್ಧಿ ಆದ್ಯತೆ, ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ- ಸಿದ್ದರಾಮಯ್ಯ
ಕೊಪ್ಪಳ : ರೈತ ಸ್ವಾವಲಂಬಿಯಾಗದಿದ್ದರೆ, ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಕೃಷಿ, ನೀರಾವರಿ ಮತ್ತು ರೈತರ ಅಭಿವೃದ್ಧಿಗೆ ಆದ್ಯತೆ ಹಾಗೂ ಸಾಮಾಜಿಕ...
ಕಿನ್ನಿಮೂಲ್ಕಿ ಬಳಿ ಮ್ಯಾನ್‌ಹೋಲ್ ಬ್ಲಾಕ್ ಆಗಿ ರಸ್ತೆಯಲ್ಲೇ ಹರಿದ ಒಳಚರಂಡಿಯ ಕೊಳಕು ನೀರು
ಕಿನ್ನಿಮೂಲ್ಕಿ ಬಳಿ ಮ್ಯಾನ್‌ಹೋಲ್ ಬ್ಲಾಕ್ ಆಗಿ ರಸ್ತೆಯಲ್ಲೇ ಹರಿದ ಒಳಚರಂಡಿಯ ಕೊಳಕು ನೀರು
ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾದ ಯುಜಿಡಿ ಕಾಮಗಾರಿಯಿಂದಾಗಿ ಇಡೀ ನಗರದಲ್ಲಿ ಬಹುತೇಕ ಮ್ಯಾನ್‌ಹೋಲ್‌ಗಳು ಬ್ಲಾಕ್ ಆಗಿ ಸಮಸ್ಯೆಯಾಗಿದ್ದು, ಶುಕ್ರವಾರ...
ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ ಮುಡಿಪು: ವಾರ್ಷಿಕ ಮಹೋತ್ಸವ
ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ ಮುಡಿಪು: ವಾರ್ಷಿಕ ಮಹೋತ್ಸವ
ಮುಡಿಪು : ಮೂರು ದಿನಗಳ ವಾರ್ಷಿಕ ಮಹೋತ್ಸವದ ಮೊದಲನೇ ದಿನವು ಬಹು ವಿಜೃಂಭಣೆಯಿಂದ ಆಚರಿಸಲಾಯಿತು.
ವಂ. ಒನಿಲ್ ಡಿಸೋಜಾ, ನಿರ್ದೇಶಕರು ಸಂತ ಅಂತೋನಿಯವರ ಆಶ್ರಮ...
ಶತಮಾನದ ದೀರ್ಘಾವಧಿ ಚಂದ್ರಗ್ರಹಣ ಮತ್ತು ಭೂಮಿಯ ಸಮೀಪ ಮಂಗಳ
ಶತಮಾನದ ದೀರ್ಘಾವಧಿ ಚಂದ್ರಗ್ರಹಣ ಮತ್ತು ಭೂಮಿಯ ಸಮೀಪ ಮಂಗಳ
ಮಂಗಳೂರು : ಈ ಶತಮಾನದ ದೀರ್ಘಾವಧಿ ಚಂದ್ರಗ್ರಹಣವು ಜುಲೈ 27 ರಾತ್ರಿ ಮತ್ತು 28ರಂದು ಮುಂಜಾನೆ ಸಂಭವಿಸಲಿದೆ. ಜುಲೈ 27ರ ರಾತ್ರಿ 11.54ಕ್ಕೆ ಚಂದ್ರಗ್ರಹಣವು...
ಸಿಸಿಬಿ ಪೊಲೀಸರಿಂದ ಕುಖ್ಯಾತ ದನಕಳ್ಳನ ಬಂಧನ
ಸಿಸಿಬಿ ಪೊಲೀಸರಿಂದ ಕುಖ್ಯಾತ ದನಕಳ್ಳನ ಬಂಧನ
ಮಂಗಳೂರು: ನಗರದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ಸ್ ಶೆಡ್ ಎಂಬಲ್ಲಿ ಮೇಯುತ್ತಿದ್ದ 2 ದನ ಹಾಗೂ ಕರುವನ್ನು ಕಳವು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾದ...
ಹಿಂದೂ ಜನಜಾಗೃತಿ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು
ಹಿಂದೂ ಜನಜಾಗೃತಿ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು
ಇಂದು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಉಪೇಂದ್ರ...
ಸಿಪಿಐ(ಎಂ) ಹಿರಿಯ ಸದಸ್ಯ ಬಾಬು ಶೆಟ್ಟಿ ನಿಧನ
ಸಿಪಿಐ(ಎಂ) ಹಿರಿಯ ಸದಸ್ಯ ಬಾಬು ಶೆಟ್ಟಿ ನಿಧನ
ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯರಾದ ಬಾಬುಶೆಟ್ಟಿ (85ವರ್ಷ) ಯವರು ಅಸೌಖ್ಯದ ಕಾರಣದಿಂದಾಗಿ ಇಂದು 7-8-2018 ಜಪ್ಪಿನಮೊಗರುನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.
ಎಳೆಯ ಪ್ರಾಯದಲ್ಲೇ ಕಮ್ಯುನಿಸ್ಟ್ ಪಕ್ಷದತ್ತ ಒಲವು...




















