ಮಂಗಳೂರು :ನಾನ್ ಸಿ.ಆರ್.ಝಡ್ 15 ಮರಳು ಬ್ಲಾಕ್‍ಗಳಿಂದ ನೇರವಾಗಿ ಮರಳು ಖರೀದಿಸಲು ಅವಕಾಶ

ಮಂಗಳೂರು :ನಾನ್ ಸಿ.ಆರ್.ಝಡ್ 15 ಮರಳು ಬ್ಲಾಕ್‍ಗಳಿಂದ ನೇರವಾಗಿ ಮರಳು ಖರೀದಿಸಲು ಅವಕಾಶ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನಾನ್ ಸಿ.ಆರ್ ಝಡ್ ಪ್ರದೇಶದಲ್ಲಿ 15 ಮರಳು ಬ್ಲಾಕ್‍ಗಳಿಗೆ ಗುತ್ತಿಗೆ ಮಂಜೂರಾಗಿರುತ್ತದೆ. ಸದರಿ...

ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿರಲಿ : ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ  

ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿರಲಿ : ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ   ಮಂಗಳೂರು: ನಗರ, ಪಟ್ಟಣ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನೆಲಭರ್ತಿ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಮಾಡಬೇಕಾಗಿದೆ. ಈ ಬಗ್ಗೆ ಎಲ್ಲಾ ನಗರ ಸ್ಥಳೀಯ...

ದಕ ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆ ಇಲ್ಲ : ಜಿಲ್ಲಾಧಿಕಾರಿ  ಡಾ. ಕೆ.ವಿ. ರಾಜೇಂದ್ರ

ದಕ ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆ ಇಲ್ಲ : ಜಿಲ್ಲಾಧಿಕಾರಿ  ಡಾ. ಕೆ.ವಿ. ರಾಜೇಂದ್ರ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಸಾಕಷ್ಟು ಆಕ್ಸಿಜನ್ ಪೂರೈಕೆಯಾಗುತ್ತಿದ್ದು, ಯಾವುದೇ ಸಮಸ್ಯೆ ಇಲ್ಲ. ಸಾರ್ವಜನಿಕರು ಈ...

ನಗರಸಭಾ ವ್ಯಾಪ್ತಿಯ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ: ಸಂಸದೆ ಶೋಭಾ ಕರಂದ್ಲಾಜೆ

ನಗರಸಭಾ ವ್ಯಾಪ್ತಿಯ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ: ಸಂಸದೆ ಶೋಭಾ ಕರಂದ್ಲಾಜೆ ಉಡುಪಿ : ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತು ಸಂಬಂದಪಟ್ಟ ವಾರ್ಡ್ ನ ಸದಸ್ಯರುಗಳು ನೀಡುವ ದೂರುಗಳನ್ನು ಕೂಡಲೇ ಬಗೆಹರಿಸುವಂತೆ...

ಸೆ 9 : ಉಡುಪಿ ಜಿಲ್ಲೆಯಲ್ಲಿ 258 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 1 ಸಾವು

ಸೆ 9 : ಉಡುಪಿ ಜಿಲ್ಲೆಯಲ್ಲಿ 258 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 1 ಸಾವು ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 258 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...

ಸೆ. 11; ಶ್ರೀ ಕೃಷ್ಣ ಲೀಲೋತ್ಸವ – ಮಧ್ಯಾಹ್ನ 12.30- 5.30 ಗಂಟೆಯ ವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ...

ಸೆ. 11; ಶ್ರೀ ಕೃಷ್ಣ ಲೀಲೋತ್ಸವ – ಮಧ್ಯಾಹ್ನ 12.30- 5.30 ಗಂಟೆಯ ವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿಷೇಧ ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 11 ರಂದು...

ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಎಬಿವಿಪಿಯಿಂದ ಡಿಜಿಪಿಗೆ ಮನವಿ

ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಎಬಿವಿಪಿಯಿಂದ ಡಿಜಿಪಿಗೆ ಮನವಿ ದಕ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಎಬಿವಿಪಿಯಿಂದ ಡಿಜಿಪಿ ಪ್ರವೀಣ್ ಸೂದ್ ಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕದಲ್ಲಿ ಬೆಂಗಳೂರುನ್ನು ಹೊರೆತುಪಡಿಸಿದರೆ ಅವಿಭಜಿತ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬAದಪಟ್ಟ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ...

ಭಾರತದಲ್ಲಿ ಮತ್ತೆ ಪಬ್ ​ಜಿ ಹವಾ ಶುರು? ಚೀನಾದ ಟೆನ್ಸೆಂಟ್ ಕಂಪನಿಯಿಂದ ದೂರವಾದ ದಕ್ಷಿಣ ಕೊರಿಯಾ ಸಂಸ್ಥೆ

ಭಾರತದಲ್ಲಿ ಮತ್ತೆ ಪಬ್​ಜಿ ಹವಾ ಶುರು? ಚೀನಾದ ಟೆನ್ಸೆಂಟ್ ಕಂಪನಿಯಿಂದ ದೂರವಾದ ದಕ್ಷಿಣ ಕೊರಿಯಾ ಸಂಸ್ಥೆ ನವದೆಹಲಿ: ಭಾರತದಲ್ಲಿ ಪಬ್​ಜಿ ನಿಷೇಧದ ನಂತರ, ದಕ್ಷಿಣ ಕೊರಿಯಾದ ಕಂಪನಿಯ ಘಟಕ ಪ್ಲೇಯರ್ ಅನ್ನೌನ್ಸ್ ಬ್ಯಾಟಲ್ ಗ್ರೌಂಡ್ಸ್...

ಕೊರೋನಾ ಸೋಂಕಿತೆ ಎಂದು ಹೇಳಿ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ದರು, ಬಳಿಕ ಮಹಿಳೆ ನಾಪತ್ತೆ!

ಕೊರೋನಾ ಸೋಂಕಿತೆ ಎಂದು ಹೇಳಿ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ದರು, ಬಳಿಕ ಮಹಿಳೆ ನಾಪತ್ತೆ! ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ 28 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ...

Members Login

Obituary

Congratulations