ಬ್ರಹ್ಮಾವರದಲ್ಲಿ ಪ್ರಮೋದ್ ಮಧ್ವರಾಜ್ ಅವರಿಂದ ಭರ್ಜರಿ ರೋಡ್ ಷೋ

ಬ್ರಹ್ಮಾವರದಲ್ಲಿ ಪ್ರಮೋದ್ ಮಧ್ವರಾಜ್ ಅವರಿಂದ ಭರ್ಜರಿ ರೋಡ್ ಷೋ ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮೋದ್ ಮಧ್ವಾರಾಜ್ ಸಾವಿರಾರು ಕಾರ್ಯಕರ್ತರ...

ಆಸ್ಪತ್ರೆಯ ರೋಗಿಗಳಿಗೂ ಕ್ರಿಸ್ಮಸ್ ಸಂಭ್ರಮ ತಂದ ಶಾಸಕ ಜೆ.ಆರ್.ಲೋಬೊ

ಆಸ್ಪತ್ರೆಯ ರೋಗಿಗಳಿಗೂ ಕ್ರಿಸ್ಮಸ್ ಸಂಭ್ರಮ ತಂದ ಶಾಸಕ ಜೆ.ಆರ್.ಲೋಬೊ ಮಂಗಳೂರು: ಜಗತ್ತು ಕ್ರಿಸ್ಮಸ್ ಸಂಭ್ರಮದಲ್ಲಿ ತೇಲಾಡುತ್ತಿರುವಾಗ ಆಸ್ಪತ್ರೆಯಲ್ಲಿ ರೋಗಿಗಳು ತಮ್ಮ ರೋಗವಾಸ ಮಾಡಿಕೊಳ್ಳಲು ಹೆಣಗುತ್ತಾರೆ. ಈ ಕ್ಷಣವನ್ನು ಖುದ್ದು ವೀಕ್ಷಿಸಿದ ಶಾಸಕ ಜೆ.ಆರ್.ಲೋಬೊ ಅಲ್ಲಿದ್ದವರಿಗೆ...

ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸಸಿಕಾಂತ್ ಸೆಂಥಿಲ್‍ ಸೂಚನೆ 

ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸಸಿಕಾಂತ್ ಸೆಂಥಿಲ್‍ ಸೂಚನೆ  ಮಂಗಳೂರು :ಮಹಿಳೆಯರಿಗೆ ಸಂಬಂಧಿಸಿದ ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನ ಪ್ರತಿಯೊಬ್ಬ ಮಹಿಳೆಗೂ ದೊರಕಬೇಕು. ಯಾವುದೇ ಒಬ್ಬ ಮಹಿಳೆಯು ವಂಚಿತರಾಗದಂತೆ ಮತ್ತು ಅವರಿಗೆ...

ಕಣ್ಣಗುಡ್ಡೆ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ

ಕಣ್ಣಗುಡ್ಡೆ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ ಮಂಗಳೂರು: ಕಣ್ಣಗುಡ್ಡೆ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 5 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದು ಇದ್ದಕ್ಕೆ 15 ಕೋಟಿ ರೂಪಾಯಿ ಬೇಕಾಗುತ್ತದೆ...

ಶಾಲಾ ವಾಹನಗಳಲ್ಲಿ ಜಿ.ಪಿ.ಎಸ್. ಉಪಕರಣ ಕಡ್ಡಾಯ:  ಆರ್ ಟಿ ಒ

ಮಂಗಳೂರು: ದ.ಕ. ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಜಿಲ್ಲೆಯ ಕಚೇರಿ ವ್ಯಾಪ್ತಿಯಲ್ಲಿ ನೊಂದಾಯಿಸಲ್ಪಟ್ಟು ಸಂಚರಿಸುತ್ತಿರುವ ಎಲ್ಲಾ ಶಾಲಾ ಕಾಲೇಜು ವಾಹನಗಳಲ್ಲಿ ಪ್ರಯಾಣಿಸುವ ಶಾಲಾ ಕಾಲೇಜು ಮಕ್ಕಳ ರಕ್ಷಣೆ ಹಾಗೂ ಇತರ ಕಿರುಕುಳ ...

110 ಮೀ ಹರ್ಡಲ್ಸ್ : ಸಿದ್ದಾಂತ ತಿಂಗ, ಗಾಯತ್ರಿಗೆ ಚಿನ್ನ

ಮಂಗಳೂರು: ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 19ನೇ ಫೆಡರೇಶನ್‌ ಕಪ್‌ ರಾಷ್ಟ್ರೀಯ ಆ್ಯತ್ಲೆಟಿಕ್‌ ಕೂಟದ ಅಂತಿಮ ದಿನದ ಪುರುಷರ ಹಾಗೂ ಮಹಿಳಾ 110 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಒ.ಎನ್.ಜಿ.ಸಿ ಯ ಸಿದ್ದಾಂತ ತಿಂಗ ಹಾಗೂ...

ಕನ್ನಡ ಮತ್ತು ಸಂಸ್ಕ್ರತಿ ಸಚಿವೆ ಡಾ. ಜಯಮಾಲಾರಿಗೆ ತುಳು ಅಕಾಡೆಮಿ ಅಭಿನಂದನೆ

ಕನ್ನಡ ಮತ್ತು ಸಂಸ್ಕ್ರತಿ ಸಚಿವೆ ಡಾ. ಜಯಮಾಲಾರಿಗೆ ತುಳು ಅಕಾಡೆಮಿ ಅಭಿನಂದನೆ ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡಿರುವ ಡಾ. ಜಯಮಾಲಾರವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ...

ಮಂಗಳೂರು: ಸ್ವಚ್ಚ ಭಾರತ ಅಭಿಯಾನದಡಿ 9 ಲಕ್ಷ ಶೌಚಾಲಯ ನಿಮರ್ಾಣ ಗುರಿ: ನಗರಪಾಲಿಕೆ ಆಯುಕ್ತೆ ಹೆಬ್ಸಿಬಾ ರಾಣಿ

ಮಂಗಳೂರು: ಮಹಾತ್ಮಾ ಗಾಂಧಿಯವರ 150 ಜನ್ಮದಿನೋತ್ಸವದ ಅಂಗವಾಗಿ ಭಾರತ ಸರಕಾರವು ದೇಶದಾದ್ಯಂತ 9 ಲಕ್ಷ ಶೌಚಾಲಯಗಳನ್ನು ಕಟ್ಟಲು ಪಣತೊಟ್ಟಿದ್ದು ಇದಕ್ಕಾಗಿ ಮೇ 4ರಿಂದ 8 ರವರೆಗೆ ಪ್ರತಿಯೊಂದು ಸ್ಥಳೀಯಾಡಳಿತ ಸಂಸ್ಥೆಗಳು ಸ್ವಚ್ಚ ಭಾರತ...

ಪಲ್ಟಿಯಾಗಿ ಧಗಧಗನೆ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್- 5ಕ್ಕೂ ಹೆಚ್ಚು ಮನೆಗಳು ಭಸ್ಮ

ಪಲ್ಟಿಯಾಗಿ ಧಗಧಗನೆ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್- 5ಕ್ಕೂ ಹೆಚ್ಚು ಮನೆಗಳು ಭಸ್ಮ ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 5ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ...

ವಿ.ವಿ ಫಲಿತಾಂಶ ಗೊಂದಲ – ಕ್ರಮಕ್ಕೆ ಆಗ್ರಹಿಸಿ ಅ.ಭಾ.ವಿ.ಪ ಪ್ರತಿಭಟನೆ

ವಿ.ವಿ ಫಲಿತಾಂಶ ಗೊಂದಲ - ಕ್ರಮಕ್ಕೆ ಆಗ್ರಹಿಸಿ ಅ.ಭಾ.ವಿ.ಪ ಪ್ರತಿಭಟನೆ ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಲ್ಲಿ ಈ ಬಾರಿಯೂ ವಿ.ವಿ ಆಡಳಿತ ಮಂಡಳಿ ವಿಫಲವಾಗಿರುವುದನ್ನು ಖಂಡಿಸಿ ಇಂದು ನಗರದ...

Members Login

Obituary

Congratulations