ಡ್ರಗ್ಸ್ ದಂಧೆ: ಕಡೆಗೂ ಸಿಸಿಬಿ ಬಲೆಗೆ ಬಿದ್ದ ‘ತುಪ್ಪದ ಬೆಡಗಿ’ ರಾಗಿಣಿ
ಡ್ರಗ್ಸ್ ದಂಧೆ: ಕಡೆಗೂ ಸಿಸಿಬಿ ಬಲೆಗೆ ಬಿದ್ದ 'ತುಪ್ಪದ ಬೆಡಗಿ' ರಾಗಿಣಿ
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ.
ಇಂದು...
ಕಾಂಗ್ರೆಸ್ ಸೇರ್ಪಡೆಯಾಗಿರುವ ಸುರೇಶ್ ನಾಯಕ್ ರನ್ನು ಬಿಜೆಪಿಯಿಂದ ಹಿಂದೆಯೇ ಅಮಾನತು ಮಾಡಲಾಗಿದೆ – ಕುಯಿಲಾಡಿ
ಕಾಂಗ್ರೆಸ್ ಸೇರ್ಪಡೆಯಾಗಿರುವ ಸುರೇಶ್ ನಾಯಕ್ ರನ್ನು ಬಿಜೆಪಿಯಿಂದ ಹಿಂದೆಯೇ ಅಮಾನತು ಮಾಡಲಾಗಿದೆ - ಕುಯಿಲಾಡಿ
ಉಡುಪಿ: ಕಾಂಗ್ರೆಸ್ ಸೇರ್ಪಡೆಯಾದ ತೆಂಕನಿಡಿಯೂರು ಗ್ರಾ. ಪಂ. ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ...
ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ
ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ
ಮಂಗಳೂರು: ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ ನಗರದ ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.
ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ಸ್ ಸ್ಟೀಫನ್, ದ.ಕ. ಜಿಲ್ಲಾ ಕಾಂಗ್ರೆಸ್...
ಜಿಲ್ಲೆಯಲ್ಲಿ ಡಿ.ಸಿ. ಮನ್ನಾ ಜಮೀನಿನ ಸರ್ವೇ -ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ
ಜಿಲ್ಲೆಯಲ್ಲಿ ಡಿ.ಸಿ. ಮನ್ನಾ ಜಮೀನಿನ ಸರ್ವೇ -ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ
ಮಂಗಳೂರು : ಜಿಲ್ಲೆಯ ಪತ್ರಿಯೊಂದು ತಾಲೂಕಿನ ಗ್ರಾಮ ಪಂಚಾಯತ್‍ನಲ್ಲಿ ಇರುವ ಡಿ.ಸಿ. ಮನ್ನಾ ಜಮೀನಿನ ಬಗ್ಗೆ ಸಂಪೂರ್ಣವಾಗಿ ಸರ್ವೇ ನಡೆಸಿ...
ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ
ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ
ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರಸ್ತುತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ...
ತೆಂಕ ನಿಡಿಯೂರು ಗ್ರಾಪಂ. ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಕಾಂಗ್ರೆಸ್ ಸೇರ್ಪಡೆ
ತೆಂಕ ನಿಡಿಯೂರು ಗ್ರಾಪಂ. ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಕಾಂಗ್ರೆಸ್ ಸೇರ್ಪಡೆ
ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ನಾಯಕ್ ಅವರು ಕಾಂಗ್ರೆಸ್ ತತ್ವ ಸಿದ್ದಾಂತವನ್ನು ಮೆಚ್ಚಿ ಮಾಜಿ ಸಚಿವ...
ಸಪ್ಟೆಂಬರ್ 3: ಉಡುಪಿ ಜಿಲ್ಲೆಯಲ್ಲಿ 226 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಸಪ್ಟೆಂಬರ್ 3: ಉಡುಪಿ ಜಿಲ್ಲೆಯಲ್ಲಿ 226 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 226 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...
ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹಿ ಪ್ರಕರಣ ದಾಖಲಿಸಲು ಎಬಿವಿಪಿ ಆಗ್ರಹ
ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹಿ ಪ್ರಕರಣ ದಾಖಲಿಸಲು ಎಬಿವಿಪಿ ಆಗ್ರಹ
ಮಂಗಳೂರು: ಡ್ರಗ್ಸ್ ದಂಧೆ ಹಿಂದಿದೆ ರಾಷ್ಟ್ರಘಾತುಕರ ಸಂಚು, ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿದ್ದವರನ್ನು ದೇಶದ್ರೋಹಿ ಪ್ರಕರಣದಲ್ಲಿ ದಾಖಲಿಸಿವಂತೆ ದಕ ಜಿಲ್ಲಾ ಅಖಿಲ ಭಾರತೀಯ...
ಸೆಪ್ಟೆಂಬರ್ 8 ರಂದು ಉಡುಪಿಯಲ್ಲಿ ಪಂಜರ ಮೀನು ಕೃಷಿ ಕಾರ್ಯಗಾರ : ಯಶ್ ಪಾಲ್ ಸುವರ್ಣ
ಸೆಪ್ಟೆಂಬರ್ 8 ರಂದು ಉಡುಪಿಯಲ್ಲಿ ಪಂಜರ ಮೀನು ಕೃಷಿ ಕಾರ್ಯಗಾರ : ಯಶ್ ಪಾಲ್ ಸುವರ್ಣ
ಉಡುಪಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿ, ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆ...
ಬಾಲಯೇಸುವಿನ ಪುಣ್ಯಕ್ಷೇತ್ರ – ಬಿಕರ್ನಕಟ್ಟೆ – ಮಂಗಳೂರು ಬಲಿಪೂಜೆಗಳು ಆರಂಭ
ಬಾಲಯೇಸುವಿನ ಪುಣ್ಯಕ್ಷೇತ್ರ - ಬಿಕರ್ನಕಟ್ಟೆ – ಮಂಗಳೂರು ಬಲಿಪೂಜೆಗಳು ಆರಂಭ
ಬಾಲಯೇಸುವಿನ ಪುಣ್ಯಕ್ಷೇತ್ರವು 5 ತಿಂಗಳ ನಂತರ ಜನರ ಪ್ರಾರ್ಥನೆಗಾಗಿಯೇ ತೆರೆಯಲ್ಪಟ್ಟಿತು.
ಕೊವಿಡ್ - 19 ವೈರಸಿನ ಕಾರಣ ಕಳೆದ 5 ತಿಂಗಳಿನಿಂದ ಈ ಪುಣ್ಯಕ್ಷೇತ್ರದಲ್ಲಿ...